Tag: vtv vitla
ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ; ಚಾಲಕ ಪಾರು..!
ಹಾಸನ: ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಗುಡ್ಡ ಕುಸಿದಿದ್ದು, ಭಾರೀ ಪ್ರಮಾಣದ ಮಣ್ಣು ಬಿದ್ದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.
ಕಾರಿನಲ್ಲಿದ್ದವರಿಗೆ ಸಣ್ಣ...
ಉಪ್ಪಿನಂಗಡಿ: ಐರಾವತ ಬಸ್ನಲ್ಲಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಅನಾಹುತ..!
ಉಪ್ಪಿನಂಗಡಿ: ಕೆಎಸ್ಆರ್ಟಿಸಿ ಸಂಸ್ಥೆಯ ಐರಾವತ ಬಸ್ಸೊಂದಕ್ಕೆ ಬೆಂಕಿ ಹಿಡಿದ ಉಪ್ಪಿನಂಗಡಿಯ ಹಳೆಗೇಟು ಬಳಿ ನಡೆದಿದೆ. ಸ್ಥಳೀಯ ಯುವಕರ ಸಕಾಲಿಕ ಪ್ರಯತ್ನದಿಂದ ಬೆಂಕಿ ಆರಿಸಿದ ಕಾರಣ ಸಂಭವಿಸಬಹುದಾಗಿದ್ದ ಹೆಚ್ಚಿನ ಅನಾಹುತ ತಪ್ಪಿದೆ.
ಬೆಂಗಳೂರಿನಿಂದ - ಮಂಗಳೂರಿಗೆ...
ಮಂಗಳೂರು: ಕಂಬಳ ಸ್ಪರ್ಧೆಗಳಲ್ಲಿ ಹಲವು ಮೆಡಲ್ ಗೆದ್ದಿದ್ದ ’ಲಕ್ಕಿ’ ಇನ್ನಿಲ್ಲ..!
ಮಂಗಳೂರು: ಹಲವು ಕಂಬಳ ಸ್ಪರ್ಧೆಗಳಲ್ಲಿ ಬಹುಮಾನ ಗೆದ್ದಿರುವ, ಕಂಬಳ ಪ್ರೇಮಿಗಳ ಕಣ್ಮಣಿ ’ಲಕ್ಕಿ’ ಕೋಣ ಸಾವನ್ನಪ್ಪಿದೆ.
ವರಪಾಡಿ ಬಡಗುಮನೆ ದಿವಾಕರ ಚೌಟ ಅವರು ಸಾಕಿದ್ದ ’ಲಕ್ಕಿ’ ಗೆ 6 ವರ್ಷ ಪ್ರಾಯವಾಗಿದ್ದು, ಉದರ ಸಂಬಂಧಿ...
ಫರ್ನಿಚರ್ ಅಂಗಡಿಗೆ ಆಕಸ್ಮಿಕ ಬೆಂಕಿ; ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ..!
ಬೆಂಗಳೂರು: ಫರ್ನಿಚರ್ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಕೋಟ್ಯಂತರ ರೂ. ಮೌಲ್ಯದ ಫರ್ನಿಚರ್ಗಳು ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರು ವಿಜ್ಞಾನ ನಗರದಲ್ಲಿ ನಡೆದಿದೆ.
ರಾತ್ರಿ 8:30ಕ್ಕೆ ಅಂಗಡಿ ಮಾಲೀಕ ಎಂದಿನಂತೆ ಅಂಗಡಿ ಬಂದ್...
ಬಸ್ ಢಿಕ್ಕಿ ಹೊಡೆದು ಮಹಿಳೆ ಸಾವು..!
ಹಾವೇರಿ: ರಸ್ತೆ ದಾಟುವ ವೇಳೆ ಕೆಎಸ್ಆರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಹಾವೇರಿ ನಗರದ ವಾಲ್ಮೀಕಿ ವೃತ್ತದ ಬಳಿ ನಡೆದಿದೆ.
ಮೃತಪಟ್ಟ ಮಹಿಳೆ ಇಜಾರಿ ಲಕಮಾಪುರದ ನಿವಾಸಿ ಜಯಮ್ಮಕೂಳೇನೂರ (31)...
ಛತ್ತೀಸ್ಗಢದಲ್ಲಿ ಐಇಡಿ ಸ್ಫೋಟಕ್ಕೆ ಇಬ್ಬರು ಯೋಧರು ಹುತಾತ್ಮ..!
ರಾಯ್ಪುರ: ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ನಕ್ಸಲೀಯರು ನಡೆಸಿದ ಸುಧಾರಿತ ಸ್ಫೋಟಕ ಸಾಧನ ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ರಾಜ್ಯ ಕಾರ್ಯಪಡೆಯ ಮುಖ್ಯ ಕಾನ್ಸ್ಟೇಬಲ್ ಭರತ್ ಲಾಲ್ ಸಾಹು ಮತ್ತು ಕಾನ್ಸ್ಟೇಬಲ್...
ಉಡುಪಿ: ವೈದ್ಯರ ಸಲಹೆ ಚೀಟಿ ಇಲ್ಲದೆ ಪ್ಯಾರಾಸಿಟಮಲ್ ಮಾರಾಟ ಇಲ್ಲ -ಜಿಲ್ಲಾ ಔಷಧ ನಿಯಂತ್ರಕರ...
ಉಡುಪಿ: ವೈದ್ಯರ ಸಲಹೆ ಚೀಟಿ ಇಲ್ಲದೆ ಔಷಧ ವ್ಯಾಪಾರಿಗಳು ಪ್ಯಾರಾಸಿಟಮಲ್ ಮತ್ತು ಇತರೆ ಆಂಟಿಬಯೋಟಿಕ್ ಔಷಧಗಳ ಮಾರಾಟ ಮಾಡದಂತೆ ಉಡುಪಿ ಸಹಾಯಕ ಔಷಧಿ ನಿಯಂತ್ರಕರು ಪ್ರಕಟಣೆ ಹೊರಡಿಸಿದ್ದಾರೆ.
ಜಿಲ್ಲೆಯಾದ್ಯಂತ ವ್ಯಾಪಕವಾಗಿ ಡೆಂಗ್ಯೂ ಹಾಗೂ ಇತರ...
ಸೀತಾಫಲ ಹಣ್ಣು ತಿನ್ನಲು ಎಷ್ಟು ರುಚಿಕರವೋ; ಆರೋಗ್ಯಕ್ಕೂ ಅಷ್ಟೇ ಉಪಯೋಗಕಾರಿ
ನಮ್ಮ ಸುತ್ತ - ಮುತ್ತ ಬೆಳೆಯುವ ಹಣ್ಣಿನಿಂದ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹಾಗಿರುವಾಗ ಸೀತಾಫಲ ಹಣ್ಣು ಆರೋಗ್ಯಕ್ಕೆ ಎಷ್ಟು ಉತ್ತಮ? ತಿನ್ನಲೂ ಸಿಹಿಯಾಗಿರುವ ಜೊತೆಗೆ ಮಕ್ಕಳಿಂದ ವಯಸ್ಕರವರೆಗೆ ಇಷ್ಟವಾಗುವ ಸೀತಾಫಲ ಹಣ್ಣಿನಲ್ಲಿ ಆರೋಗ್ಯ...
ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷರ ಆಯ್ಕೆ ವಿಚಾರ- ಮಂಗಳೂರಿನಲ್ಲಿ ಬಿಜೆಪಿ ಪ್ರಮುಖರ ಸಮಾಲೋಚನಾ ಸಭೆ
ಪುತ್ತೂರು:ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷರ ಅಧಿಕಾರದ ಅವಧಿ ಈಗಾಗಲೇ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಿಟ್ಟಿನಲ್ಲಿ ಚರ್ಚಿಸಿ ಸೂಕ್ತ ಅಭ್ಯರ್ಥಿಯ ಆಯ್ಕೆ ನಿರ್ಧಾರ ಕೈಗೊಳ್ಳುವ ಉದ್ದೇಶದಿಂದ ಜು.17ರಂದು ಮಂಗಳೂರಿನಲ್ಲಿ ಬಿಜೆಪಿ ಪ್ರಮುಖರ...
ದ.ಕ ಜಿಲ್ಲೆಯಲ್ಲಿ ರೆಡ್ಅಲರ್ಟ್: ಐದು ತಾಲೂಕಿನ ಶಾಲಾ-ಪಿಯು ಕಾಲೇಜುಗಳಿಗೆ ಇಂದು (ಜು.18) ರಜೆ ಘೋಷಣೆ
ಮಂಗಳೂರು: ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರವು ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಮತ್ತು...
















