Tag: vtv vitla
ಕೇರಳದ ವಯನಾಡ್ ನಲ್ಲಿ ಭಾರೀ ಭೂಕುಸಿತ, 100ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ
ವಯನಾಡ್: ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಹಲವಾರು ಗುಡ್ಡಗಾಡು ಪ್ರದೇಶಗಳಲ್ಲಿ ಮಂಗಳವಾರ ಮುಂಜಾನೆ ಭಾರಿ ಭೂಕುಸಿತ ಸಂಭವಿಸಿದ್ದು 100ಕ್ಕೂ ಹೆಚ್ಚು ಜನರು ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ.ವರದಿಗಳ ಪ್ರಕಾರ, ನೂರಾರು ಜನರು ಸಿಕ್ಕಿಬಿದ್ದಿದ್ದಾರೆ...
ನಟ ದರ್ಶನ್ಗೆ ಜೈಲೂಟ : ಮನೆಯೂಟಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ವಾಪಸ್
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ಗೆ ಸದ್ಯಕ್ಕೆ ಮನೆಯೂಟ ತಿನ್ನುವ ಭಾಗ್ಯ ಸಿಗುವಂತಿಲ್ಲ. ಯಾಕೆಂದರೆ, ಮನೆಯೂಟ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಹೈಕೋರ್ಟ್ಗೆ ಸಲ್ಲಿಸಿದ್ದ...
ಜಾಂಬೂ ಹಣ್ಣಿನಲ್ಲಿರುವ ಔಷಧೀಯ ಗುಣಗಳು
ಜಾಂಬೂ, ವಾಟರ್ ಆ್ಯಪಲ್, ರೋಸ್ ಆ್ಯಪಲ್ ಹೀಗೆ ನಾನಾ ಹೆಸರಿನಿಂದ ಕರೆಯಲ್ಪಡುವ ಈ ಹಣ್ಣು ಕೊಡಗು, ದಕ್ಷಿಣ ಕನ್ನಡ, ಮಲ್ನಾಡು, ಚಿಕ್ಕ ಮಗಳೂರು ಹೀಗೆ ಕರ್ನಾಟಕದ ಬಹುತೇಕ ಸ್ಥಳಗಳಲ್ಲಿ ಕಾಣಸಿಗುವುದು.
ಇದು ಬೇಸಿಗೆ ಕಾಲದಲ್ಲಿ...
ಬಜ್ಪೆ: ದನದ ಮಾಂಸ ಅಕ್ರಮ ಸಾಗಾಟ: ಇಬ್ಬರು ಆರೋಪಿಗಳ ಬಂಧನ..!
ಬಜ್ಪೆ: ದನದ ಮಾಂಸ ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಬಡಗ ಎಡಪದವು ಎಂಬಲ್ಲಿ ನಡದಿದೆ.
ಬಂಧಿತ ಆರೋಪಿಗಳನ್ನು ಮೂಡುಬಿದಿರೆಯ ಹಂಡೇಲು ನಿವಾಸಿ ಮೊಹಮ್ಮದ್ ಆರೀಫ್ (24) ಮೊಹಮ್ಮದ್ ಸುಲ್ತಾನ್ (19)...
ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಲೋಕಸಭಾ ಸಚೇತಕರಾಗಿ ಆಯ್ಕೆ
ಚಿಕ್ಕಮಗಳೂರು-ಉಡುಪಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಲೋಕಸಭಾ ಸಚೇತಕರಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.
ಈ ಕುರಿತಂತೆ ಬಿಜೆಪಿಯ ಪಾರ್ಲಿಮೆಂಟರಿ ಆಫೀಸ್ ಸೆಕ್ರೇಟರಿ ಡಾ.ಶಿವ್ ಶಕ್ತಿ ನಾಥ್ ಭಕ್ತಿ ಅವರು, ಡಾ.ಸಂಜಯ್ ಜೈಸ್ವಾಲ್ ಅವರನ್ನು...
ಜೆಸಿಐ ಭಾರತದ ವಲಯ 15ರ ವ್ಯವಹಾರ ಸಮ್ಮೇಳನದಲ್ಲಿ ಜೆ.ಎಫ್ ಡಿ ಮೋನಪ್ಪ ಗೌಡರವರಿಗೆ “ಸಾಧನಶ್ರೀ...
ಜೆಸಿಐ ಭಾರತದ ವಲಯ 15ರ ವ್ಯವಹಾರ ಸಮ್ಮೇಳನ -ವೈಭವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಜೆಸಿಐ ವಿಟ್ಲದ ಸದಸ್ಯ ಜೆ.ಎಫ್ ಡಿ ಮೋನಪ್ಪ ಗೌಡ ಇವರ ಉದ್ಯೋಗ ಕ್ಷೇತ್ರದ ಪ್ರಾಮಾಣಿಕ ಹಾಗೂ ನಿಸ್ವಾರ್ಥ ಸೇವೆ...
ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ನೇಣು ಬಿಗಿದು ಪತ್ನಿ ಆತ್ಮಹತ್ಯೆ..!
ಬೆಂಗಳೂರು: ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ವಿವಾಹಿತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಂದ್ರಹಳ್ಳಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಮಾನಸ (25) ಎಂದು ಗುರುತಿಸಲಾಗಿದೆ.
ಗಂಡನ ಮನೆಯಲ್ಲಿ ವಾಸವಿದ್ದ ಮಾನಸ ಭಾನುವಾರ ಸಂಜೆ 4...
ಕಡಬ : ನಿಫಾ ವೈರಸ್ಗೆ ತುತ್ತಾಗಿದ್ದ ರೋಗಿಗೆ ಚಿಕಿತ್ಸೆ – ತಾನೇ ಸೋಂಕಿಗೆ ತುತ್ತಾಗಿ...
ಕಡಬ : ನಿಫಾ ವೈರಸ್ ಬಾಧಿಸಿದ್ದ ನಿಫಾ ವೈರಸ್ ಬಾಧಿಸಿದ್ದ ಕೇರಳದ ರೋಗಿಗೆ ಆರೈಕೆ ನೀಡಿದ್ದ ಕಡಬದ ನರ್ಸ್ ಓರ್ವರು ನಿಫಾ ವೈರಸ್ ಗೆ ತುತ್ತಾಗಿ ಕಳೆದ ಎಂಟು ತಿಂಗಳಿನಿಂದ ಕೋಮಾದಲ್ಲಿ ದಿನ...
ಟೊಮೇಟೊ ವ್ಯಾಪಾರಿಗೆ 30 ಲಕ್ಷ ರೂ ಹಣದ ಬದಲಿಗೆ ಬಿಳಿ ಹಾಳೆ ಕಳುಹಿಸಿ ವಂಚನೆ
ವ್ಯಾಪಾರಿಯೊಬ್ಬರಿಂದ ಮೂರು ಲೋಡ್ ಟೊಮೇಟೊ ಪಡೆದು 30 ಲಕ್ಷ ರೂ. ಹಣ ನೀಡದೆ ವಂಚನೆ ಮಾಡಿರುವಂತಹ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಆದಿತ್ಯ ಷಾ ಎಂಬುವವರು ಕೋಲಾರದ ಎಪಿಎಂಸಿ ಮಾರುಕಟೆಯಲ್ಲಿ...
ಮುಲ್ಕಿ: ದ್ವಿಚಕ್ರ ವಾಹನ ಮತ್ತು ಓಮ್ನಿ ಕಾರು ನಡುವೆ ಅಪಘಾತ; ಸವಾರನಿಗೆ ಗಾಯ
ಮುಲ್ಕಿ : ದ್ವಿಚಕ್ರ ವಾಹನ ಮತ್ತು ಓಮ್ನಿ ಕಾರು ನಡುವೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರನೋರ್ವ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೊಲ್ನಾಡ್ ಬಳಿ ನಡೆದಿದೆ.
ಅಪಘಾತದಲ್ಲಿ ಕೊಲ್ನಾಡ್ ನಿವಾಸಿ ಮನೀಶ್(22)...
















