Sunday, November 15, 2026
spot_imgspot_img
spot_imgspot_img
Home Tags Vtv vitla

Tag: vtv vitla

ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬೈಕ್‌; ಓರ್ವನ ರಕ್ಷಣೆ, ಮತ್ತೋರ್ವ ನಾಪತ್ತೆ..!

ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಮುಂದುವರಿದ ಧಾರಾಕಾರ ಮಳೆ ಹಿನ್ನೆಲೆ ನಿಯಂತ್ರಣ ತಪ್ಪಿ ಉಕ್ಕಿಹರಿಯುವ ಮಾರ್ಕಂಡೇಯ ನದಿಗೆ ಬೈಕ್ ಬಿದ್ದಿದ ಪರಿಣಾಮ ಓರ್ವನನ್ನು ರಕ್ಷಸಿ ಮತ್ತೋರ್ವ ನಾಪತ್ತೆಯಾದ ಘಟನೆ ಕಂಗ್ರಾಳಿ ಬಳಿಯ ಮಾರ್ಕಂಡೇಯ ನದಿಯಲ್ಲಿ...

ಚಂದಳಿಕೆ: ಮುದೂರು ಫ್ರೆಂಡ್ಸ್ ಚಂದಳಿಕೆ ವಿಟ್ಲ ಇದರ ನೂತನ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬೆಳ್ಳಿಯಪ್ಪ ಗೌಡ ಎಂ, ಪ್ರಧಾನ ಕಾರ್ಯದರ್ಶಿಯಾಗಿ ದೀಕ್ಷಿತ್ ಆರ್ ಎಂ ಮುದೂರು ಆಯ್ಕೆ ಚಂದಳಿಕೆ: ಮುದೂರು ಫ್ರೆಂಡ್ಸ್ ಚಂದಳಿಕೆ ವಿಟ್ಲ ಇದರ ಮಹಾಸಭೆ ನಡೆಯಿತು. ಸಭೆಯಲ್ಲಿ ಮುದೂರು ಫ್ರೆಂಡ್ಸ್ ಚಂದಳಿಕೆ ವಿಟ್ಲ ಇದರ...

ಮಂಗಳೂರು: ಬಾಲಕಿಯ ಅತ್ಯಾಚಾರ ಪ್ರಕರಣ; ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ..!

ಮಂಗಳೂರು: ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ಶಿಕ್ಷೆಗೊಳಗಾದ ವ್ಯಕ್ತಿ ಬೆಳ್ತಂಗಡಿ ತಾಲೂಕು ಕೊಕ್ರಾಡಿಯ ಯೋಗೀಶ (26) ಎಂದು ಗುರುತಿಸಲಾಗಿದೆ. 2020ರಲ್ಲಿ ಆರೋಪಿ ಬಾಲಕಿಯನ್ನು ಪುಸಲಾಯಿಸಿಕೊಂಡು ಕಾಡು ಪ್ರದೇಶಕ್ಕೆ...

ಡಬಲ್ ಡೆಕ್ಕರ್ ಬಸ್-ಕಾರು ಢಿಕ್ಕಿ; 7 ಸಾವು, 45ಕ್ಕೂ ಅಧಿಕ ಮಂದಿಗೆ ಗಾಯ..!

ಇಟಾವಾ: ಡಬಲ್ ಡೆಕ್ಕರ್ ಬಸ್ ಮತ್ತು ಕಾರಿನ ನಡುವೆ ಢಿಕ್ಕಿ ಸಂಭವಿಸಿ, 45ಕ್ಕೂ ಅಧಿಕ ಜನರಿಗೆ ಗಾಯವಾದ ಘಟನೆ ಉತ್ತರ ಪ್ರದೇಶದ ಇಟಾವಾದಲ್ಲಿ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ. ರಾಯ್ ಬರೇಲಿಯಿಂದ ದೆಹಲಿಗೆ ಹೋಗುತ್ತಿದ್ದ ಡಬಲ್...

ಕುಂದಾಪುರ: ಪತ್ನಿಯನ್ನು ಕಡಿದು ಕೊಲೆಗೆ ಯತ್ನಿಸಿದ ಆರೋಪಿ ಅರೆಸ್ಟ್..!

ಕುಂದಾಪುರ: ಪತ್ನಿಯನ್ನು ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಸಾಹಸಕರವಾಗಿ ಬಂಧಿಸಿದ ಘಟನೆ ಕುಂದಾಪುರದ ಬಸ್ರೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಲಕ್ಷ್ಮಣ (40) ಎಂದು ಗುರುತಿಸಲಾಗಿದೆ. ಪತ್ನಿ ಮೇಲೆ ಕತ್ತಿಯಿಂದ...

ಹೆಚ್ಚುತ್ತಿರುವ ಆತ್ಮಹತ್ಯೆ ಪ್ರಕರಣ,ಕಡಿವಾಣ ಹೇಗೆ ?

ಹೌದು,ಇತ್ತೀಚೆಗಿನ ಬೆಳವಣಿಗೆಗಳು ಬಹಳ ಅಪಾಯಕಾರಿಯಾಗಿದೆ,ಯುವ ಜನರು ಹೆಚ್ಚೆಚ್ಚು ಆತ್ಮಹತ್ಯೆಯ ಮೊರೆ ಹೋಗುತ್ತಿದ್ದಾರೆ,ಆ ಮೂಲಕ ತಮ್ಮ ತಂದೆ ತಾಯಿ ಅಕ್ಕ ತಂಗಿ, ಪತ್ನಿ ಮಕ್ಕಳು ಹೀಗೆ ಎಲ್ಲರನ್ನೂ ಅನಾಥರನ್ನಾಗಿಸಿ ಅವರಿಗೆ ಆಸರೆ ಇಲ್ಲದ ಹಾಗೆ...

ತುಳುನಾಡಿನಲ್ಲಿ ಆಟಿ ಅಮವಾಸ್ಯೆ ಸಂಭ್ರಮ: ಆಟಿ ಅಮಾವಾಸ್ಯೆಯ ‘ಪಾಲೆ ಕಷಾಯ’ ಕುಡಿಯೋದರಿಂದಾಗುವ ಲಾಭಗಳೇನು?

ಆಟಿ ಅಮಾವಾಸ್ಯೆಯ ದಿನ ಕುಡಿಯುವ ಕಷಾಯವನ್ನು ಸಪ್ತಪರ್ಣಿ ಮರದ ತೊಗಟೆಯಿಂದ ತಯಾರಿಸಲಾಗುತ್ತದೆ. ಇದನ್ನು ಕರಾವಳಿ ಭಾಗದಲ್ಲಿ ಪಾಲೆಮರದ ಕಷಾಯ ಎಂದೂ ಕರೆಯುತ್ತಾರೆ. ಬಹಳ ಹಿಂದಿನ ಕಾಲದಿಂದಲೂ ನಡೆದು ಬಂದಿರುವ ಈ ಆಚರಣೆಯು ಆರೋಗ್ಯದ...

ಉಡುಪಿ: 29 ವರ್ಷಗಳಿಂದ ತಲೆಮೆರೆಸಿಕೊಂಡಿದ್ದ ಆರೋಪಿಯ ಬಂಧನ

ಉಡುಪಿ: ಕಳೆದ 29 ವರ್ಷಗಳಿಂದ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮೆರೆಸಿಕೊಂಡಿದ್ದ ಆರೋಪಿಯೊರ್ವನನ್ನು ಮಣಿಪಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕುಂದಾಪುರದ ಕೃಷ್ಣ ಭಂಡಾರಿ ಎಂದು ಗುರುತಿಸಲಾಗಿದೆ. 1995ರಲ್ಲಿ ವ್ಯಕ್ತಿಯೊಬ್ಬರಿಗೆ ಅಡ್ಡಗಟ್ಟಿ,...

52 ವರ್ಷಗಳ ಬಳಿಕ ಒಲಿಂಪಿಕ್ಸ್‌ ಹಾಕಿಯಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದ ಭಾರತ!

ಪ್ಯಾರಿಸ್‌ ಒಲಿಂಪಿಕ್ಸ್‌ 2024ರ ಪುರುಷರ ಹಾಕಿ ಪೂಲ್‌ ಬಿ ಪಂದ್ಯದಲ್ಲಿ 52 ವರ್ಷಗಳ ಬಳಿಕ ಆಸ್ಟ್ರೇಲಿಯಾವನ್ನು 3-2 ಗೋಲುಗಳಿಂದ ಸೋಲಿಸುವ ಮೂಲಕ ಭಾರತದ ಹಾಕಿ ತಂಡವು ಐತಿಹಾಸಿಕ ಸಾಧನೆ ಮಾಡಿದೆ. 1972ರ ಒಲಿಂಪಿಕ್ಸ್ ನಂತರ...

ಪಿಎಸ್ಐ ಪರಶುರಾಮ್ ಸಾವು ಪ್ರಕರಣ: ಶಾಸಕ ಚನ್ನಾರೆಡ್ಡಿ ಪಾಟೀಲ್ ಹಾಗೂ ಪುತ್ರನ ವಿರುದ್ಧ FIR

ಬೆಂಗಳೂರು: ಯಾದಗಿರಿಯ ಪಿಎಸ್ ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ್ ಹಾಗೂ ಆತನ ಪುತ್ರ ಪಂಪನಗೌಡ ವಿರುದ್ಧ ದೌರ್ಜನ್ಯ ಕಾಯ್ದೆಯಡಿ ಪೊಲೀಸರು ಎಫ್ ಐಆರ್...
error: Content is protected !!