Tuesday, November 17, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ರೈಲ್ವೇ ರಾಜ್ಯ ಸಚಿವ ವಿ.ಸೋಮಣ್ಣ ಮಂಗಳೂರಿಗೆ ಭೇಟಿ..!

ಪುತ್ತೂರು ರೈಲ್ವೇ ನಿಲ್ದಾಣದ ಅಗತ್ಯ ಕೆಲಸಗಳ ಬಗ್ಗೆ ಸಚಿವರಿಗೆ ಮನವಿ ನೀಡಿದ ಮಾಜಿ ಶಾಸಕ ಸಂಜೀವ ಮಠಂದೂರು..! ಮಂಗಳೂರು: ರೈಲ್ವೆ ಅಭಿವೃದ್ಧಿ ಕುರಿತು ಪ್ರಗತಿ ಪರಿಶೀಲನೆಗಾಗಿ ಮಂಗಳವಾರ ರಾತ್ರಿ ಆಗಮಿಸಿದ ಕೇಂದ್ರ ರೈಲ್ವೆ...

ಕೊಲೆ ಕೇಸ್ ನಲ್ಲಿ ಸ್ಯಾಂಡಲ್ ವುಡ್ ನ ಸಿನಿಮಾ‌ ನಿರ್ದೇಶಕ ಅರೆಸ್ಟ್..!

ಬೆಂಗಳೂರು: ಕೊಲೆ ಕೇಸ್ ನಲ್ಲಿ 20 ವರ್ಷದಿಂದ ತಲೆ ಮರೆಸಿಕೊಂಡಿದ್ದ ಸಿನಿಮಾ‌ ನಿರ್ದೇಶಕನನ್ನ ಸಿಸಿಬಿ ಅರೆಸ್ಟ್ ಮಾಡಿದೆ. ಬಂಧಿತ ಆರೋಪಿ ಸ್ಯಾಂಡಲ್ ವುಡ್ ಸಿನಿ ನಿರ್ದೇಶಕ ಗಜೇಂದ್ರ @ ಗಜ ಎಂದು ತಿಳಿದು...

ಒಮಾನ್‌ ಕರಾವಳಿಯಲ್ಲಿ ಮುಳುಗಿದ ತೈಲ ಟ್ಯಾಂಕರ್‌; 13 ಭಾರತೀಯರು ಸೇರಿ 16 ಮಂದಿ ನಾಪತ್ತೆ..!

ಮಸ್ಕತ್: ಒಮಾನ್‌ನ ಕರಾವಳಿಯಲ್ಲಿ ತೈಲ ಟ್ಯಾಂಕರ್‌ ಮುಳುಗಿದ್ದು, ಟ್ಯಾಂಕರ್‌ನಲ್ಲಿದ್ದ 13 ಭಾರತೀಯ ಸಿಬ್ಬಂದಿ ಸೇರಿದಂತೆ 16 ಮಂದಿ ನಾಪತ್ತೆಯಾಗಿದ್ದಾರೆ. ಟ್ಯಾಂಕರ್ ನಲ್ಲಿದ್ದವರೆಲ್ಲರು ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಕೊಮೊರೊಸ್ ಧ್ವಜ ಇರುವ...

ಉಡುಪಿ: ಪಾರ್ಟ್‌ಟೈಮ್ ಜಾಬ್ ಹೆಸರಿನಲ್ಲಿ ಯುವತಿಗೆ ಲಕ್ಷಾಂತರ ರೂ. ವಂಚನೆ..!

ಉಡುಪಿ: ಪಾರ್ಟ್‌ ಟೈಮ್ ಜಾಬ್ ಹೆಸರಿನಲ್ಲಿ ಟಾಸ್ಕ್ ನೀಡಿ ಯುವತಿಯೋರ್ವಳಿಗೆ ಲಕ್ಷಾಂತರ ರೂ. ಆನ್‌ಲೈನ್ ಮೂಲಕ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಶ್ಚಿತಾ(25) ಎಂಬವರಿಗೆ ಸಾಮಾಜಿಕ ಜಾಲತಾಣದಲ್ಲಿ...

ಕಾಸರಗೋಡು: ವಿದ್ಯುತ್‌ ಶಾಕ್ ತಗುಲಿ ಗೃಹಿಣಿ ಸಾವು..!

ಕಾಸರಗೋಡು: ಸ್ವಿಚ್ ನಿಂದ ಶಾಕ್ ತಗುಲಿ ಗೃಹಿಣಿ ಮೃತಪಟ್ಟ ಘಟನೆ ಕುಂಬಳೆ ಸೀತಾಂಗೋಳಿ ಸಮೀಪದ ಕುದ್ರೆ ಪ್ಪಾಡಿಯಲ್ಲಿ ಯಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಕುದ್ರೆಪ್ಪಾಡಿ ಯ ಗೋಪಾಲ ಗಟ್ಟಿ ರವರ ಪತ್ನಿ ಹೇಮಾವತಿ (53)...

ಮಂಗಳೂರು: ಜುಲೈ 22ರಿಂದ ಅಬುಧಾಬಿಗೆ ಹೆಚ್ಚುವರಿ ವಿಮಾನ ಹಾರಾಟ

ಮಂಗಳೂರು: ಜು. 22ರಿಂದ ಮಂಗಳೂರು ವಿಮಾನ ನಿಲ್ದಾಣದಿಂದ ಅಬುಧಾಬಿಗೆ ಹೆಚ್ಚುವರಿ ವಿಮಾನಗಳ ಹಾರಾಟ ಆರಂಭವಾಗಲಿದ್ದು, ಪ್ರತಿದಿನ ವಿಮಾನ ಹಾರಾಟ ನಡೆಸಲಿದೆ. ಸದ್ಯ ವಾರಕ್ಕೆ ನಾಲ್ಕು ದಿನ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಅಬುಧಾಬಿಗೆ ಸಂಚರಿಸುತ್ತಿದೆ....

ಕಣ್ಣೂರು : ಕಾರಿಗೆ ಪೆಟ್ರೋಲ್ ತುಂಬಿಸಿ ಪೆಟ್ರೋಲ್ ಬಂಕ್ ನಲ್ಲಿ ಹಣ ಕೊಡದೇ ಪರಾರಿಯಾದ...

ಕಣ್ಣೂರು : ಕಾರಿಗೆ ಪೆಟ್ರೋಲ್ ತುಂಬಿಸಿಕೊಂಡ ನಂತರ ಹಣ ಕೊಡದೇ ತೆರಳುತ್ತಿದ್ದ ಪೊಲೀಸ್ ಡ್ರೈವರ್ ಬಳಿ ಪೆಟ್ರೋಲ್ ಪಂಪ್ ನೌಕರ ಹಣ ಪಾವತಿಸಲು ಹೇಳಿದಾಗ, ಏಕಾಏಕಿ ಚಲಾಯಿಸಿಕೊಂಡು ಹೋಗಿದ್ದು, ಈ ಸಂದರ್ಭದಲ್ಲಿ ನೌಕರ...

ಕುಮಟ-ಕಾರವಾರ ಹೆದ್ದಾರಿಗೆ ಗುಡ್ಡ ಕುಸಿತದಿಂದ ಮಣ್ಣಿನಡಿ ಸಿಲುಕಿದ 6 ಜನರ ಮೃತದೇಹ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿ ಕಾರವಾರ-ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಜುಲೈ 16ರಂದು ಸಂಭವಿಸಿದ ಗುಡ್ಡ ಕುಸಿತದಲ್ಲಿ ಕನಿಷ್ಠ 10 ಜನ ಸಾವನ್ನಪ್ಪಿರುವ ಸಾಧ್ಯತೆಯಿದ್ದು, 6 ಜನರ ಮೃತದೇಹಗಳು...

ಮುಖದ ಕಾಂತಿ ಹೆಚ್ಚಿಸುವ ಕಾಫಿ ಪುಡಿ

ಅದ್ಭುತ ರುಚಿಗೆ ಹೆಸರುವಾಸಿಯಾದ ಕಾಫಿಯನ್ನು ತ್ವಚೆಯ ಆರೈಕೆಯಲ್ಲಿಯೂ ಅತ್ಯುತ್ತಮವೆಂದು ಪರಿಗಣಿಸಲಾಗಿದೆ. ಈ ಪದಾರ್ಥಗಳೊಂದಿಗೆ ಬೆರೆಸಿ ಚರ್ಮವನ್ನು ಹೊಳೆಯುವಂತೆ ಮಾಡಬಹುದು. ಜೇನುತುಪ್ಪ ಮತ್ತು ಕಾಫಿ ಪುಡಿಯನ್ನು ಸ್ಕ್ರಬ್ ಮಾಡಿ ಮುಖಕ್ಕೆ ಹಚ್ಚುವುದರಿಂದ ಹೊಳಪು ಬರುತ್ತದೆ. ಕಾಫಿಯು...

ಪಂಚೆ ಹಾಕಿ ಮಾಲ್‌ಗೆ ಬಂದಿದ್ದ ಅನ್ನದಾತನನ್ನು ಒಳಗೆ ಬಿಡದ ಜಿಟಿ ಮಾಲ್ ಸಿಬ್ಬಂದಿ

ಪಂಚೆ ಹಾಕಿಕೊಂಡು ಬಂದಿದ್ದಕ್ಕೆ ರೈತನನ್ನು ಒಳಗೆ ಬಿಡದ ಬೆಂಗಳೂರಿನ ಮಾಗಡಿ ರಸ್ತೆಯ ಜಿಟಿ ಮಾಲ್ ಸಿಬ್ಬಂದಿ ದರ್ಪ ತೋರಿದ ಘಟನೆ ನಡೆದಿದೆ. ಹಾವೇರಿ ಮೂಲದ ನಾಗರಾಜ್ ಎನ್ನುವರು ಜುಲೈ 16ರಂದು ತಮ್ಮ ತಂದೆ ತಾಯಿಗೆ...
error: Content is protected !!