Tag: vtv vitla
ಮಹಾಮಾರಿ ಡೆಂಗ್ಯೂ ಗೆ ಯುವತಿ ಬಲಿ..!
ಬಳ್ಳಾರಿ: ರಾಜ್ಯಾದ್ಯಂತ ಡೆಂಘೀ ಹಾವಳಿ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೆ ಇದೆ. ಇದೀಗ, ಮಹಾಮಾರಿ ಡೆಂಗ್ಯೂಗೆ ರಾಜ್ಯದಲ್ಲಿ ಮತ್ತೋರ್ವ ಯುವತಿ ಬಲಿಯಾದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಈ ಮೂಲಕ...
ಮಳೆಯಲ್ಲೇ 5 ಕಿ.ಮೀ ಹೊತ್ತು ಸಾಗಿ ಮಹಿಳಾ ರೋಗಿ ಪ್ರಾಣ ಉಳಿಸಿದ ಗ್ರಾಮಸ್ಥರು..!
ಬೆಳಗಾವಿ: ಧಾರಾಕಾರ ಮಳೆಯಲ್ಲೇ ಐದು ಕಿಲೋಮೀಟರ್ ವರೆಗೆ ಹೆಗಲ ಮೇಲೆ ಮಹಿಳಾ ರೋಗಿಯನ್ನು ಹೊತ್ತುಕೊಂಡು ಬಂದು ಗ್ರಾಮಸ್ಥರು ಆಸ್ಪತ್ರೆಗೆ ಸೇರಿಸಿದ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ.
ದಟ್ಟವಾದ ಕಾಡಂಚಿನಲ್ಲಿ ಇರುವ...
ಕುಂದಾಪುರ: ಮನೆ ಮೇಲೆ ಬಿದ್ದ ಬೃಹತ್ ಮರ; ಅಪಾಯದಿಂದ ಪಾರು..!
ಕುಂದಾಪುರ: ಭಾರೀ ಗಾಳಿಗೆ ಮನೆಯೊಂದರ ಮೇಲೆ ಬೃಹತ್ ಅಶ್ವಥ ಮರ ಬುಡ ಸಹಿತ ಬಿದ್ದ ಘಟನೆ ಕುಂದಾಪುರ ಹಡವು ಗ್ರಾಮದಲ್ಲಿ ನಡೆದಿದೆ.
ಹಡವು ಗ್ರಾಮದ ಚಿಕ್ಕು ದೇವಾಡಿಗ ಎಂಬವರ ಮನೆಯ ಮೇಲೆ ಮರ ಬೀಳುವ...
ಬೆಂಗಳೂರು: ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು; ಅಪಾಯದಿಂದ ಪಾರು..!
ಬೆಂಗಳೂರು: ಕಾರೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಬೆಂಗಳೂರಿನ ನಾಯಂಡಹಳ್ಳಿ ಮೆಟ್ರೋ ನಿಲ್ದಾಣದ ಸಮೀಪ ನಡೆದಿದೆ.
ಚಾಲಕ ಒಬ್ಬನೇ ಕಿಯಾ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ. ಈ ವೇಳೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿ...
ಬಾಂಗ್ಲಾದೇಶದಲ್ಲಿ ಸರ್ಕಾರಿ ಮೀಸಲಾತಿ ವಿರೋಧಿಸಿ ಪ್ರತಿಭಟನೆ – ಸಾವಿನ ಸಂಖ್ಯೆ 105ಕ್ಕೆ ಏರಿಕೆ!
ಬಾಂಗ್ಲಾದೇಶದಲ್ಲಿ ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ಜು.1ರಿಂದ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಢಾಕಾ ಸೇರಿದಂತೆ ದೇಶದ ವಿವಿಧೆಡೆ ನಡೆದ ಹಿಂಸಾಚಾರದಲ್ಲಿ 105 ಮಂದಿ ಮೃತಪಟ್ಟಿದ್ದು, 500ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ...
ಗೋಡಂಬಿಯ ಆರೋಗ್ಯ ಪ್ರಯೋಜನ
ಗೋಡಂಬಿಗಳು ಪ್ರೋಟೀನ್ನ ಸಮೃದ್ಧ ಮೂಲವೂ ಹೌದು. ಸಸ್ಯಾಹಾರಿಗಳು ಮತ್ತು ಸಸ್ಯಾಹಾರಿಗಳಲ್ಲಿ ಅವರು ಅತ್ಯಂತ ನೆಚ್ಚಿನ ಬೀಜಗಳಲ್ಲಿ ಒಂದಾಗಲು ಇದು ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಹೆಚ್ಚುವರಿಯಾಗಿ, ಅವು ವಿಟಮಿನ್ ಬಿ 6, ವಿಟಮಿನ್ ಕೆ,...
ವಿಟ್ಲ : (ಜು.21) ಬಿಲ್ಲವ ಸಂಘ (ರಿ.) ವಿಟ್ಲ, ಮಹಿಳಾ ಬಿಲ್ಲವ ಘಟಕ ಹಾಗೂ...
ವಿಟ್ಲ : ಬಿಲ್ಲವ ಸಂಘ (ರಿ.) ವಿಟ್ಲ, ಮಹಿಳಾ ಬಿಲ್ಲವ ಘಟಕ ಹಾಗೂ ಯುವವಾಹಿನಿ (ರಿ) ಘಟಕ ವಿಟ್ಲ ಇದರ ಜಂಟಿ ಆಶ್ರಯದಲ್ಲಿ "ಆಟಿ ತಿಂಗೊಲ್ದ ಪೊಲಬು" ಕಾರ್ಯಕ್ರಮವು ದಿನಾಂಕ 21-07-2024 ಆದಿತ್ಯವಾರ...
ಮುಡಾ ಹಗರಣ ಬಯಲಿಗೆಳೆದ RTI ಕಾರ್ಯಕರ್ತರ ವಿರುದ್ಧವೇ ಕಾಂಗ್ರೇಸ್ ದೂರು, ಕಾಂಗ್ರೆಸ್ ನಡೆಗೆ ಹೆಚ್ಡಿಕೆ...
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬವು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆಸಿದ ಸೈಟು ಹಂಚಿಕೆ ಮಾಡಿದ ಹಗರಣವನ್ನು ಬಯಲಿಗೆಳೆದ ಆರ್ಟಿಐ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಸರ್ಕಾರದ ಪ್ರತಿನಿಧಿಗಳು ಪೊಲೀಸ್ ಕಂಪ್ಲೇಂಟ್ ಕೊಟ್ಟು...
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿರುವುದು ನಿಜ: ಒಪ್ಪಿಕೊಂಡ ಸಿಎಂ
ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ನಡೆದಿರುವುದು ನಿಜವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಕೊಂಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಇಲಾಖೆಗೆ ನಾನು ಈಗ ಸಚಿವ....
ಭಾರೀ ಮಳೆ ಹಿನ್ನೆಲೆ : ನಾಳೆ (ಜು.20) ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆಗಳು...
ಮಂಗಳೂರು :ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆ ನಾಳೆ (ಜುಲೈ 20) ದ.ಕ ಜಿಲ್ಲೆಯ ಎಲ್ಲಾಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
















