Tag: vtv vitla
ಲೋಕಾಯುಕ್ತ ದಾಳಿ ವೇಳೆ ಚಿನ್ನಾಭರಣದ ಬ್ಯಾಗ್ ಪಕ್ಕದ ಮನೆಗೆಸೆದ ಅಧಿಕಾರಿ
ಕರ್ನಾಟಕದಾದ್ಯಂತ ಇಂದು (ಜುಲೈ 19) ಬೆಳ್ಳಂಬೆಳಗ್ಗೆ ಲೋಕಾಯುಕ್ತ 12 ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ಮಾಡಿದ್ದು, ಒಟ್ಟು 55 ಕಡೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದೆ. ಈ ವೇಳೆ ಅಧಿಕಾರಿಗಳ ನಿವಾಸದಲ್ಲಿ...
ಹಾಸನದಿಂದ ಮಾರನಹಳ್ಳಿ ವರೆಗಿನ ಶಿರಾಡಿಘಾಟ್ ರಸ್ತೆಯಲ್ಲಿ ಸಂಚಾರ ನಿಷೇಧ : ಹಾಸನ ಜಿಲ್ಲಾಧಿಕಾರಿ ಆದೇಶ
ರಾಷ್ಟ್ರೀಯ ಹೆದ್ದಾರಿ-48(75) ರ ಬೆಂಗಳೂರು-ಮಂಗಳೂರು ರಸ್ತೆಯ ಹಾಸನದಿಂದ ಮಾರನಹಳ್ಳಿ ವರೆಗಿನ ಶಿರಾಡಿಘಾಟ್ ರಸ್ತೆಯು ದಿನಾಂಕ:18/07/2024 ರಿಂದ ರಸ್ತೆ ದುರಸ್ತಿ ಕಾರ್ಯ ಮುಗಿಯುವವರೆಗೆ ಎಲ್ಲಾ ಬಗೆಯ ವಾಹನಗಳ ಸಂಚಾರವನ್ನು ಬೆಳಗ್ಗೆ 6:00 ರಿಂದ ಸಂಜೆ...
ಪುತ್ತೂರು: ವಿದೇಶಕ್ಕೆ ತೆರಳಿದ ಪುತ್ತೂರಿನ ಯುವಕ ಸಂಶಯಾಸ್ಪದ ಸಾವು | ನ್ಯಾಯ ಒದಗಿಸುವಂತೆ ನೊಂದ...
ಪುತ್ತೂರು: 3 ತಿಂಗಳ ಹಿಂದೆ ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳಿದ ನಗರದ ಕಲ್ಲೇಗ ಅಜೇಯನಗರ ನಿವಾಸಿ ಭರತ್ ಕುಮಾರ್ ಎಂಬವರು ಮೃತಪಟ್ಟಿದ್ದು, ಮಗನ ಸಾವಿನ ಬಗ್ಗೆ ನಮಗೆ ಸಂಶಯವಿದೆ. ಈ ಬಗ್ಗೆ ಸೂಕ್ತ...
ರಾಜ್ಯದಲ್ಲೆಡೆ ಭಾರಿ ಮಳೆ; ಮಳೆ ಹಾನಿ ಪರಿಹಾರಕ್ಕೆ ಸರ್ಕಾರ ಹಣ ಬಿಡುಗಡೆ
ಬೆಂಗಳೂರು: ರಾಜ್ಯದಲ್ಲಿ ಹಲವೆಡೆ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ಥವ್ಯಸ್ಥವಾಗಿದ್ದು, ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ ಮನೆಗಳನ್ನ, ಜೀವ ಕಳೆದುಕೊಂಡ ಪರಿಸ್ಥಿತಿ ನಿರ್ಮಾಣವಾಗಿದೆ.
ಇಂದು ವಿಧಾನಸಭೆ ಅಧಿವೇಶನದಲ್ಲಿ ಮಳೆ ಹಾನಿ ಕುರಿತು ಚರ್ಚೆ...
ವಿಟ್ಲ: ಭಾರಿ ಗಾಳಿ ಮಳೆಗೆ ಕೋಳಿ ಸಾಕಾಣೆ ಶೆಡ್ ಕುಸಿತ; 1500 ಕೋಳಿಗಳು ಸಾವು..!
ವಿಟ್ಲ: ಎಡೆಬಿಡದೆ ಬಂದ ಗಾಳಿ ಮಳೆಗೆ ಕೋಳಿ ಸಾಕಾಣಿಕಾ ಶೆಡ್ ನೆಲಕ್ಕುರುಳಿ ಸುಮಾರು ಒಂದೂವರೆ ಸಾವಿರ ಕೋಳಿಗಳು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ತು ಎಂಬಲ್ಲಿನಡೆದಿದೆ.
ಬಂಟ್ವಾಳ ತಾಲೂಕು ಕುಳ ಗ್ರಾಮದ...
ಮೈಕ್ರೋಸಾಫ್ಟ್ ಸಾಫ್ಟ್ವೇರ್ನಲ್ಲಿ ತಾಂತ್ರಿಕ ದೋಷ; ಅನೇಕ ವಲಯಗಳ ಸೇವೆಯಲ್ಲಿ ವ್ಯತ್ಯಯ..!
ನವದೆಹಲಿ: ಮೈಕ್ರೋಸಾಫ್ಟ್ ಸಾಫ್ಟ್ವೇರ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವ ಹಿನ್ನೆಲೆ ವಿಮಾನ, ಸೂಪರ್ಮಾರ್ಕೆಟ್, ಬ್ಯಾಂಕಿಂಗ್, ಸ್ಟಾಕ್ ಎಕ್ಸ್ಚೇಂಜ್ ಸೇರಿದಂತೆ ಅನೇಕ ವಲಯಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ವರದಿಯಾಗಿದೆ.
ತಾಂತ್ರಿಕ ದೋಷದಿಂದಾಗಿ ಭಾರತದ ಇಂಡಿಗೋ, ಸ್ಪೈಸ್ಜೆಟ್...
‘ಒಂದು ಗ್ರಾಂ ಡ್ರಗ್ಸ್ ಕೂಡ ಭಾರತಕ್ಕೆ ಬರಲು ಸರ್ಕಾರ ಬಿಡುವುದಿಲ್ಲ’ – ಅಮಿತ್ ಶಾ..!
ನವದೆಹಲಿ: ಒಂದು ಗ್ರಾಂ ಡ್ರಗ್ಸ್ ಅನ್ನು ದೇಶಕ್ಕೆ ಪ್ರವೇಶಿಸಲು ಸರ್ಕಾರ ಅನುಮತಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ವಿಜ್ಞಾನ ಭವನದಲ್ಲಿ ಗುರುವಾರ ನಡೆದ 7ನೇ ಅಪೆಕ್ಸ್ ಲೆವೆಲ್ ನಾರ್ಕೋ-ಕೋಆರ್ಡಿನೇಷನ್ ಸೆಂಟರ್...
ಮಂಗಳೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸಿ.ಎ ವಿದ್ಯಾರ್ಥಿನಿ ಸಾವು..!
ಮಂಗಳೂರು: ಗದ್ದೆಯಲ್ಲಿ ದನ ಕಟ್ಟಿ ಹಾಕಲು ಮನೆಯಿಂದ ತೆರಳಿದ್ದ ವೇಳೆ ಮಳೆಯಿಂದಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಸಿ. ಎ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮೃತಪಟ್ಟ ಸಿ. ಎ ವಿದ್ಯಾರ್ಥಿನಿ...
ಪುಂಜಾಲಕಟ್ಟೆ: ಲಾರಿ ಪಲ್ಟಿ; ಓರ್ವ ಸಾವು, ಇಬ್ಬರು ಗಂಭೀರ..!
ಪುಂಜಾಲಕಟ್ಟೆ: ಲಾರಿಯೊಂದು ಮಗುಚಿ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, ಇನ್ನಿಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂದು ಗುರುತಿಸಲಾಗಿದ್ದು ಗಾಯಗೊಂಡವರ ಹೆಸರು, ಮಾಹಿತಿ...
ಪುತ್ತೂರು: ಸೋಷಿಯಲ್ ಮಿಡೀಯಾದಲ್ಲಿ ಬಂದ ಜಾಹಿರಾತು ನಂಬಿ ಹಣ ಇನ್ವೆಸ್ಟ್ಮೆಂಟ್; ಲಕ್ಷಾಂತರ ರೂ. ಕಳೆದುಕೊಂಡ...
ಪುತ್ತೂರು: ವ್ಯಕ್ತಿಯೋರ್ವರಿಗೆ ಫೇಸ್ಬುಕ್ನಲ್ಲಿ ಟ್ರೆಂಡಿಗ್ನಲ್ಲಿ ಇನ್ವೆಸ್ಟ್ ಮಾಡುವ ಮೂಲಕ ಲಕ್ಷಾಂತರ ರೂ. ಕಳೆದುಕೊಂಡ ಬಗ್ಗೆ ಪ್ರಕರಣ ದಾಖಲಾಗಿದೆ.
ಪುತ್ತೂರು ನಿವಾಸಿ ಜಾನ್ ಪ್ರವೀಣ್ ಮಾಡ್ತಾ (46) ಎಂವರು ಫೇಸ್ಬುಕ್ನಲ್ಲಿ ಟ್ರೆಂಡಿಗ್ ಬಗ್ಗೆ ಬಂದ ಜಾಹಿರಾತಿನಲ್ಲಿದ್ದ...
















