Tag: vtv vitla
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಇಬ್ಬರಿಗೆ ಗಾಯ..!
ಮಂಗಳೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಂಗಳೂರು ನಗರದ ಕುಂಟಿಕಾನ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬಳಿ ನಡೆದಿದೆ.
ಕೂಳೂರು ಕಡೆಯಿಂದ ಕೆಪಿಟಿ...
ಮಂಗಳೂರು ಪಾಲಿಕೆ ಆಯುಕ್ತ ಸಿ.ಎಲ್ ಆನಂದ ಮನೆ ಮೇಲೆ ಲೋಕಾಯುಕ್ತ ದಾಳಿ..!
ಬೆಂಗಳೂರು: ಶುಕ್ರವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕರ್ನಾಟಕಾದ್ಯಂತ ದಾಳಿ ನಡೆಸಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸಿ ಎಲ್ ಆನಂದ ಅವರ ಬೆಂಗಳೂರು ಮನೆ ಮೇಲೂ ದಾಳಿ ನಡೆದಿದೆ.
ಮೂಲತಃ ಮಂಡ್ಯದವರಾಗಿರುವ ಆನಂದ್...
ತಡರಾತ್ರಿ ಮಡಿಕೇರಿ ಘಾಟ್ ನಲ್ಲಿ ಬಾಕಿಯಾದ ನೂರಾರು ವಾಹನ ಸವಾರರಿಗೆ ಆಪತ್ಬಾಂಧವರಾದ ಸ್ಪೀಕರ್ ಯು.ಟಿ....
ದ.ಕ. ಜಿಲ್ಲಾಧಿಕಾರಿ ಮತ್ತು ಕೊಡಗು ಎಸ್ಪಿಯ ಕ್ಷಿಪ್ರ ಕಾರ್ಯವೈಖರಿಗೆ ಮೆಚ್ಚುಗೆ
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತವಾದ ಪರಿಣಾಮ ಮುನ್ನೆಚ್ಚರಿಕಾ ಕ್ರಮವಾಗಿ ಮೈಸೂರು-ಮಾಣಿ ಹೆದ್ದಾರಿಯ ಮಡಿಕೇರಿ ಘಾಟ್ ನ್ನು ಕಳೆದ...
ಕಾಸರಗೋಡು: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!
ಕಾಸರಗೋಡು: ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಗೋಳಿಯಡ್ಕ ದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಗೋಳಿಯಡ್ಕದ ಅನಿಲ್ ಕುಮಾರ್ ( 26) ಎಂದು ಗುರುತಿಸಲಾಗಿದೆ.
ಬುಧವಾರ ಬೆಳಿಗ್ಗೆ...
ಕೇಪು: ಸಿಡಿಲು ಬಡಿದು ಮನೆಗೆ ಹಾನಿ : ಅದೃಷ್ಟವಶಾತ್ ಮನೆಮಂದಿ ಪ್ರಾಣಾಪಾಯದಿಂದ ಪಾರು
ಕೇಪು: ಮನೆಯೊಂದಕ್ಕೆ ಸಿಡಿಲು ಬಡಿದು ಮನೆಯೊಳಗಿನ ಸೊತ್ತುಗಳೆಲ್ಲ ಹಾನಿಗೊಂಡು, ಅದೃಷ್ಟವಶಾತ್ ಮನೆಮಂದಿ ಪ್ರಾಣಾಪಾಯದಿಂದ ಪಾರಾದ ಘಟನೆ ಕೇಪು ಗ್ರಾಮದ ಚೆಲ್ಲಡ್ಕ ಎಂಬಲ್ಲಿ ನಡೆದಿದೆ.
ಚೆಲ್ಲಡ್ಕ ಶಶಿಶೇಖರ ಭಂಡಾರಿ ಎಂಬವರ ಮನೆಗೆ ರಾತ್ರಿ ಸುಮಾರು 1...
ತಪಸ್ಯ ಫೌಂಡೇಶನ್ ವತಿಯಿಂದ ಮಂಗಳೂರು ಟ್ರಯಾಥ್ಲಾನ್ ಮತ್ತು ಮಂಗಳೂರು ಬೀಚ್ ಫೆಸ್ಟಿವಲ್-2025 ಲಾಂಚ್ ಕಾರ್ಯಕ್ರಮ
ಮಂಗಳೂರು: “ತಪಸ್ಯ ಫೌಂಡೇಶನ್” ವತಿಯಿಂದ ನಡೆಯಲಿರುವ ಮಂಗಳೂರು ಟ್ರಯಾಥ್ಲಾನ್ ಬೀಚ್ ಫೆಸ್ಟಿವಲ್ -2025 ಲಾಂಚ್ ಕಾರ್ಯಕ್ರಮ ನಗರದ ಟಿಎಂಎ ಪೈ ಸ್ಟಾರ್ ಕಾನ್ಫರೆನ್ಸ್ ಹಾಲ್‌ನಲ್ಲಿ ಜರುಗಿತು. ದೀಪ ಬೆಳಗಿಸುವ ಮೂಲಕ ಅತಿಥಿಗಳು...
ಪಂಚೆ ಉಟ್ಟು ಮಾಲ್‌ಗೆ ಬಂದಿದ್ದ ಅನ್ನದಾತನಿಗೆ ಅವಮಾನ ಮಾಡಿದ ಜಿ ಟಿ ಮಾಲ್ 7...
ಹಾವೇರಿ ಮೂಲದ ಫಕೀರಪ್ಪ ಎಂಬ ರೈತರು ಸಾಂಪ್ರದಾಯಿಕ ಪಂಚೆ ಧರಿಸಿ ಬಂದಿದ್ದರು ಎಂಬ ಕಾರಣಕ್ಕೆ ಒಳಗೆ ಬಿಡದೆ ಅವಮಾನಿಸಿದ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಜಿ ಟಿ ಮಾಲ್ ಗೆ 7 ದಿನ ಬೀಗ...
ಪೋಷಕರೇ ಎಚ್ಚರ: ಹೆಚ್ಚು ಫೋನ್ ಬಳಕೆಯಿಂದ ಮಕ್ಕಳಲ್ಲಿ ಮಯೋಪಿಯಾ ಡಿಸೀಜ್ ಪತ್ತೆ!
ಇತ್ತೀಚಿನ ದಿನಗಳಲ್ಲಿ ಮಕ್ಕಳು ಊಟ ಬಿಟ್ಟರು ಮೊಬೈಲ್ ಬಿಡಲ್ಲ ಅಂತಿದ್ದಾರೆ. ಹೊರಗಡೆ ಹೋಗಿ ಕ್ರಿಕೆಟ್, ಪುಟ್‌ಬಾಲ್ ಇನ್ನಿತರ ಆಟವಾಡಿ ದೈಹಿಕವಾಗಿ ಸದೃಢವಾಗುವ ವಯಸ್ಸು, ಅದರೆ ಇಂತಹ ದೈಹಿಕ ಶಕ್ತಿ ಹೆಚ್ಚಿಸುವ ಆಟಗಳನ್ನು ಆಡುವ...
ವಿಚ್ಛೇದನ ಖಚಿತ ಪಡಿಸಿದ ಟೀಂ ಇಂಡಿಯಾ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ
ಬಾಲಿವುಡ್ ಆಕ್ಟ್ರೇಸ್ ನತಾಶಾ ಸ್ಟಾಂಕೋವಿಕ್ ಮತ್ತು ಟೀಂ ಇಂಡಿಯಾ ಕ್ರಿಕೆಟಿಗ ಹಾರ್ಡಿಕ್ ಪಾಂಡ್ಯ ಅವರಿಗೆ ಸಂಬಂಧಿಸಿದಂತೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದ ವಿಚ್ಛೇದನ ವದಂತಿಗೆ ಅಧಿಕೃತ ತೆರೆಬಿದ್ದಿದೆ. ನಾವಿಬ್ಬರು ಪರಸ್ಪರ ಬೇರೆ ಬೇರೆಯಾಗಿರುವುದಾಗಿ ಸ್ವತಃ...
ದ.ಕ ಜಿಲ್ಲೆಯಲ್ಲಿ ಇಂದು ಐದು ತಾಲೂಕುಗಳ ಶಾಲೆ ,ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು :ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಇಂದು (ಜುಲೈ 19) ಜಿಲ್ಲೆ ಐದು ತಾಲೂಕುಗಳ ಶಾಲೆ, ಪಿಯುಸಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ...
















