Tuesday, November 17, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಂಟ್ವಾಳ: ದೇವಸ್ಥಾನದಿಂದ ಲಕ್ಷಾಂತರ ರೂ ಮೌಲ್ಯದ ನಗನಗದು ಕಳ್ಳತನ

ಬಂಟ್ವಾಳ: ದೇವಸ್ಥಾನದ ಹಿಂಬಾಗಿಲು ಮುರಿದು ನುಗ್ಗಿದ ಕಳ್ಳರು ಲಕ್ಷಾಂತರ ರೂ.ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮೂಡುನಡುಗೋಡು ಗ್ರಾಮದಲ್ಲಿ ನಡೆದಿದೆ. ಮೂಡುನಡುಗೋಡು ಗ್ರಾಮದ ಕರೆಂಕಿ ಎಂಬಲ್ಲಿರುವ ದುರ್ಗಾಪರಮೇಶ್ವರಿ...

ಬೆಂಗಳೂರಿನಲ್ಲಿ ನಾಯಿ ಮಾಂಸ ಮಾರಾಟ ಆರೋಪ – ಟೆಸ್ಟಿಂಗ್ ಗಾಗಿ ಆಹಾರ ಸುರಕ್ಷತಾ ಅಧಿಕಾರಿಗಳಿಂದ...

ರಾಜಸ್ಥಾನದಿಂದ ಬೆಂಗಳೂರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ನಾಯಿ ಮಾಂಸ ಸಾಗಾಟ ಮಾಡಲಾಗುತ್ತಿದೆ ಎಂದು ಪುನೀತ್ ಕೆರೆಹಳ್ಳಿ ಹಾಗೂ ಹಿಂದೂಪರ ಕಾರ್ಯಕರ್ತರು ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ ಆರೋಪಿಸಿ ಪ್ರತಿಭಟನೆ ನಡೆಸಿದ್ದು,ಸ್ಥಳಕ್ಕೆ ಪೊಲೀಸರು ಹಾಗೂ...

ಬೆಳ್ತಂಗಡಿ : ಬೊಲೆರೊ ಬೈಕ್‌ ಗೆ ಡಿಕ್ಕಿ; ಬೈಕ್‌ ನಲ್ಲಿದ್ದ ಮಗಳು ಮೃತ್ಯು, ತಂದೆ...

ಬೆಳ್ತಂಗಡಿ : ಬೊಲೆರೊ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತಂದೆಯ ಜೊತೆ ಹೋಗುತ್ತಿದ್ದ ಮಗಳು ಮೃತಪಟ್ಟು, ಬೈಕ್ ಚಾಲಕ (ತಂದೆ) ಗಂಭೀರ ಗಾಯಗೊಂಡ ಘಟನೆ ಮುಂಡಾಜೆಯ ಸೀಟು ಬಳಿ ಇಂದು ಸಂಜೆ...

ಉಳ್ಳಾಲ: ನಾಪತ್ತೆಯಾಗಿದ್ದ ಆಟೋ ರಿಕ್ಷಾ ಚಾಲಕ ಪತ್ತೆ

ಉಳ್ಳಾಲ: ರಿಕ್ಷಾ ಬಾಡಿಗೆ ತೆರಳಿದ್ದ ಬಳಿಕ ನಾಪತ್ತೆಯಾಗಿದ್ದ ಆಟೋ ಚಾಲಕರೊಬ್ಬರು ಇದೀಗ ತೊಕ್ಕೊಟ್ಟು ಸಮೀಪದ ಸಂಕೊಲಿಗೆ ಬಳಿ ಪತ್ತೆಯಾಗಿದ್ದಾರೆ. ಉಳ್ಳಾಲ ದ ಮಡ್ಯಾರ್ ನಿವಾಸಿ ಮೆಲ್ವಿನ್ ಮೋಂತೆರೋ (56) ನಾಪತ್ತೆಯಾಗಿದ್ದ ರಿಕ್ಷಾ ಚಾಲಕ. ಮೋಂತೆರೋ ಅವರು...

ಶಿರೂರು ಭೂಕುಸಿತ: ಕಾರ್ಯಾಚರಣೆಗೆ ಈಶ್ವರ್ ಮಲ್ಪೆ ತಂಡ ಸಾಥ್..!

ಶಿರೂರು: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು ನೀರಿನಲ್ಲಿನಲ್ಲಿ ಮುಳುಗಿರುವ ಟ್ರಕ್ ಅನ್ನು ನೀರಿನಿಂದ ಹೊರತೆಗೆಯಲು ಮುಂದಾಗಿದೆ. ಲಾರಿಯು ಭೂಕುಸಿತವಾದ ಸ್ಥಳದಿಂದ 60 ಮೀಟರ್ ಮತ್ತು ನದಿಯ ತಳದ...

ಬೆಂಗಳೂರು ಪಿಜಿಯಲ್ಲಿ ಯುವತಿಯ ಹತ್ಯೆ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಮಧ್ಯಪ್ರದೇಶದಲ್ಲಿ ಅರೆಸ್ಟ್..!

ಬೆಂಗಳೂರು: ಕೋರಮಂಗಲದ ಪಿಜಿಯಲ್ಲಿ ಜು.23 ರಂದು ನಡೆದಿದ್ದ ಕೃತಿ ಕುಮಾರಿಯ ಹತ್ಯೆ ಆರೋಪಿ ಅಭಿಷೇಕ್‌ನನ್ನು ಮಧ್ಯಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ. ಯುವತಿಯ ಹತ್ಯೆ ಬಳಿಕ ಆರೋಪಿ ಅಭಿಷೇಕ್, ಮಧ್ಯಪ್ರದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದ. ಜುಲೈ 23ರ ರಾತ್ರಿ 11ರ...

ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ; ಬೈಕ್ ಸವಾರ ಸ್ಥಳದಲ್ಲೇ ಸಾವು..!

ತೀರ್ಥಹಳ್ಳಿ : ಚಲಿಸುತ್ತಿದ್ದ ಬೈಕ್ ಮೇಲೆ ಅಕೇಶಿಯಾ ಮರಬಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತೀರ್ಥಹಳ್ಳಿ ತಾಲೂಕಿನ ಹಾದಿಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೀನ್ಮನೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವಕ ರಾಮಪ್ಪ (26)...

ಕರ್ತವ್ಯದಲ್ಲಿದ್ದಾಗ ಭಾರೀ ಹಿಮಪಾತ; ಬೀದರ್ ಯೋಧ ಹುತಾತ್ಮ..!

ಬೀದರ್: ಭಾರೀ ಹಿಮಪಾತ ಸಂಭವಿಸಿ ಆರೋಗ್ಯದಲ್ಲಿ ಏರುಪೇರಾಗಿ ಹೃದಯಾಘಾತದಿಂದ ಬೀದರ್‌ನ ಯೋಧರೊಬ್ಬರು ಸಿಕ್ಕಿಂನಲ್ಲಿ ಹುತಾತ್ಮರಾಗಿದ್ದಾರೆ. 20 ವರ್ಷಗಳಿಂದ ಸೈನಿಕರಾಗಿ ಸೇವೆ ಸಲ್ಲಿಸುತ್ತಿದ್ದ ಬೀದರ್ ಜಿಲ್ಲೆಯ ಕಮಲಾನಗರ ತಾಲೂಕಿನ ಕೊರಿಯಾಳ ಗ್ರಾಮದ ಯೋಧ ಅನಿಲ್ ಕುಮಾರ್...

ಕೋಟ: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು..!

ಕೋಟ: ಅಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನೆಂಚಾರು ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ನೆಂಚಾರು ಗ್ರಾಮದ ಸರ್ವೋತ್ತಮ (73) ಎಂದು ಗುರುತಿಸಲಾಗಿದೆ. ಇವರು ತುಳಸಿಗೆ ನೀರು ಹಾಕಲು ಮನೆಯ ಎದುರಿನ ಬಾವಿಯಿಂದ ನೀರನ್ನು...

ಉಡುಪಿ: 36 ವರ್ಷಗಳ ಹಳೆ ಪ್ರಕರಣದ ಆರೋಪಿ ಅರೆಸ್ಟ್‌..!

ಉಡುಪಿ: 36 ವರ್ಷಗಳ ಹಳೆಯ ಪ್ರಕರಣಕ್ಕೆ ಸಂಬಂಧಿಸಿದ ಓರ್ವ ಆರೋಪಿಯನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನ ಚಿನ್ನುವಾಡು (55) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಶ್ರೀಗಂಧ ಕಳ್ಳತನಕ್ಕೆ ಸಂಬಂಧಿಸಿ...
error: Content is protected !!