Tuesday, November 17, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ; ನದಿ ತೀರದ ಜನರಿಗೆ ಎಚ್ಚರಿಕೆ..!

ಬಂಟ್ವಾಳ: ಬಂಟ್ವಾಳದ ನೇತ್ರಾವತಿ ನದಿಯಲ್ಲಿ ನೀರಿನ‌ ಪ್ರಮಾಣ ಕೊಂಚ ಹೆಚ್ಚಳವಾಗಿದ್ದು, ಸದ್ಯಕ್ಕೆ ನೀರಿನ ಮಟ್ಟ 6.1ಮೀ.ನಷ್ಟಿದೆ. ನೇತ್ರಾವತಿ ನದಿಯಲ್ಲಿ 8 ಮೀ. ಅಪಾಯಕಾರಿ ಮಟ್ಟವಾಗಿದ್ದು, 8.5ಮೀ. ತಲುಪಿದರೆ ಪಾಣೆಮಂಗಳೂರಿನ ಆಲಡ್ಕ ಭಾಗದಲ್ಲಿ ಪ್ರವಾಹದ...

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜ್‌ನಲ್ಲಿ ಸಿಇಟಿ, ನೀಟ್ ಪರೀಕ್ಷೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜ್ ನಲ್ಲಿ ಸಿಇಟಿ, ನೀಟ್ ಪರೀಕ್ಷೆ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ವಿಠಲ ವಿದ್ಯಾ ಸಂಘದ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಾಂಶುಪಾಲ ಆದರ್ಶ...

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು; ಇಬ್ಬರು ಮೃತ್ಯು..!

ಚಾಲಕನ ನಿಯಂತ್ರಣ ತಪ್ಪಿ ಸ್ವಿಪ್ಟ್ ಕಾರು ಬೇವಿನ ಮರಕ್ಕೆ ಢಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿಗ್ಗಾವಿ ಪಟ್ಟಣದ ಬಳಿ ನಡೆದಿದೆ. ಮೃತಪಟ್ಟವರನ್ನು ಸವಣೂರು ತಾಲೂಕು ಬೇವಿನಹಳ್ಳಿ ಗ್ರಾಮದ ನಿವಾಸಿಗಳಾಗಿರುವ ನೀಲಪ್ಪ ಮೂಲಿಮನಿ(...

ಸಿಎಂ ಸಿದ್ದರಾಮಯ್ಯಗೆ ನೀಡಿದ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ..!

ಚಾಮರಾಜನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾರ್ವಜನಿಕರು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ ಮನವಿಗಳು ಕಸದ ರಾಶಿಯಲ್ಲಿ ಪತ್ತೆಯಾಗಿದೆ. ಜುಲೈ 10ರಂದು ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕೃತಜ್ಞತಾ ಸಮಾವೇಶದಲ್ಲಿ ಭಾಗಿಯಾಗಿದ್ದರು....

ನೈಜೀರಿಯಾದಲ್ಲಿ ಶಾಲಾ ಕಟ್ಟಡ ಕುಸಿತ; 22 ವಿದ್ಯಾರ್ಥಿಗಳು ಸಾವು, ಮುಂದುವರಿದ ಶೋಧ ಕಾರ್ಯ..!

ಅಬುಜಾ (ನೈಜೀರಿಯಾ): ಆಫ್ರಿಕಾದ ನೈಜೀರಿಯಾದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಇಲ್ಲಿನ ಸೇಂಟ್ಸ್ ಅಕಾಡೆಮಿ ಕಾಲೇಜಿನ ಎರಡು ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಪರಿಣಾಮ 22 ಮಕ್ಕಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ....

13 ಕ್ಷೇತ್ರಗಳ ಬೈ ಎಲೆಕ್ಷನ್ ಫಲಿತಾಂಶ ಇಂದು ಪ್ರಕಟ..!

ನವದೆಹಲಿ: ಲೋಕಸಭಾ ಚುನಾವಣೆಯ ಬಳಿಕ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಭಾರೀ ಕುತೂಹಲ ಮೂಡಿಸಿದೆ. ಜುಲೈ 10ರಂದು ಏಳು ರಾಜ್ಯಗಳ 13 ಅಸೆಂಬ್ಲಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿತ್ತು. ಈ ಉಪ ಚುನಾವಣೆಯ ಫಲಿತಾಂಶದಲ್ಲಿ...

ಪುತ್ತೂರು: ಅರ್ಧ ದರಕ್ಕೆ ಚಿನ್ನ ನೀಡುವುದಾಗಿ ವಂಚನೆ ಕರೆ; ಎಚ್ಚೆತ್ತ ಯುವಕ ..!

ಪುತ್ತೂರು: ಕುಂಬ್ರದ ಕಾರ್‍ ಡೀಲರ್‍ ಎಂ.ಎಂ ಸರ್ಫುದ್ದೀನ್ ಅವರಿಗೆ ಹುಬ್ಬಳ್ಳಿಯಿಂದ ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ ತನ್ನ ಮನೆ ಕಟ್ಟಲು ಪಾಯ ತೆಗೆಯುವ ವೇಳೆ 6ಕೆಜಿ ಹಳೆಯ ಕಾಲದ ಚಿನ್ನ ಸಿಕ್ಕಿದ್ದು, ಇದನ್ನು...

ಕುಂದಾಪುರ: ಡಿವೈಡರ್‌ಗೆ ಢಿಕ್ಕಿ ಹೊಡೆದು ಕಾರು ಪಲ್ಟಿ; ಕಾರು ಸಂಪೂರ್ಣ ಜಖಂ..!

ಕುಂದಾಪುರ: ಎದುರಿನಲ್ಲಿ ಸಂಚರಿಸುತ್ತಿದ್ದ ಕಾರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಕಾರೊಂದು ಡಿವೈಡರ್‌ಗೆ ಢಿಕ್ಕಿಯಾಗಿ ಪಲ್ಟಿಯಾದ ಘಟನೆ ಬೀಜಾಡಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು...

ಕೆಎಸ್‌ಆರ್‌ಟಿಸಿ ಬಸ್ ಭೀಕರ ಅಪಘಾತ; ಓರ್ವ ಮೃತ್ಯು..!

ಕೆಎಸ್‌ಆರ್‌ಟಿಸಿ ಸ್ಲೀಪರ್ ಕೋಚ್ ಬಸ್​ ಭೀಕರ ಅಪಘಾತಕ್ಕೆ ಒಳಗಾಧ ಪರಿಣಾಮ ಅಪಘಾತದಲ್ಲಿ ಬಸ್ ಚಾಲಕ ಕಮ್ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ರಾಚಪ್ಪ (51)...

ಕಾಸರಗೋಡು: ಕಾರಿನಲ್ಲಿ ಗಾಂಜಾ ಸಾಗಾಟ – ಓರ್ವ ಅರೆಸ್ಟ್‌

ಕಾಸರಗೋಡು : ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಕುಂಬಳೆ ಪೊಲೀಸರ ಕ್ಷಿಪ್ರ ಕಾರ್ಯಚರಣೆಯಿಂದ ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ರಾತ್ರಿ ಬಂದ್ಯೋಡು ಅಡ್ಕ ಬೈದಳದಲ್ಲಿ ನಡೆದಿದೆ. ಬಂಧಿತ ಆರೋಪಿಯಿಂದ 7.9 ಕಿಲೋ ಗಾಂಜಾ...
error: Content is protected !!