Tag: vtv vitla
ಬಂಟ್ವಾಳ : ಶಾಮಿಯಾನ ಹಾಕುವ ವೇಳೆ ವಿದ್ಯುತ್ ಸ್ಪರ್ಶ : ಯುವಕ ಸಾವು, ನಾಲ್ವರಿಗೆ...
ಬಂಟ್ವಾಳ : ಶಾಮಿಯಾನ ಹಾಕುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ಯುವಕ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡ ಘಟನೆ ಕಡೇಶಿವಾಲಯದ ಕೆಮ್ಮನ್ ಕಾಡಬೆಟ್ಟುವಿನಲ್ಲಿ ನಡೆದಿದೆ.
ಕಲ್ಲಡ್ಕದ ಶಾಮಿಯಾನ ಸಂಸ್ಥೆಯ 5 ನೌಕರರು ಕಾರ್ಯಕ್ರಮವೊಂದರ ಸಲುವಾಗಿ...
ಕನ್ನಡದ ಖ್ಯಾತ ಕಿರುತೆರೆ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆಗೆ ಶರಣು..!
ಕರಿಮಣಿ ಸೇರಿದಂತೆ ಸಾಕಷ್ಟು ಧಾರಾವಾಹಿಗಳಿಗೆ ನಿರ್ದೇಶನ ಮಾಡಿರುವ ಕನ್ನಡದ ಹೆಸರಾಂತ ಕಿರುತೆರೆ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ʻಕರಿಮಣಿʼ,
ʻಶಾಂತಂ ಪಾಪಂʼ ಸೇರಿದಂತೆ ಹಲವು ಧಾರವಾಹಿಗಳಿಗೆ ವಿನೋದ್ ನಿರ್ದೇಶನ ಮಾಡಿದ್ದರು. ಕಿರುತೆರೆಯಿಂದ ಸಿನಿಮಾ...
ಮೈಸೂರು ದಸರಾ: ಈ ಬಾರಿಯೂ ಅಂಬಾರಿ ಹೊರುವ ಜವಬ್ದಾರಿ ಅಭಿಮನ್ಯು ಹೆಗಲಿಗೆ..!
ಮೈಸೂರು: ಈ ಬಾರಿಯ ಮೈಸೂರು ದಸರಾ ಮಹೋತ್ಸವಕ್ಕೆ ಕೇವಲ 3 ತಿಂಗಳು ಬಾಕಿ ಉಳಿದಿದ್ದು, ಸಿದ್ಧತೆ ಕೂಡ ಆರಂಭವಾಗಿದೆ. ಗಜಪಡೆ ಆಯ್ಕೆ ಪ್ರಕ್ರಿಯೆಯಲ್ಲಿ ಅರಣ್ಯ ಇಲಾಖೆ ನಿರತವಾಗಿದ್ದು, ಈ ಬಾರಿಯೂ ಅಂಬಾರಿಯನ್ನು ಅಭಿಮನ್ಯು...
ಮಾಣಿ: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ವೈಎಸ್, ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ವತಿಯಿಂದ ತಹ್ಲೀಲ್ ಮಜ್ಲಿಸ್...
ಸ್ವಾಲಿಹ್ ಆದ ಮಕ್ಕಳನ್ನು ಅರ್ಪಿಸುವುದೇ ವಿಜಯದ ಸೂಚನೆ : ಬಹು | ಇಬ್ರಾಹಿಂ ಸಅದಿ ಮಾಣಿ
ಮಾಣಿ: ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ವೈಎಸ್, ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ವತಿಯಿಂದ ಮರ್ಹೂಂ ಅಬ್ಬಾಸ್ ಪಟ್ಲಕೋಡಿ ಮಾಣಿ...
ಬೈರಂಪಳ್ಳಿ: ಉಚಿತ ಆರೋಗ್ಯ ತಪಾಸಣೆ ಶಿಬಿರ – ಉದ್ಘಾಟನಾ ಕಾರ್ಯಕ್ರಮ
ಬೈರಂಪಳ್ಳಿ: ಮುನಿಯಾಲ್ ಆಯುರ್ವೇದ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಸೈನ್ಸಸ್ ಮತ್ತು ಮಹಾಲಸಾ ನಾರಾಯಣಿ ದೇವಸ್ಥಾನ ಹರಿಖಂಡಿಗೆ ಇದರ ಸಹಯೋಗದಲ್ಲಿ ಆಯೋಜಿಸಲಾದ "ಆಯುರ್ಗ್ರಾಮ 2.0" ರಡಿಯಲ್ಲಿ ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಗ್ರಾಮಸ್ಥರಿಗೆ...
ಹೆಂಡತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಕೋವಿಯೊಂದಿಗೆ ಪೊಲೀಸರಿಗೆ ಶರಣಾದ ಪತಿ..!
ಕೊಡಗು: ಹೆಂಡತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಕೊಡಗಿನ ವಿರಾಜಪೇಟೆ ಸಮೀಪದ ಬೆಟೋಳಿಯಲ್ಲಿ ನಡೆದಿದೆ.
ಶಿಲ್ಪ (36)ಮೃತಪಟ್ಟ ದುರ್ದೈವಿ. ಶಿಲ್ಪ ಪತಿ ನಾಯಕಂಡ ಬೋಪಣ್ಣ (45) ಎಂಬಾತನಿಂದ ಈ ಕೃತ್ಯ ನಡೆದಿದೆ.
ಪತ್ನಿಯೊಂದು ಕೊಲೆ ಮಾಡಿದ...
ಅವಧಿಗೂ ಮುನ್ನ ಯುಪಿಎಸ್ಸಿ ಅಧ್ಯಕ್ಷ ಸ್ಥಾನಕ್ಕೆ ಮನೋಜ್ ಸೋನಿ ರಾಜೀನಾಮೆ..!
ನವದೆಹಲಿ: ಯುಪಿಎಸ್ಸಿ ಅಧ್ಯಕ್ಷ ಮನೋಜ್ ಸೋನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣದಿಂದ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಮನೋಜ್ ಸೋನಿ ಅವರ ಅಧಿಕಾರವಧಿ 2029ರ ಮೇ ತಿಂಗಳಲ್ಲಿ ಮುಕ್ತಾಯಗೊಳ್ಳಲಿದೆ. ಅವಧಿಗೂ ಮುನ್ನ ವೈಯಕ್ತಿಕ...
ಪುತ್ತೂರು: ಹೊಳೆ ಬಳಿ ಸ್ಕೂಟರ್ ನಿಲ್ಲಿಸಿ ಯುವಕ ನಾಪತ್ತೆ; ಆತ್ಮಹತ್ಯೆ ಶಂಕೆ..!
ಪುತ್ತೂರು: ಹೊಳೆಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾದ ಘಟನೆ ಪುತ್ತೂರು-ಸವಣೂರು ರಸ್ತೆಯ ಸರ್ವೆಯ ತುಂಬಿ ಹರಿಯುವ ಗೌರಿ ಹೊಳೆ ಬಳಿ ನಡೆದಿದೆ.
ಹೊಳೆಗೆ ಹಾರಿದ ಯುವಕ ಮುಕ್ರಂಪಾಡಿಯ ಇಂಡಸ್ಟ್ರಿಯಲ್ ಎಸ್ಟೇಟ್ ಬಳಿಯ...
ಉಡುಪಿ: ನೇಜಾರು ಕೊಲೆ ಪ್ರಕರಣ; ಆ.24ಕ್ಕೆ ಸಾಕ್ಷಿ ವಿಚಾರಣೆ ಮುಂದೂಡಿಕೆ..!
ಉಡುಪಿ: ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಆ.24ಕ್ಕೆ...
ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಗೂಡ್ಸ್ ವಾಹನ ಡಿಕ್ಕಿ.. ಸ್ಥಳದಲ್ಲೇ ಸಾವು, ಚಾಲಕ ಪರಾರಿ..!
ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರದ ಪೋಶೆಟ್ಟಹಳ್ಳಿ ಗ್ರಾಮದ ಬಸ್ ನಿಲ್ದಾಣದ ಬಳಿ ನಡೆದಿದೆ.
ಮೃತಪಟ್ಟ ವ್ಯಕ್ತಿ ತಿನಕಲ್ಲು ಗ್ರಾಮದ ನರಸಿಂಹಮೂರ್ತಿ (45)...
















