Tag: vtv vitla
ವಿಟ್ಲ-ಕೋಡಪದವು: ನಿರಾಶ್ರಿತ ಮೂರು ಮಕ್ಕಳ ವಿದವೆ ಮಹಿಳೆಯ ಕುಟುಂಬಕ್ಕೆ ನೂತನ ಮನೆ ಕೀ ಹಸ್ತಾಂತರ
ವಿಟ್ಲ-ಕೋಡಪದವು: ಎಮರ್ಜೆನ್ಸಿ ಟೀಂ ಕೋಡಪದವು ಹಾಗೂ MNG ಫೌಂಡೇಶನ್ ಮಂಗಳೂರು ಇದರ ವತಿಯಿಂದ ದಿ.ಅಬೂಬಕ್ಕರ್ ಕುಕ್ಕಿಲ ಕುಟುಂಬಕ್ಕೆ ನಿರ್ಮಿಸಿದ ನೂತನ ಮನೆಯ ಕೀ ಹಸ್ತಾಂತರ ಮತ್ತು ಗೃಹಪ್ರವೇಶ ಕಾರ್ಯಕ್ರಮ ಇಂದು ಕೋಡಪದವು ಸಮೀಪದ...
ಬೆಳ್ತಂಗಡಿ: ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿದು ಸಂಚಾರ ಸ್ಥಗಿತ..!
ಬೆಳ್ತಂಗಡಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿವ ಭಾರೀ ಮಳೆಗೆ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಉಂಟಾಗಿದ್ದ ಘಟನೆ ಜು.26 ರ ತಡ ರಾತ್ರಿ ಸಂಭವಿಸಿದೆ.
ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ 10ನೇ...
ಉಳ್ಳಾಲ: ಆಟೋ ರಿಕ್ಷಾ ಚಾಲಕ ನಾಪತ್ತೆ
ಉಳ್ಳಾಲ: ಆಟೋ ರಿಕ್ಷಾ ಚಾಲಕರೋರ್ವರು ನಾಪತ್ತೆಯಾಗಿರುವ ಘಟನೆ ಉಳ್ಳಾಲದಲ್ಲಿ ನಡೆದಿದೆ .
ಉಳ್ಳಾಲದ ಮಡ್ಯಾರ್ ನಿವಾಸಿ ಮೆಲ್ವಿನ್ ಮೋಂತೆರೋ (56) ನಾಪತ್ತೆಯಾದ ರಿಕ್ಷಾ ಚಾಲಕ.
ಕೋಟೆಕಾರಿನ ಖಾಸಗಿ ಶಾಲೆಯೊಂದರ ಬಳಿ ಬೆಳಗ್ಗೆ ರಿಕ್ಷಾ ಬಾಡಿಗೆ ತೆರಳಿದ...
ಕೊಕ್ಕಡ : ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಕೊಕ್ಕಡದ ಮಹಿಳೆಗೆ ಲಕ್ಷಾಂತರ ರೂ. ವಂಚನೆ
ಕೊಕ್ಕಡ : ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಅಪರಿಚಿತ ವ್ಯಕ್ತಿಯೋರ್ವ ಓ.ಟಿ.ಪಿ ಪಡೆದು ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ ವಂಚಿಸಿದ ಪ್ರಕರಣ ಜು.26ರಂದು ವರದಿಯಾಗಿದೆ.
ಕೊಕ್ಕಡ ಗಾಣಗಿರಿ ಸುಶೀಲ ಅವರ ಬ್ಯಾಂಕ್ ಖಾತೆಯಿಂದ ರೂ. 1.50...
ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನ
ನುಗ್ಗೆ ಕಾಯಿ ಮತ್ತು ಸೊಪ್ಪು ಹಲವು ಪೋಷಕಾಂಶಗಳ ಉಗ್ರಾಣವಾಗಿದೆ.ಈ ಮರದ ಎಲೆ, ಹೂವು, ಹಣ್ಣು,ಕಾಂಡ,ಎಲ್ಲವೂ ತನ್ನದೇ ಆದ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.ಚಯಾಪಚಯವನ್ನು ಹೆಚ್ಚಿಸುವುದರ ಜೊತೆಗೆ,ಇದು ದೇಹದಲ್ಲಿನ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ. ಖಾಲಿ ಹೊಟ್ಟೆಯಲ್ಲಿ...
ಬೆಂಗಳೂರು-ಮಂಗಳೂರು ಮಾರ್ಗದ 8 ರೈಲುಗಳ ಸಂಚಾರ ರದ್ದು
ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡಗರವಳ್ಳಿ-ಯಡಕುಮೇರಿ ನಡುವಿನ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತವಾಗಿ ಬೆಂಗಳೂರು-ಮಂಗಳೂರು ಮಾರ್ಗದ 8 ರೈಲುಗಳ ಸಂಚಾರ ರದ್ದಾಗಿದೆ. ಬೆಂಗಳೂರು-ಹಾಸನ-ಮಂಗಳೂರು ಮಾರ್ಗ ಮಧ್ಯೆ ಸಂಚರಿಸುವ ಎಲ್ಲಾ ರೈಲುಗಳ ಸಂಚಾರ...
ಸಂಬಂಧಿಕರ ಮನೆಯಲ್ಲಿ ಚಿನ್ನಾಭರಣ ಕದ್ದು ಸ್ಮಶಾನದಲ್ಲಿ ಬಚ್ಚಿಟ್ಟ ಕಳ್ಳ ಅರೆಸ್ಟ್
ಸಂಬಂಧಿಕರ ಮನೆಯಲ್ಲಿದ್ದ ವೃದ್ದೆಯ ಚಿನ್ನಾಭರಣಗಳ ಮೇಲೆ ಕಣ್ಣು ಹಾಕಿ, ವೃದ್ದೆಯ ಮನೆಗೆ ನುಗ್ಗಿ 3 ಲಕ್ಷ ರೂ. ಮೌಲ್ಯದ ಮಾಂಗಲ್ಯ ಸರ ಕದ್ದ ಘಟನೆ ಚಿಕ್ಕಬಳ್ಳಾಪುರ ನಗರದ ಲ್ಲಿ ನಡೆದಿದೆ.
ಕದ್ದ ನಂತರ ಅದನ್ನು...
ಪಡುಬಿದ್ರಿ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಪ್ರಕರಣ-27 ವರ್ಷಗಳ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಪಡುಬಿದ್ರಿ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲಾಡ್ಜ್ ನಲ್ಲಿ ಕೂಡಿ ಹಾಕಿ 12 ದಿನಗಳ ಕಾಲ ಅತ್ಯಾಚಾರ ಎಸಗಿದ ಬಳಿಕ ಬಂಧಿತನಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಖಚಿತ ಮಾಹಿತಿ ಮೇರೆಗೆ ಪಡುಬಿದ್ರೆ...
ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ದನದ ರಕ್ಷಿಸಿದ ಪ್ರವಾಹ ರಕ್ಷಣಾ ತಂಡ
ಉಪ್ಪಿನಂಗಡಿ : ತುಂಬಿದ ನೇತ್ರಾವತಿ ನದಿಯಲ್ಲಿ ತೇಲಿ ಬರುತ್ತಿದ್ದ ದನವೊಂದನ್ನು ಉಪ್ಪಿನಂಗಡಿಯಲ್ಲಿರುವ ಗೃಹರಕ್ಷಕದಳದವರನ್ನೊಳಗೊಂಡ ಪ್ರವಾಹ ರಕ್ಷಣಾ ತಂಡ ದೋಣಿಯ ಮೂಲಕ ನದಿ ಮಧ್ಯಕ್ಕೆ ಹೋಗಿ ರಕ್ಷಣೆ ಮಾಡಿ ದಡಕ್ಕೆ ಕರೆತಂದ ಘಟನೆ ಉಪ್ಪಿನಂಗಡಿಯಲ್ಲಿ...
ಬಂಟ್ವಾಳ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ : ನಗದು ಸಹಿತ ಆರೋಪಿಗಳು ಪೊಲೀಸ್ ವಶ
ಬಂಟ್ವಾಳ: ಅಕ್ರಮವಾಗಿ ಮನೆಯೊಂದರಲ್ಲಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ಬಂಟ್ವಾಳ ಗ್ರಾಮಾಂತರ ಪೋಲೀಸರು ದಾಳಿ ನಡೆಸಿ ನಗದು ಸಹಿತ ಆರೋಪಿಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ ಘಟನೆ ತಾಲೂಕಿನ ಪಿಲಿಮೊಗ್ರು ಗ್ರಾಮದ ನಡಾಯಿ ಎಂಬಲ್ಲಿ ನಡೆದಿದ್ದು,...
















