Tuesday, November 17, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಡುಪಿ: ಚಲಿಸುತ್ತಿರುವ ರೈಲಿನಿಂದ ಆಯತಪ್ಪಿ ಬಿದ್ದ ಪ್ರಯಾಣಿಕ ಗಂಭೀರ

ಉಡುಪಿ: ಪ್ರಯಾಣಿಕನೋರ್ವ ಚಲಿಸುತ್ತಿರುವ ರೈಲಿನಿಂದ ಆಯಾತಪ್ಪಿ ಬಿದ್ದು, ಗಂಭೀರ ಗಾಯಗೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ ಗಂಭೀರ ಗಾಯಗೊಳಗಾದ ಪ್ರಯಾಣಿಕನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ಅಜ್ಜರಕಾಡಿನ ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದಾರೆ. ಗಾಯಾಳು.ವನ್ನು ಮದ್ಯಪ್ರದೇಶದ ನಿವಾಸಿ ರಾಮಪಾಲ್ (44)...

ಬಜೆಟ್ 2024: ಬಜೆಟ್‌ನಲ್ಲಿ ಮೋದಿ ಸರ್ಕಾರದ 9 ಆದ್ಯತೆಗಳು, 4 ಸ್ತಂಭಗಳನ್ನು ಪಟ್ಟಿ ಮಾಡಿದ...

ನವದೆಹಲಿ: ‘ವೀಕ್ಷಿತ್ ಭಾರತ್’ಗಾಗಿ 9 ಆದ್ಯತೆಗಳ ಮೇಲೆ ಸರ್ಕಾರವು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ. ಅವುಗಳನ್ನು ಕೃಷಿ, ಉದ್ಯೋಗ ಮತ್ತು ಕೌಶಲ್ಯ, ಉತ್ಪಾದನೆ ಮತ್ತು ಸೇವೆಗಳಲ್ಲಿ ಉತ್ಪಾದಕತೆ ಮತ್ತು ಸ್ಥಿತಿಸ್ಥಾಪಕತ್ವ ಎಂದು ಪಟ್ಟಿ ಮಾಡಲಾಗಿದೆ...

ವಿಟ್ಲ: ಸರ್ಕಾರ ತನಗೆ ನೀಡಿದ ಜಾಗದ ದಾಖಗಳಿಲ್ಲದೆ ತನ್ನ ಜಾಗವನ್ನೇ ಸರ್ಕಾರಕ್ಕೆ ನೀಡಲು ಮುಂದಾದ...

ವೃದ್ದನಿಗೆ ಸೇರಬೇಕಾದ ಜಾಗದ ದಾಖಲೆಗಳನ್ನು ಜುಲೈ 30 ರ ಒಳಗಾಗಿ ಹಿಂತಿರುಗಿಸಿಕೊಡುವಂತೆ ತಹಶೀಲ್ದಾರ್‌-ಜಿಲ್ಲಾಧಿಕಾರಿ ಭರವಸೆ ವಿಟ್ಲ: ಪರಿಶಿಷ್ಟ ಜಾತಿಯ ಬಡಕುಟುಂಬವೊಂದಕ್ಕೆ ಸರ್ಕಾರ ನೀಡಿದ ಒಂದು ಎಕರೆ ಕೃಷಿ ಭೂಮಿಯನ್ನು ಆ ಕುಟುಂಬದ ಮಾಲೀಕ ಮತ್ತೆ...

ಪೆರುವಾಯಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕ ದಿ| ಜ್ಞಾನಪ್ರಕಾಶ್ ಆಚಾರ್ಯ ಅಶ್ವಥನಗರ ಸ್ಮರಣಾರ್ಥ ರಕ್ತದಾನ...

ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕ ಶ್ರೀ ಕೃಷ್ಣ ಶಾಖೆ ಪೆರುವಾಯಿ, ಹಿಂದೂ ಹೃದಯ ಸಂಗಮ ಜನಸೇವಾ ಕೇಂದ್ರ ಪೆರುವಾಯಿ ಇದರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕ ದಿ| ಜ್ಞಾನಪ್ರಕಾಶ್...

ವಿಟ್ಲ: ಬಿಎಂಎಸ್ ಕಾರ್ಯಾಲಯದಲ್ಲಿ 70ನೇ ವರ್ಷದ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ

ವಿಟ್ಲ: 70ನೇ ವರ್ಷದ ಸ್ಥಾಪನಾ ದಿನಾಚರಣೆ ವಿಟ್ಲ ಬಿಎಂಎಸ್ ಕಾರ್ಯಾಲಯದಲ್ಲಿ ನಡೆಯಿತು. ಭಾರತಾಂಬೆಯ ಮಡಿಲಿಗೆ ಪುಷ್ಪರ್ಚನೆ ಅರ್ಪಿಸಿ, ವಿಟ್ಲ ಅರಮನೆಯ ಕೃಷ್ಣಯ್ಯ ಕೆ ಇವರು ದೀಪ ಪ್ರಜ್ವಲಿಸಿ ಹಿತನುಡಿಗಳನ್ನು ನುಡಿದರು. ಕಾರ್ಯಕ್ರಮದಲ್ಲಿ ಕಾರ್ಯಾಲಯದ ಅಧ್ಯಕ್ಷ ಕಾರ್ಯದರ್ಶಿ...

ಸುಳ್ಯ ಬಿಎಮ್ಎಸ್ ಕಾರ್ಯಾಲಯದಲ್ಲಿ 70ನೇ ವರ್ಷದ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ

ಸುಳ್ಯ: 70ನೇ ವರ್ಷದ ಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಸುಳ್ಯ ತಾಲೂಕು ಬಿಎಂಎಸ್ ಕಚೇರಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಸುಳ್ಯ ಬಿಎಂಎಸ್ ತಾಲೂಕು ಸಮಿತಿಯ ಅಧ್ಯಕ್ಷ ನಾರಾಯಣ ಜಿ ಎನ್ ಅವರು ದ್ವಜಾರೋಹಣಗೈದು ಭಾರತ ಮಾತೆಯ...

ಯುದ್ಧ ನೌಕೆಯಲ್ಲಿ ಅಗ್ನಿ ಅವಘಡ; ಓರ್ವ ನಾವಿಕ ನಾಪತ್ತೆ..!

ಮುಂಬೈ: ಭಾರತೀಯ ನೌಕಾಪಡೆಯ ಯುದ್ಧ ನೌಕೆ ಐಎನ್‌ಎಸ್ ಬ್ರಹ್ಮಪುತ್ರದಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದೆ. ನೌಕೆಯ ಕಿರಿಯ ನಾವಿಕ ನಾಪತ್ತೆಯಾಗಿ, ನೌಕೆಯು ಒಂದು ಕಡೆ ವಾಲಿರುವ ಘಟನೆ ಮುಂಬೈನ ನೌಕಾಪಡೆಯ ಡಾಕ್‌ಯಾರ್ಡ್‌ನಲ್ಲಿ ನಡೆದಿದೆ. ಅವಘಡದಲ್ಲಿ...

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಂದ ಬಜೆಟ್ ಮಂಡನೆ

ಇಲ್ಲಿದೆ ಬಜೆಟ್‌ ಮುಖ್ಯಾಂಶಗಳು ಕೇಂದ್ರ ಹಣಕಾಸು ಬಜೆಟ್‌ ಮಂಡನೆ ನಡೆಯುತ್ತಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದಾರೆ. ಆರ್ಥಿಕತೆಯಲ್ಲಿ ಸಾಕಷ್ಟು ಅವಕಾಶಗಳನ್ನು ಸೃಷ್ಟಿಸಲು 2024-25ರ ಕೇಂದ್ರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ...

ಮಾಣಿ: ಸೂರಿಕುಮೇರು ಯುನಿಟ್ ನಿಂದ ಖುರ್ರತುಸ್ಸಾದಾತ್ ಕೂರತ್ ತಂಙಳ್ ಅನುಸ್ಮರಣೆ ಕಾರ್ಯಕ್ರಮ

ಮಾಣಿ: ಕರ್ನಾಟಕ ಮುಸ್ಲಿಂ ಜಮಾ‌ಅತ್, ಎಸ್‌ವೈ‌ಎಸ್, ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ವತಿಯಿಂದ ಖುರ್ರತುಸ್ಸಾದಾತ್ ಕೂರತ್ ತಂಙಳ್ ಅನುಸ್ಮರಣಾ ಕಾರ್ಯಕ್ರಮ ಮಾಣಿಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಎಸ್ ಎಸ್ ಅಬ್ದುಲ್ ಬಶೀರ್ ಝುಹ್ರಿ ನೇತೃತ್ವ ನೀಡಿ...

ಬಂಟ್ವಾಳ: ಸಾರ್ವಜನಿಕರ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಡುತ್ತಿದ್ದ ಯುವಕರನ್ನು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

ಬಂಟ್ವಾಳ: ಸಾರ್ವಜನಿಕರ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಡುತ್ತಿದ್ದ ಯುವಕರನ್ನು ಸಾರ್ವಜನಿಕರು ಬಂಟ್ವಾಳ ಪೊಲೀಸರಿಗೆ ಒಪ್ಪಿಸಿದ ಘಟನೆ ಕುಕ್ಕಾಜೆಯಲ್ಲಿ ನಡೆದಿದೆ. ನಂದಾವರ, ಸಜಿಪ ಮತ್ತು ಕುಕ್ಕಾಜೆಯ ಖತರ್ ನಾಕ್ ಡ್ರಗ್ಸ್ ವ್ಯಸನಿಗಳು ಕೆಲದಿನಗಳ ಹಿಂದಷ್ಟೇ ವಿಟ್ಲ...
error: Content is protected !!