Tuesday, November 17, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಡುಪಿ: ನೆರೆಗೆ ಕೊಚ್ಚಿ ಹೋದ ಕಾರು ; ನಾಲ್ವರು ಪ್ರಾಣಾಪಾಯದಿಂದ ಪಾರು

ಉಡುಪಿ: ಕಾರೊಂದು ರಭಸವಾಗಿ ಹರಿಯುವ ನೀರಿಗೆ ಕೊಚ್ಚಿ ಹೋಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾದ ಘಟನೆ ಇಂದು ಉಡುಪಿಯ ಕನ್ನರ್ಪಾಡಿ-ಕಡೇಕಾರ್ ರಸ್ತೆಯ ಬಳಿ ಸಂಭವಿಸಿದೆ. ಅದೃಷ್ಟವಶಾತ್ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಡುಪಿಯ ಕನ್ನರ್ಪಾಡಿ-ಕಡೆಕ್ಕಾರು ಸಂಪರ್ಕದ...

ನಿಮ್ಮ ಮನೆಯ ಫ್ರಿಡ್ಜ್​​​ನಿಂದ ಕೆಟ್ಟ ವಾಸನೆ ಬರುತ್ತಿದೆಯೇ?: ಈ ಟಿಪ್ಸ್ ಫಾಲೋ ಮಾಡಿ

ಮನೆಯಲ್ಲಿ ಫ್ರಿಡ್ಜ್‌​ ಇದೆ ಎಂದಾದರೆ ತರಕಾರಿಗಳು, ಹಣ್ಣುಗಳು ಹಾಲು, ಮೊಸರು ಸೇರಿದಂತೆ ಇತರೆ ಆಹಾರ ಪದಾರ್ಥಗಳನ್ನು ಇರಿಸಲಾಗುತ್ತದೆ. ನೀವು ಫ್ರಿಡ್ಜ್‌ ಅನ್ನು ಪದೇ ಪದೇ ಸ್ವಚ್ಛಗೊಳಿಸದೇ ಇದ್ದರೆ, ದೀರ್ಘಕಾಲದವರೆಗೆ ಕೆಲವು ಪದಾರ್ಥಗಳನ್ನು ಇದ್ದಲ್ಲೇ...

ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ: ಐವರು ಯೋಧರು ಹುತಾತ್ಮ, ಹಲವರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ದೂರದ ಮಚೇಡಿ ಪ್ರದೇಶದಲ್ಲಿ ಭಾರತೀಯ ಸೇನೆಯ ಸೇನಾ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದು,ಒಟ್ಟು 10 ಯೋಧರು ಗಾಯಗೊಂಡಿದ್ದಾರೆ. ಅವರಲ್ಲಿ ನಾಲ್ವರು ಮೊದಲು ಸಾವಿಗೀಡಾದರು. ತೀವ್ರ...

ಉಳ್ಳಾಲ: ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಗಾತ್ರದ ಮರ

ಉಳ್ಳಾಲ: ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಗೆ ಮರವೊಂದು ಮುರಿದು ಕಾರಿನ ಮೇಲೆ ಉರುಳಿ ಬಿದ್ದ ಘಟನೆ ಸೋಮವಾರ ಮಧ್ಯಾಹ್ನ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರುನಲ್ಲಿ ನಡೆದಿದೆ. ಪಿಲಾರಿನಲ್ಲಿ ನೆಲೆಸಿರುವ ಆಶಿಶ್‌ ಎಂಬವರು ಕಾರನ್ನು ಮನೆಯ...

ರಾಹುಲ್‌ ಗಾಂಧಿಗೆ ಸಂಸತ್ತಿನೊಳಗೇ ಹೋಗಿ ಕೆನ್ನೆಗೆ ಬಾರಿಸಬೇಕು: ಭರತ್‌ ಶೆಟ್ಟಿ ಕೆಂಡಾಮಂಡಲ

ರಾಹುಲ್‌ ಗಾಂಧಿಗೆ ಸಂಸತ್ತಿನೊಳಗೇ ಹೋಗಿ ಬಾಗಿಲು ಹಾಕಿಕೊಂಡು ಕೆನ್ನೆಗೆ ಎರಡು ಬಾರಿಸಿಬೇಕು ಎಂದು ಶಾಸಕ ಭರತ್ ಶೆಟ್ಟಿ ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಹಿಂದೂ ವಿರೋಧಿ ಹೇಳಿಕೆ ನೀಡಿದ್ದಾರೆಂದು...

ನಾಳೆ (ಜು.9) ದ‌.ಕ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ

ದ‌.ಕ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಭಾರತೀಯ ಹವಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ 09/07/2೦24 ರಂದು ಮುನ್ನೆಚ್ಚರಿಕೆ ಕ್ರಮವಾಗಿ ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ...

ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ

ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬಿ ಸಿ ಪಾಟೀಲ್ ದೊಡ್ಡ ಮಗಳ ಗಂಡ ಪ್ರತಾಪ್ ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇಂದು...

ಬಿಜೆಪಿ ಬಂಟ್ವಾಳ ಮಂಡಲದ ವಿವಿಧ ಮೋರ್ಚಾ ಹಾಗೂ ಮಹಾ ಶಕ್ತಿಕೇಂದ್ರದ ನೂತನ ಅಧ್ಯಕ್ಷರುಗಳು ಹಾಗೂ...

ಬಂಟ್ವಾಳ ಬಿಜೆಪಿ ಮಂಡಲದ ರೈತ ಮೋರ್ಚಾ ಅಧ್ಯಕ್ಷರಾಗಿ ಸನತ್ ಕುಮಾರ್ ರೈ ಅನಂತಾಡಿ ವಿಟ್ಲಪಡ್ನೂರು ಬಿಜೆಪಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಅರವಿಂದ್ ರೈ ಮುರ್ಜೆಬೆಟ್ಟು ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ವಿವಿಧ ಮೋರ್ಚಾ...

ರೇಣುಕಾಸ್ವಾಮಿ ಹತ್ಯೆ ಪ್ರಕರಣ; ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರ ಸಿದ್ಧತೆ..!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆಯಾಗಿ ಇಂದಿಗೆ ಒಂದು ತಿಂಗಳು ಕಳೆದಿದ್ದು, ಈ ಮಧ್ಯೆ ಅವಧಿಗೂ ಮುನ್ನ ಚಾರ್ಜ್ ಶೀಟ್ ಸಲ್ಲಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಮುಂದಿನ 45 ದಿನಗಳ ಒಳಗಾಗಿ ಚಾರ್ಜ್ ಶೀಟ್ ಸಲ್ಲಿಸಲು...

ಉಡುಪಿ: ಧಾರಾಕಾರ ಮಳೆ; ತಗ್ಗು ಪ್ರದೇಶಗಳು ಜಲಾವೃತ..!

ಉಡುಪಿ: ಉಡುಪಿಯಲ್ಲಿ ಪ್ರಸ್ತುತ ಭಾರೀ ಮಳೆಯಾಗುತ್ತಿದ್ದು, ವಿವಿಧ ಪ್ರದೇಶಗಳಲ್ಲಿ ಭಾರೀ ಅವಾಂತರಕ್ಕೆ ಕಾರಣವಾಗಿದೆ. ಗುಂಡಿಬೈಲು ವಿಶೇಷವಾಗಿ ಮಳೆಯಿಂದಾಗಿ ರಸ್ತೆಗಳನ್ನು ನಿರ್ಬಂಧಿಸಲಾಗಿದೆ. ಮಳೆ ನೀರು ರಸ್ತೆಗಳ ಮೇಲೆ ಹರಿದು ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ದೊಡ್ಡಣಗುಡ್ಡೆ, ಕಲ್ಸಂಕ,...
error: Content is protected !!