Tag: vtv vitla
ವಿಟ್ಲ: ಕಾರ್ಗಿಲ್ ವಿಜಯ ದಿವಸ ಅಂಗವಾಗಿ ಲಯನ್ಸ್ ಕ್ಲಬ್ ವಿಟ್ಲ ವತಿಯಿಂದ ನಿವೃತ್ತ...
ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಇದರ ವತಿಯಿಂದ ಕಾರ್ಗಿಲ್ ವಿಜಯ ದಿವಸ ಇದರ ಅಂಗವಾಗಿ ವಿಟ್ಲ ಕಸಬಾ ಗ್ರಾಮದ ನಿವೃತ್ತ ಯೋಧರಾದ ಕ್ಯಾಪ್ಟನ್ ಧನಂಜಯ ಹಾಗೂ ಕುಶಾಲಪ್ಪ ಇವರನ್ನು ಗುರುತಿಸಿ ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ...
ಕಾರ್ಕಳ: ಮನೆಯಿಂದ ಹೋರ ಹೋದ ವ್ಯಕ್ತಿ ವಾಪಸು ಬಾರದೆ ನಾಪತ್ತೆ..!
ಕಾರ್ಕಳ: ವ್ಯಕ್ತಿಯೋರ್ವರು ಉಡುಪಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದವರು ವಾಪಸ್ಸು ಬಾರದೆ ನಾಪತ್ತೆಯಾದ ಘಟನೆ ಕಾರ್ಕಳದಲ್ಲಿ ನಡೆದಿದೆ.
ನಾಪತ್ತೆಯಾದ ವ್ಯಕ್ತಿ ಕಾರ್ಕಳ ಮೀನು ಮಾರ್ಕೇಟ್ ಬಳಿಯ ಬಾಡಿಗೆ ಮನೆ ನಿವಾಸಿ ಮಾಳಪ್ಪ (30)...
ಪ್ರೇಯಸಿಯನ್ನೇ ಬರ್ಬರವಾಗಿ ಇರಿದು ಕೊಂದು ಶವವನ್ನು ಪೊದೆಗೆ ಎಸೆದು ಪ್ರಿಯಕರ ಎಸ್ಕೇಪ್..!
ಮುಂಬೈ: 20ರ ಹರೆಯದ ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನೇ ಬರ್ಬರವಾಗಿ ಇರಿದು ಕೊಂದು, ಆಕೆಯ ಶವವನ್ನು ರೈಲ್ವೆ ನಿಲ್ದಾಣದ ಬಳಿಯ ಪೊದೆಯಲ್ಲಿ ಎಸೆದಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಘಟನೆಯ ಕುರಿತು ಉಪ ಪೊಲೀಸ್ ಆಯುಕ್ತ (ನವಿ...
6 ಮಂದಿ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ ರಾಷ್ಟ್ರಪತಿ
ನವದೆಹಲಿ: ಮೈಸೂರಿನ ಮಾಜಿ ಸಂಸದ ಸಿ.ಎಚ್. ವಿಜಯಶಂಕರ್ ಸೇರಿದಂತೆ 6 ಮಂದಿ ನೂತನ ರಾಜ್ಯಪಾಲರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ.
ಮೈಸೂರಿನ ಮಾಜಿ ಸಂಸದ ಸಿ.ಎಚ್. ವಿಜಯಶಂಕರ್ ಅವರನ್ನು ಮೇಘಾಲಯದ ರಾಜ್ಯಪಾಲರಾಗಿ...
ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರ ಪುನರಾರಂಭ..!
ಬೆಳ್ತಂಗಡಿ: ಕಳೆದ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಚಾರ್ಮಾಡಿ ಘಾಟಿ ಪ್ರದೇಶದ 10ನೇ ತಿರುವು ಸಹಿತ ಎರಡು – ಮೂರು ಕಡೆಗಳಲ್ಲಿ ರಸ್ತೆಗೆ ಮರ, ಮಣ್ಣು ಮುಂತಾದವುಗಳು ಬಿದ್ದಿದ್ದವು. ಇದೀಗ ಅವುಗಳನ್ನೆಲ್ಲಾ...
ಕಾರ್ಕಳ: ಹೊಸದಾಗಿ ನಿರ್ಮಿಸಿರುವ ಮನೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ
ಕಾರ್ಕಳ : ಕುಕ್ಕುಂದೂರು ಗ್ರಾಮ ಪಂಚಾಯತ್ ವಾಪ್ತಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ರಸ್ತೆಯ ಬಳಿ ಹೊಸದಾಗಿ ನಿರ್ಮಿಸಿರುವ ಮನೆವೊಂದರಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ ಘಟನೆ ನಿನ್ನೆ ಬೆಳಗ್ಗೆ ನಡೆದಿದೆ.
ಆಲ್ಫಾ ಕಾಟೇಜ್ ಆಯೀಝ್...
ಪುತ್ತೂರು: ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ, ಕೊಲೆ ಯತ್ನ : ಆರೋಪಿ ಬಂಧನ
ಪುತ್ತೂರು : ಗಲಾಟೆ ವಿಷಯವಾಗಿ ಕರೆ ಬಂದ ಹಿನ್ನಲೆ ವಿಚಾರಣೆಗೆ ತೆರಳಿದ ಪೊಲೀಸರ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿರುವ ಘಟನೆ ಪುತ್ತೂರಿನ ಬನ್ನೂರು ಗ್ರಾಮದ ಕಂಜೂರು ಎಂಬಲ್ಲಿ ನಡೆದಿದೆ.
ಬನ್ನೂರು ಗ್ರಾಮದ ಕಂಜೂರು ನಿವಾಸಿ...
ಸುಂದರವಾದ ತ್ವಚೆಗೆ ತುಳಸಿಯನ್ನು ಬಳಸಿ
ತುಳಸಿ ಉಪಯೋಗಗಳು: ತುಳಸಿ ಗಿಡವನ್ನು ಪ್ರತಿ ಮನೆಯಲ್ಲೂ ನೆಡಲಾಗುತ್ತದೆ. ಅದನ್ನು ಪೂಜಿಸುವುದು ಮಾತ್ರವಲ್ಲದೆ ಅದರ ಎಲೆಗಳು ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿವೆ.
ತುಳಸಿ ಉಪಯೋಗಗಳು: ತುಳಸಿ ಗಿಡವನ್ನು ಪ್ರತಿ ಮನೆಯಲ್ಲೂ ನೆಡಲಾಗುತ್ತದೆ. ಅದನ್ನು ಪೂಜಿಸುವುದು ಮಾತ್ರವಲ್ಲದೆ...
ರಾಜ್ಯದ ಜನರಿಗೆ ಮತ್ತೊಂದು ಶಾಕ್ : ಬಸ್ ಪ್ರಯಾಣ ದರ ಹೆಚ್ಚಿಸಲು ಕೆಎಸ್ಆರ್ಟಿಸಿಯಿಂದ ಪ್ರಸ್ತಾವನೆ...
ಇತ್ತೀಚೆಗಷ್ಟೇ ಪೆಟ್ರೋಲ್, ಡೀಸೆಲ್ ತೈಲ ಬೆಲೆ ಏರಿಕೆ ಮಾಡಲಾಗಿತ್ತು. ಈ ಶಾಕ್ ನಿಂದ ಜನತೆ ಚೇತರಿಸಿಕೊಳ್ಳುವ ಮುನ್ನವೇ ಮತ್ತೊಂದು ಶಾಕ್ ಎದುರಾಗಿದೆ. ಬಸ್ ಪ್ರಯಾಣ ದರ ಏರಿಕೆ ಮಾಡಲು ಕೆಎಸ್ಆರ್ಟಿಸಿ ರಾಜ್ಯ ಸರ್ಕಾರಕ್ಕೆ...
ಬೈಂದೂರು: ವಿದ್ಯುತ್ ಪ್ರವಹಿಸಿ ಪೈಂಟರ್ ಮೃತ್ಯು
ಬೈಂದೂರು : ಲಾರಿ ಚಾಸಿಸ್ ಪೇಂಟ್ ಮಾಡುವ ವೇಳೆ ವಿದ್ಯುತ್ ಪ್ರವಹಿಸಿ ಪೈಂಟರೊಬ್ಬರು ಮೃತಪಟ್ಟ ಘಟನೆ ನಾವುಂದ ಎಂಬಲ್ಲಿ ಶುಕ್ರವಾರ ನಡೆದಿದೆ.
ಮೃತರನ್ನು ಗಂಗೊಳ್ಳಿ ನಿವಾಸಿ ಸಂದೀಪ್( 40 ) ಎಂದು ಗುರುತಿಸಲಾಗಿದೆ.
ಇವರು ಟ್ರಾನ್ಸ್ಪೋರ್ಟ್...
















