Tag: vtv vitla
ತುಳು ಭಾಷೆಯ ಅಧಿಕೃತ ಸ್ಥಾನಮಾನಕ್ಕಾಗಿ ಶಾಸಕ ಕಾಮತ್ ಬೇಡಿಕೆ..!
ಬೆಂಗಳೂರು: ರಾಜ್ಯದಲ್ಲಿ ತುಳು ಭಾಷೆಯನ್ನು ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಅವರು ವಿಧಾನಸಭೆಯ ಅಧಿವೇಶನದಲ್ಲಿ ಸ್ಪೀಕರ್ ಅವರಲ್ಲಿ ಮನವಿ ಮಾಡಿದರು.
ಗಮನ ಸೆಳೆಯುವ ಸೂಚನಾ ಕಲಾಪದ ಸಂದರ್ಭದಲ್ಲಿ...
ರೌಡಿಗಳನ್ನು ಹೀರೋ ಮಾಡುವ ರೀತಿಯಲ್ಲಿ ಎಡಿಟ್ ಮಾಡಿದ ರೀಲ್ಸ್ಗೆ ಬ್ರೇಕ್ ಹಾಕಲು ಮುಂದಾದ ಸಿಸಿಬಿ..!
ರೌಡಿ ಎಡಿಟ್ಸ್ ಎಂದು ಹೇಳಿ ರೌಡಿಗಳನ್ನು ಹೀರೋ ಮಾಡುವ ರೀತಿಯಲ್ಲಿ ರೀಲ್ಸ್ ಗಳು ಪ್ರತಿ ದಿನವೂ ಬಿಡುಗಡೆಯಾಗುತ್ತಿತ್ತು. ಪೊಲೀಸರಿಗೂ ಸಿಗದ ಈ ರೌಡಿಗಳ ಪೋಟೊಗಳು, ವಿಡಿಯೊ ರೀಲ್ಸ್ ಮಾಡುವವರಿಗೆ ಸಿಗುತ್ತಿತ್ತು. ಇದರಿಂದ ಸಹಜವಾಗಿಯೇ...
ವಿಟ್ಲ: ಕನ್ಯಾನ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಅರೆನಗ್ನ ಸ್ಥಿತಿಯಲ್ಲಿದ್ದ ಯುವಕ- ಯುವತಿ ಪರಾರಿ..!
ಬಂಟ್ವಾಳ: ವಿಟ್ಲ ಠಾಣಾ ವ್ಯಾಪ್ತಿಯ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ, ಅಕ್ರಮ ದಂಧೆಗಳ ಅಡ್ಡೆಯಾಗುತ್ತಿದೆ. ಕೊಳ್ನಾಡು ಗ್ರಾಮದ ಸಾಲೆತ್ತೂರು-ಕುಡ್ತಮುಗೇರು ಮೂಲಕ ಕನ್ಯಾನ ತಲುಪುವ ಕಾಂಕ್ರೀಟ್ ರಸ್ತೆ ಕಳೆಂಜಿಮಲೆ ರಕ್ಷಿತಾರಣ್ಯ ಮೂಲಕ ಹಾದು ಹೋಗುತ್ತಿದೆ....
ಮಾಣಿ: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!
ಮಾಣಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಎಂದು ಗುರುತಿಸಲಾಗಿದೆ.
ಸುಶಾಂತ್ ಅವರು ಮಿನಿ...
ಬೈರಂಪಳ್ಳಿ: ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ
ಬೈರಂಪಳ್ಳಿ: ಮುನಿಯಾಲ್ ಆಯುರ್ವೇದ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸೈನ್ಸಸ್ ಮತ್ತು ಶ್ರಮಿಕ ತರುಣರ ತಂಡ ಬೈರಂಪಳ್ಳಿ ಸಂಘಟನೆಯ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವು ಬೈರಂಪಳ್ಳಿ ಗ್ರಾ ಪಂ ವ್ಯಾಪ್ತಿಯ...
ಕುಂಡಡ್ಕ: ಬಂಟರ ಸಂಘ ವಿಟ್ಲ ವಲಯದ “ಕೆಸರ್ ಒಂಜಿ ದಿನ” ಕ್ರೀಡಾ ಕೂಟ ಕಾರ್ಯಕ್ರಮ
ಕುಂಡಡ್ಕ: ಬಂಟರ ಸಂಘ ವಿಟ್ಲ ವಲಯದ “ಕೆಸರ್ ಒಂಜಿ ದಿನ” ಕ್ರೀಡಾ ಕೂಟ ಕಾರ್ಯಕ್ರಮವು ಮರುವಾಳದಲ್ಲಿರುವ “ಕುಂಡಡ್ಕದ ಕುದ್ಕ ಮಜಲಿನಲ್ಲಿ" ನಡೆಯಿತು.
ಕಾರ್ಯಕ್ರಮವನ್ನು ವಿಟ್ಲ ವಲಯ ಬಂಟರ ಸಂಘದ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ...
ಡಿಕೆಶಿ ನಿವಾಸಕ್ಕೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ..!
ರೇಣುಕಾಸ್ವಾಮಿ ಕೊಲೆ ವಿಚಾರವಾಗಿ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಪ್ರಕರಣವಾಗಿ ನಟ ದರ್ಶನ್ ಅವರ ಧರ್ಮಪತ್ನಿ ವಿಜಯಲಕ್ಷ್ಮೀ ಹಾಗೂ ಸಹೋದರ ದಿನಕರ್ ತೂಗುದೀಪರವರು ಡಿ ಕೆ ಶಿವಕುಮಾರ್ರವರನ್ನು ಭೇಟಿ ಮಾಡಲು ಅವರ ನಿವಾಸಕ್ಕೆ...
ಬಂಟ್ವಾಳ: ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ; ಮೂವರು ಯುವಕರ...
ಬಂಟ್ವಾಳ: ಮೂವರು ಯುವಕರು ಮಾದಕ ವಸ್ತು ಸೇವನೆ ಮಾಡಿ ನಶೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಘಟನೆ ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕುಕ್ಕಾಜೆ ಎಂಬಲ್ಲಿ ನಡೆದಿದೆ.
ಮಾದಕ ವಸ್ತು...
ಮಣಿಪಾಲ: ಟ್ರೇಡಿಂಗ್ ಆ್ಯಪ್ನಲ್ಲಿ ಹೂಡಿಕೆ ಮಾಡಿ ಲಕ್ಷಾಂತರ ರೂ. ವಂಚನೆ…!
ಮಣಿಪಾಲ: ಟ್ರೇಡಿಂಗ್ ಆ್ಯಪ್ನಲ್ಲಿ ಹೂಡಿಕೆ ಮಾಡಿದ ಲಕ್ಷಾಂತರ ರೂ. ಹಣವನ್ನು ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇವಿಚರಣ್ (39) ಎಂಬವರಿಗೆ ಜೂ.15ರಂದು ಅಪರಿಚಿತರು ವಾಟ್ಸಾಪ್ ಗ್ರೂಪಿಗೆ ಸೇರಿಸಿದ್ದು, ಬಳಿಕ ಟ್ರೇಡಿಂಗ್...
ಮಂಗಳೂರು: ಮೀನುಗಾರಿಕೆ ವೇಳೆ ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಸಾವು..!
ಮಂಗಳೂರು: ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಮೀನುಗಾರರೊಬ್ಬರು ಆಯ ತಪ್ಪಿ ನದಿಗೆ ಬಿದ್ದು ಮೃತಪಟ್ಟ ಘಟನೆ ನಗರದ ಹಳೆ ಬಂದರ್ನಲ್ಲಿ ನಡೆದಿದೆ.
ಮೃತಪಟ್ಟ ಮೀನುಗಾರ ಬೆಂಗರೆಯ ಅಶ್ಫಾನ್ (32) ಎಂದು ಗುರುತಿಸಲಾಗಿದೆ.
ಇವರು ಮೀನುಗಾರಿಕೆ ನಡೆಸುತ್ತಿದ್ದ ವೇಳೆ...
















