Sunday, November 15, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಡುಪಿ: ನಾಲ್ವರು ಮುಸುಕುಧಾರಿಗಳಿಂದ ಅಪಾರ್ಟ್ ಮೆಂಟ್‌ಗೆ ನುಗ್ಗಲು ಯತ್ನ..!

ಉಡುಪಿ: ಅಪಾರ್ಟ್ ಮೆಂಟ್‌ನ ಫ್ಲಾಟ್‌ವೊಂದಕ್ಕೆ ನಾಲ್ವರು ಮುಸುಕುಧಾರಿಗಳು ನುಗ್ಗಲು ಯತ್ನಿಸಿ, ವಿಫಲರಾಗಿ ಸ್ಥಳದಿಂದ ಹಿಂತಿರುಗಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ. ನಾಲ್ವರು ಮುಸುಕುಧಾರಿ ವ್ಯಕ್ತಿಗಳು ರಾಡ್‌ಗಳನ್ನು ಹಿಡಿದು ಶಸ್ತ್ರಸಜ್ಜಿತವಾಗಿ ಅಪಾರ್ಟ್ ಮೆಂಟ್‌ಗೆ ನುಗ್ಗಲು ಯತ್ನಿಸಿದ್ದಾರೆ....

ಪುತ್ತೂರು: ಬೆಳ್ಳಿಪ್ಪಾಡಿಯಲ್ಲಿ ಧರೆ ಕುಸಿದು ಮನೆಗಳಿಗೆ ಹಾನಿ; ಮಣ್ಣಿನಡಿ ಸಿಲುಕಿದ ಜಾನುವಾರುಗಳು..!

ಪುತ್ತೂರು: ಧರೆ ಕುಸಿದು ಮೂರು ಮನೆಗಳಿಗೆ ಹಾನಿ ಉಂಟಾದ ಘಟನೆ ಬೆಳ್ಳಿಪ್ಪಾಡಿ ಅಂದ್ರಿಗೇರು ಎಂಬಲ್ಲಿ ನಡೆದಿದೆ. ಘಟನೆಯ ಪರಿಣಾಮ ಮನೆಗಳಿಗೆ ಹಾನಿ ಉಂಟಾಗಿದ್ದು, ಹಟ್ಟಿಯಲ್ಲಿದ್ದ ದನ-ಕರುಗಳು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದೆ ಎನ್ನಲಾಗಿದೆ.

ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈವ್‌ ಕೇಸ್‌; ಅಶ್ಲೀಲ ವಿಡಿಯೋಗಳು ಅಸಲಿ’- ಎಫ್ಎಸ್ಎಲ್ ವರದಿ..!

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಎಸ್ಎಲ್ ವರದಿ ಬಂದಿದೆ. ಈ ವಿಡಿಯೋಗಳು ಅಸಲಿ ಎಂದು ಎಫ್ಎಸ್ಎಲ್ ವರದಿಯಲ್ಲಿ ಬಹಿರಂಗವಾಗಿದೆ. ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ...

ಪುತ್ತೂರು : ತೆಂಕಿಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ : ಬೈಪಾಸ್ ರಸ್ತೆ ಬಂದ್!!

ಪುತ್ತೂರು: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿ ಪುತ್ತೂರು ಬೈಪಾಸ್ ತೆಂಕಿಲದಲ್ಲಿ ರಸ್ತೆಗೆ ಅಡ್ಡವಾಗಿ ಗುಡ್ಡ ಕುಸಿದು ಬಿದ್ದ ಘಟನೆ ಇಂದು ನಸುಕಿನ ಜಾವ ನಡೆದಿದೆ. ಪರಿಣಾಮ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯುಂಟಾಗಿದ್ದು, ಬದಲಿ...

ಮಂಗಳೂರು : ಮುದ್ರಾ ಯೋಜನೆಯಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಗೆ ಲಕ್ಷಾಂತರ ರೂ. ವಂಚನೆ

ಮಂಗಳೂರು: ವ್ಯಕ್ತಿಯೋರ್ವ ಕೇಂದ್ರ ಸರಕಾರದ ಮುದ್ರಾ ಯೋಜನೆಯಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಸಾರ್ವಜನಿಕರಿಗೆ 20.50 ಲಕ್ಷ ರೂ. ಪಡೆದು ವಂಚಿಸಿರುವ ಕುರಿತು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಐಸ್‌ಕ್ರೀಂ ಪಾರ್ಲರ್‌ನಲ್ಲಿ ಕೆಲಸ...

ಬಂಟ್ವಾಳ : ಅನ್ಯಕೋಮಿನ ಯುವಕರಿಂದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ಇಬ್ಬರು ಅರೆಸ್ಟ್,...

ಬಂಟ್ವಾಳ: ಅಪ್ರಾಪ್ತ ಬಾಲಕಿಯೋರ್ವಳನ್ನು ಪುಸಲಾಯಿಸಿ ಅನ್ಯ ಕೋಮಿನ ಯುವಕರು ಪಾರ್ಕ್ ಒಂದಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ...

ಶೀತ, ಕೆಮ್ಮಿನಿಂದ ಮುಕ್ತಿ ಪಡೆಯಲು ಈರುಳ್ಳಿ ಬಳಸಿ

ಅಡುಗೆಗೆ ಅಗತ್ಯವಾಗಿ ಬೇಕಾಗುವ ಈರುಳ್ಳಿ ಕೆಲವು ಔಷಧಿಯ ಅಂಶಗಳನ್ನು ಹೊಂದಿದೆ. ಅದರಲ್ಲೂ ಸಾಮಾನ್ಯವಾಗಿ ಮಳೆಗಾಲದಲ್ಲಿ ಬರುವ ಶೀತ, ಕೆಮ್ಮು, ನೆಗಡಿಯಂತಹ ಕಾಯಿಲೆ ನಿವಾರಣೆಗೆ ಮನೆ ಮದ್ದು.ಹೌದು, ಮಳೆಗಾಲದಲ್ಲಿ ಶೀತ, ಕೆಮ್ಮು ಜ್ವರ ಹೀಗೆ...

ಕಲ್ಲಡ್ಕ : (ಆ.11) ಹಿಂದೂ ಜಾಗರಣ ವೇದಿಕೆ ಕಲ್ಲಡ್ಕ ಅಖಂಡ ಭಾರತ ಸಂಕಲ್ಪ ದಿನದ...

ಕಲ್ಲಡ್ಕ : ಹಿಂದೂ ಜಾಗರಣ ವೇದಿಕೆ ಕಲ್ಲಡ್ಕದಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ 11-08-2024 ಆದಿತ್ಯವಾರದಂದು ಮಧ್ಯಾಹ್ನ 2.30 ರಿಂದ ಮಾಣಿ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ, ಮೆಲ್ಕಾರ್‌ ರಾಮದೇವ ಸಭಾಭವನ...

ಪುತ್ತೂರು: RSS ಬಗ್ಗೆ ಕೋಮು ಪ್ರಚೋದನಕಾರಿ ಆಡಿಯೋ ಸೋಶಿಯಲ್ ಮಿಡಿಯಾದಲ್ಲಿ ಭಾರೀ ವೈರಲ್ ;...

ಪುತ್ತೂರು ಆರ್ ಎಸ್ ಎಸ್ ಬಗ್ಗೆ ಪ್ರಚೋದನಕಾರಿ ಮತ್ತು ಧಾರ್ಮಿಕ ನಂಬಿಕೆ ಧಕ್ಕೆ ಯಾಗುವಂತಹ ಆಡಿಯೋ ಸೋಶಿಯಲ್ ಮಿಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಪುತ್ತೂರಿನ ಮರೀಲ್ ನಲ್ಲಿ ಕಾರ್ಯಾಚರಿಸುತ್ತಿರುವ ಭಾರತ್ ಪೆಟ್ರೋಲ್ ಪಂಪ್ ನಲ್ಲಿ...

ಧಾರಾಕಾರ ಮಳೆ : ಉಡುಪಿ ಜಿಲ್ಲೆಗೆ ನಾಳೆ (ಆ.02) ಶಾಲಾ – ಪಿಯು ಕಾಲೇಜುಗಳಿಗೆ...

ಉಡುಪಿ : ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಕಾರಣ ನಾಳೆ ಕೂಡ ಆಗಸ್ಟ್ 2 ಉಡುಪಿ ಜಿಲ್ಲೆಯ ಶಾಲೆ - ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾಕ್ಟರ್ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಉಡುಪಿ...
error: Content is protected !!