Tag: vtv vitla
ಉಡುಪಿ: 29 ವರ್ಷಗಳಿಂದ ತಲೆಮೆರೆಸಿಕೊಂಡಿದ್ದ ಆರೋಪಿಯ ಬಂಧನ
ಉಡುಪಿ: ಕಳೆದ 29 ವರ್ಷಗಳಿಂದ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮೆರೆಸಿಕೊಂಡಿದ್ದ ಆರೋಪಿಯೊರ್ವನನ್ನು ಮಣಿಪಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕುಂದಾಪುರದ ಕೃಷ್ಣ ಭಂಡಾರಿ ಎಂದು ಗುರುತಿಸಲಾಗಿದೆ.
1995ರಲ್ಲಿ ವ್ಯಕ್ತಿಯೊಬ್ಬರಿಗೆ ಅಡ್ಡಗಟ್ಟಿ,...
52 ವರ್ಷಗಳ ಬಳಿಕ ಒಲಿಂಪಿಕ್ಸ್ ಹಾಕಿಯಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದ ಭಾರತ!
ಪ್ಯಾರಿಸ್ ಒಲಿಂಪಿಕ್ಸ್ 2024ರ ಪುರುಷರ ಹಾಕಿ ಪೂಲ್ ಬಿ ಪಂದ್ಯದಲ್ಲಿ 52 ವರ್ಷಗಳ ಬಳಿಕ ಆಸ್ಟ್ರೇಲಿಯಾವನ್ನು 3-2 ಗೋಲುಗಳಿಂದ ಸೋಲಿಸುವ ಮೂಲಕ ಭಾರತದ ಹಾಕಿ ತಂಡವು ಐತಿಹಾಸಿಕ ಸಾಧನೆ ಮಾಡಿದೆ.
1972ರ ಒಲಿಂಪಿಕ್ಸ್ ನಂತರ...
ಪಿಎಸ್ಐ ಪರಶುರಾಮ್ ಸಾವು ಪ್ರಕರಣ: ಶಾಸಕ ಚನ್ನಾರೆಡ್ಡಿ ಪಾಟೀಲ್ ಹಾಗೂ ಪುತ್ರನ ವಿರುದ್ಧ FIR
ಬೆಂಗಳೂರು: ಯಾದಗಿರಿಯ ಪಿಎಸ್ ಐ ಪರಶುರಾಮ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ್ ಹಾಗೂ ಆತನ ಪುತ್ರ ಪಂಪನಗೌಡ ವಿರುದ್ಧ ದೌರ್ಜನ್ಯ ಕಾಯ್ದೆಯಡಿ ಪೊಲೀಸರು ಎಫ್ ಐಆರ್...
ವಿಟ್ಲ: ಹಾರಿ ಹೋದ ಅಂಗನವಾಡಿ ಕೇಂದ್ರದ ಮಹಡಿಯ ಸಿಮೆಂಟ್ ಶೀಟ್: ಇನ್ನೂ ದುರಸ್ತಿ ಮಾಡದ...
ವಿಟ್ಲ: ವಿಟ್ಲ ಕಸಬಾ ಗ್ರಾಮದ ಮೇಗಿನಪೇಟೆ ಎಂಬಲ್ಲಿರುವ ಅಂಗನವಾಡಿ ಕೇಂದ್ರದ ಮಹಡಿಯ ಸಿಮೆಂಟ್ ಶೀಟ್ ಹಾರಿ ಹೋಗಿ ಹಲವು ದಿನ ಕಳೆದರೂ ದುರಸ್ತಿ ಕಾರ್ಯ ನಡೆದಿಲ್ಲ ಎಂದು ಮಕ್ಕಳ ಹೆತ್ತವರು ದೂರಿದ್ದಾರೆ.
ಮೇಗಿನಪೇಟೆ...
ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಮೃತರ ಸಂಖ್ಯೆ 8ಕ್ಕೆ ಏರಿಕೆ; ಜನಜೀವನ ಅಸ್ತವ್ಯಸ್ತ
ಹಿಮಾಚಲ ಪ್ರದೇಶದ ಮೂರು ಜಿಲ್ಲೆಗಳಲ್ಲಿ ಗುರುವಾರ ಮೇಘಸ್ಫೋಟ ಸಂಭವಿಸಿದ್ದು, ಹಠಾತ್ ಪ್ರವಾಹ ಉಂಟಾಗಿದೆ. ಘಟನೆಯಲ್ಲಿ ಮೃತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ನಾಪತ್ತೆಯಾಗಿರುವ 45ಕ್ಕೂ ಹೆಚ್ಚು ಜನರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು...
ಎಂಫ್ರೆಂಡ್ಸ್ನಿಂದ ಕರುಣೆಯ ಕೆಲಸ: ಅರುಣಾ ಅಭಯ್ ಓಸ್ವಾಲ್
ಲಯನ್ಸ್ ಪ್ರಾಯೋಜಿತ ಎಂಫ್ರೆಂಡ್ಸ್ ಮೀಲ್ಸ್ ಆನ್ ವ್ಹೀಲ್ಸ್- ಕಾರುಣ್ಯ ಕಿಚನ್ ಉದ್ಘಾಟನೆ
ಮಂಗಳೂರು: ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಒಳರೋಗಿಗಳ ಸಹವರ್ತಿಗಳಿಗೆ ರಾತ್ರಿ ಊಟ ನೀಡುವ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟಿನ ಕಾರುಣ್ಯ ಯೋಜನೆಗೆ ಲಯನ್ಸ್...
ವಯನಾಡು ಸಂತ್ರಸ್ತರಿಗೆ ಕರ್ನಾಟಕದಿಂದ 100 ಮನೆ ನಿರ್ಮಾಣ: ಸಿದ್ದರಾಮಯ್ಯ ಘೋಷಣೆ
ವಯನಾಡು ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ.
ವಯನಾಡು ಅಕ್ಷರಶಃ ದುರಂತ ಭೂಮಿಯಾಗಿದೆ. ಚೂರಲ್ಮಾಲ, ಮುಂಡಕ್ಕೈ ಹಾಗೂ ಅಟ್ಟಮಾಲ ಊರುಗಳು ಅಲ್ಲಿ ಇದ್ದವೇ ಎನ್ನುವ ಪ್ರಶ್ನೆ ಮೂಡುವಂತೆ ಭೂಕುಸಿತ ಮಾಡಿದೆ. ಭೀಕರ...
ಉಪ್ಪಿನಂಗಡಿ: ದಿಢೀರ್ ಅನಾರೋಗ್ಯಕ್ಕೀಡಾಗಿ ಕಾಲೇಜು ವಿದ್ಯಾರ್ಥಿ ಮೃತ್ಯು.!!
ಉಪ್ಪಿನಂಗಡಿ: ದಿಢೀರ್ ಅನಾರೋಗ್ಯಕ್ಕೀಡಾಗಿ ಕಾಲೇಜು ವಿದ್ಯಾರ್ಥಿಯೋರ್ವನು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ಶನಿವಾರ ನಡೆದಿದೆ.
ಉಪ್ಪಿನಂಗಡಿಯ ಸರಕಾರಿ ಪ.ಪೂ.ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಮುಹಮ್ಮದ್ ಸಿರಾಜುದ್ದೀನ್ (17) ಮೃತಪಟ್ಟವನು.
ಕೊಯಿಲದ ಗಂಡಿಬಾಗಿಲು ನಿವಾಸಿ ಸಿರಾಜುದ್ದೀನ್ ಕಾಲೇಜಿಗೆಂದು ಬೆಳಗ್ಗೆ...
ಹೋಟೆಲ್ ಮ್ಯಾನೇಜರ್ ನೇಣು ಬಿಗಿದು ಆತ್ಮಹತ್ಯೆಗೆ ಶರಣು
ಹೋಟೆಲ್ ಮ್ಯಾನೇಜರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.
ಮೃತರನ್ನು ಶ್ರೀನಂದಿ ವೈಭವ್ ಹೊಟೇಲ್ ಮ್ಯಾನೇಜರ್ ಸನ್ನಿಧಿ(24) ಎಂದು ಗುರುತಿಸಲಾಗಿದೆ.
ಹೋಟೆಲ್ ಪಕ್ಕದ ಜಾಗದಲ್ಲಿ ಕಬ್ಬಿಣದ ಆಯಂಗಲ್ಗೆ ಸ್ಕ್ರೀನ್ ಬಟ್ಟೆಯಿಂದ ಕುತ್ತಿಗೆಗೆ...
ವಿಟ್ಲ : ಶೂ ಕಾರ್ನರ್ ಅಂಗಡಿ ಮಾಲಕ ಕೂಸಪ್ಪ ನಾಯ್ಕ್ ವಿಧಿವಶ
ವಿಟ್ಲ : ವಿಟ್ಲ ಪೇಟೆಯಲ್ಲಿ ಅನೇಕ ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಶೂ ಕಾರ್ನರ್ ಅಂಗಡಿ ಮಾಲಕ ವಿಧಿವಶರಾಗಿದ್ದಾರೆ.
ಮೃತರನ್ನು ಇಡ್ಕಿದು ಗ್ರಾಮದ ಅರ್ಕೆಚ್ಚಾರು ನಿವಾಸಿ ಕೂಸಪ್ಪ ನಾಯ್ಕ್ ( 92) ಎಂದು ಗುರುತಿಸಲಾಗಿದೆ.
ಮೃತರು ಇಬ್ಬರು...
















