Tuesday, November 17, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಕೇರಳದಲ್ಲಿ ನಿಫಾ ಕೇಸ್ ಪತ್ತೆ; ದ.ಕ ಜಿಲ್ಲೆಯಲ್ಲಿ ಕಟ್ಟೆಚ್ಚರಕ್ಕೆ ಕ್ರಮ..!

ಮಂಗಳೂರು: ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್‌ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ನಿರ್ಧರ ಮಾಡಿದೆ. ನಿಫಾ ವೈರಸ್‌ ಸೋಂಕಿಗೆ ತುತ್ತಾಗಿ ಕೇರಳದ ಮಲಪುರಂ ಜಿಲ್ಲೆಯ...

ಪಾರಿವಾಳ ರಕ್ಷಿಸಲು ಹೋಗಿ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು..!

ಚಿತ್ರದುರ್ಗ: ವಿದ್ಯುತ್ ಕಂಬದಲ್ಲಿ ಸಿಲುಕಿದ್ದ ಪಾರಿವಾಳವನ್ನು ರಕ್ಷಿಸಲು ಕಂಬ ಏರಿದ್ದ ಬಾಲಕನಿಗೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಹನುಮಾಪುರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕ ರಾಮಚಂದ್ರ (12) ಎಂದು...

ದಾಳಿಂಬೆ ಸಿಪ್ಪೆಯಲ್ಲಿದೆ ಅನೇಕ ಸಮಸ್ಯೆಗಳಿಗೆ ಪರಿಣಾಮಕಾರಿ ಚಿಕಿತ್ಸೆ

ದಾಳಿಂಬೆ ತಿನ್ನುವುದು ಆರೋಗ್ಯಕ್ಕೆ ಪ್ರಯೋಜನಕಾರಿ. ಬಹುತೇಕರು ದಾಳಿಂಬೆ ಸಿಪ್ಪೆಯನ್ನು ಎಸೆದುಬಿಡುತ್ತಾರೆ. ದಾಳಿಂಬೆ ಸಿಪ್ಪೆಯು ಅನೇಕ ಆರೋಗ್ಯ ಸಮಸ್ಯೆಗಳಿಗೆ ಪರಿಣಾಮಕಾರಿ ಚಿಕಿತ್ಸೆಯಾಗಿದೆ. ಇದನ್ನು ಬಳಸುವುದರಿಂದ ಹಲವಾರು ಪ್ರಯೋಜನಗಳು ದೊರೆಯಲಿದೆ. ದಾಳಿಂಬೆ ಸಿಪ್ಪೆಯು ಸೂರ್ಯನ ಕಿರಣಗಳನ್ನು ತಡೆಯುವ...

ಬಂಟ್ವಾಳ: ಗಾಳಿ ಮಳೆಗೆ ಹಲವು ವಿದ್ಯುತ್ ಕಂಬಗಳು, ಮೊಬೈಲ್ ಟವರ್, ಧರಾಶಾಹಿ!

ಬಂಟ್ವಾಳ : ಗಾಳಿ ಮಳೆಗೆ ಹಲವು ವಿದ್ಯುತ್ ಕಂಬಗಳು, ಮೊಬೈಲ್ ಟವರ್, ಅಂಗಡಿ ಹೋಟೆಲ್ ಗಳ ನಾಮಫಲಕಗಳು ಧರಾಶಾಹಿಯಾದ ಘಟನೆ ಬಿ.ಸಿ.ರೋಡ್ ಮುಖ್ಯರಸ್ತೆಯಲ್ಲಿ ಮಂಗಳವಾರ ರಾತ್ರಿ 10 ರ ವೇಳೆಗೆ ನಡೆದಿದೆ. ಘಟನೆಯಿಂದಾಗಿ ಬಿ.ಸಿ.ರೋಡ್...

ಪುತ್ತೂರು: ಟ್ಯಾಂಕರ್ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ : ಸ್ಕೂಟರ್ ಸವಾರ ವಿಕಲಚೇತನ...

ಪುತ್ತೂರು: ಟ್ಯಾಂಕರ್ ಮತ್ತು ತ್ರಿವೀಲ‌ರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ವಿಕಲ ಚೇತನ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನೆಹರುನಗರ ಮಂಜಲಪಡ್ಡು ಬಳಿಯ ಪೆಟ್ರೋಲ್ ಪಂಪ್ ಮುಂಭಾಗ ನಿನ್ನೆ...

NEET-UG 2024: ನೀಟ್​ ಮರು ಪರೀಕ್ಷೆ ಇಲ್ಲ : ಮನವಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ನೀಟ್‍ಯುಜಿ 2024 (NEET UG 2024) ಮರುಪರೀಕ್ಷೆಯ ಮನವಿಯನ್ನು ಸುಪ್ರೀಂ ಕೋಟ್ ತಿರಸ್ಕರಿಸಿದೆ. ಅರ್ಜಿದಾರರು ಆರೋಪಿಸಿದಂತೆ ಪ್ರಶ್ನೆ ಪತ್ರಿಕೆಯ ವ್ಯಾಪಕ ಸೋರಿಕೆಗೆ ಸಾಕ್ಷ್ಯಾಧಾರಗಳಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ...

ಶಿರೂರು ಗುಡ್ಡ ಕುಸಿತ ಪ್ರಕರಣ : ಕೇರಳ ಮೂಲದ ಲಾರಿ ಚಾಲಕನ ಕುಟುಂಬ ಸರ್ಕಾರದ...

ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತ ದುರಂತ ಸಂಭವಿಸಿ ಒಂದು ವಾರ ಕಳೆದಿದ್ದು,ರಾಷ್ಟ್ರೀಯ ಹೆದ್ದಾರಿ ಮೇಲೆ ಬಿದ್ದಿರುವ ಸಾವಿರಾರು ಟನ್ ಮಣ್ಣು ತೆರವು ಕಾರ್ಯ...

ಉಡುಪಿ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಉಡುಪಿ: ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಡೂರು ಗ್ರಾಮದಲ್ಲಿ ನಡೆದಿದೆ. ನಯನಾ (17) ಮೃತ ವಿದ್ಯಾರ್ಥಿನಿ. ಆತ್ಮಹತ್ಯೆ ಮಾಡಿಕೊಂಡ ನಯನಾ ಅವರು ಪೆರ್ಡೂರು ಗ್ರಾಮದ ಶೋಬಾ ಎಂಬವರ ಮಗಳು....

ಮಂಗಳೂರು: ತುರ್ತು ಸಂದರ್ಭಗಳಿಗಾಗಿ ಮೆಸ್ಕಾಂನಿಂದ 2 ಹೊಸ ಸಹಾಯವಾಣಿ ಸಂಖ್ಯೆ

ಮಂಗಳೂರು: ಸಾರ್ವಜನಿಕರು ತಮ್ಮ ಗಂಭೀರ ಸಮಸ್ಯೆಗಳನ್ನು ತಿಳಿಸಲು ಹಾಗೂ ತುರ್ತು ಪರಿಸ್ಥಿತಿಗಳನ್ನು ತಿಳಿಸಲು ಸಹಾಯವಾಗುವ ನಿಟ್ಟಿನಲ್ಲಿ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಮೆಸ್ಕಾಂ) ಎರಡು ಹೊಸ ದೂರವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕರು...

KSRTC ಬಸ್‌ ಮತ್ತು ಟ್ಯಾಂಕರ್ ಮಧ್ಯೆ ಭೀಕರ ಅಪಘಾತ.: ಹಲವರಿಗೆ ಗಂಭೀರ ಗಾಯ

KSRTC ಬಸ್‌ ಮತ್ತು ಟ್ಯಾಂಕರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಬಸ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಹಲವರು ಗಂಭೀರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಕಡೂರು – ಮಂಗಳೂರು...
error: Content is protected !!