Monday, November 16, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್-ದ್ವಿಚಕ್ರ ವಾಹನ ನಡುವೆ ಅಪಘಾತ; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್ ಮತ್ತು ದ್ವಿಚಕ್ರ ವಾಹನ ನಡುವಿನ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ, ಗ್ರಾಮ ಪಂಚಾಯತ್ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ಸೋಣಂಗೇರಿ ಸಮೀಪದ ಸುತ್ತುಕೋಟೆಯಲ್ಲಿ ನಡೆದಿದೆ. ಮೃತರನ್ನು ನೆಲ್ಲೂರು ಕೆಮ್ರಾಜೆ...

ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

ಅಸಹಜ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಜಾಮೀನು ಮಂಜೂರಾಗಿದೆ. ಸೂರಜ್ ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಒಂದು ಪ್ರಕರಣದಲ್ಲಿ ಮಾತ್ರ...

ಗ್ಯಾಸ್ ಗೀಸರ್ ಸೋರಿಕೆ: ತಾಯಿ ಮಗ ಸಾವು..!

ರಾಮನಗರ : ಸ್ನಾನಕ್ಕೆಂದು ತೆರಳಿದ್ದ ವೇಳೆ ಗ್ಯಾಸ್ ಗೀಸರ್‌ನ ವಿಷಕಾರಿ ಕಾರ್ಬನ್ ಮೊನಾಕ್ಸೈಡ್ ಸೋರಿಕೆಯಿಂದಾಗಿ ಮಗ ಮತ್ತು ರಕ್ಷಣೆಗೆ ತೆರಳಿದ್ದ ತಾಯಿ ಮೃತಪಟ್ಟ ಘಟನೆ ಮಾಗಡಿ ಪಟ್ಟಣದ ಜ್ಯೂರಿನಗರದಲ್ಲಿ ನಡೆದಿದೆ. ಮೃತಪಟ್ಟವರನ್ನು ಶೋಭಾ (40)...

ಪುತ್ತೂರು: ಶ್ರೀ ಚಕ್ರ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ...

ಪುತ್ತೂರು: ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಪೂಜೆಯ ಪೂರ್ವಭಾವಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ತಂತ್ರಿಗಳಾದ ಪ್ರೀತಮ್ ಪುತ್ತುರಾಯರು ಪೂಜೆಯ ರೂಪುರೇಷೆಗಳ ಬಗ್ಗೆ ತಿಳಿಸಿದರು....

ಕಾರ್ಕಳ: ಇಲೆಕ್ಟ್ರಾನಿಕ್ & ಕಮ್ಯುನಿಕೇಶನ್ಸ್ ಸೆಂಟರ್ ನಲ್ಲಿ ವಿದ್ಯುತ್ ಅವಘಡ..!

ಕಾರ್ಕಳ: ಇಲೆಕ್ಟ್ರಾನಿಕ್ ಎಂಡ್ ಕಮ್ಯುನಿಕೇಶನ್ಸ್ ಸೆಂಟರ್ ನಲ್ಲಿ ವಿದ್ಯುತ್ ಅವಘಡ ಸಂಭವಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳ ಮಾರುಕಟ್ಟೆ ರಸ್ತೆಯಲ್ಲಿನ ಇಲೆಕ್ಟ್ರಾನಿಕ್ ಎಂಡ್ ಕಮ್ಯುನಿಕೇಶನ್ಸ್ ಸೆಂಟರ್ ನಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು, ತ್ವರಿತ...

ಶಿರಾಡಿಘಾಟ್‌ನಲ್ಲಿ ಮತ್ತೆ ಭೂಕುಸಿತ; ಮಣ್ಣಿನಡಿ ಸಿಲುಕಿದ ಪೊಲೀಸ್‌ ವಾಹನ..!

ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಮಣ್ಣು ಕುಸಿತದ ವೇಳೆ ಪೊಲೀಸ್ ವಾಹನ ಸಿಲುಕಿಕೊಂಡಿದೆ. ಸಕಲೇಶಪುರ ತಾಲೂಕಿನ, ದೊಡ್ಡತಪ್ಲೆ ಬಳಿ ಪೊಲೀಸರು ತಮ್ಮ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು....

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಬಸ್‌; 17 ಮಂದಿ ವಿದ್ಯಾರ್ಥಿಗಳಿಗೆ ಗಾಯ..!

ಕುಂದಾಪುರ: ಶಿವಮೊಗ್ಗ ಕಡೆಯಿಂದ ಬೈಂದೂರು ಕಡೆಗೆ ಪ್ರಯಾಣಿಸುತ್ತಿದ್ದ ಖಾಸಗೀ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಘಟನೆ ಕೊಲ್ಲೂರು ಸಮೀಪದ ದಳಿ ಮುರ್ಕ್ಲು ಬಳಿ ನಡೆದಿದೆ. ಶ್ರೀ ಖಾಸಗಿ ಬಸ್ಸು ಸೋಮವಾರ ಬೆಳಿಗ್ಗೆ ಶಿವಮೊಗ್ಗದಿಂದ...

ವಾಲ್ಮೀಕಿ ನಿಗಮ ಹಗರಣ: ನಾಗೇಂದ್ರಗೆ ಆ. 3ರವರೆಗೆ ನ್ಯಾಯಾಂಗ ಬಂಧನ..!

ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಆಗಸ್ಟ್ 3 ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಾಗೇಂದ್ರ ಅವರ ಕಸ್ಟಡಿ ಇಂದಿಗೆ ಅಂತ್ಯವಾದ ಹಿನ್ನೆಲೆ ಅವರನ್ನು...

ಮಂಗಳೂರು: ಜಿಲ್ಲೆಯ ಎಎಸ್‌ಐ ಹಾಗೂ ಸಿಹೆಚ್‌ಸಿ, ಸಿಪಿಸಿ ಸೇರಿದಂತೆ 198 ಪೊಲೀಸ್‌ ಸಿಬ್ಬಂದಿಗಳಿಗೆ ವರ್ಗಾವಣೆ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಎಸ್‌ಐ ಸೇರಿದಂತೆ ಪೊಲೀಸ್‌ ಇಲಾಖೆಗೆ ಸಂಬಂಧಪಟ್ಟ ಸುಮಾರು 198 ಸಿಬ್ಬಂದಿಗಳಿಗೆ, ಜಿಲ್ಲಾ ಪೊಲೀಸ್‌ ಇಲಾಖೆ ವರ್ಗಾವಣೆ ಆದೇಶ ಪಟ್ಟಿ ಬಿಡುಗಡೆಗೊಳಿಸಿದೆ. ಈ ಬಗ್ಗೆ ಇಂದು ಜಿಲ್ಲಾ ಪೊಲೀಸ್‌...

ವಾಲ್ಮೀಕಿ ಹಗರಣ; ಮಾಜಿ ಸಚಿವ ನಾಗೇಂದ್ರ ಇಡಿ ಕಸ್ಟಡಿ ಇಂದಿಗೆ ಅಂತ್ಯ..!

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಇಡಿ ಕಸ್ಟಡಿ ಇಂದಿಗೆ ಅಂತ್ಯವಾಗಿದೆ. ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ಅವರ ಪಾತ್ರ ಕಂಡುಬಂದ ಹಿನ್ನೆಲೆ ಇಡಿ ಅಧಿಕಾರಿಗಳು...
error: Content is protected !!