Tag: vtv vitla
ಮುಲ್ಕಿ: ಕುಖ್ಯಾತ ಅಂತರ್ ರಾಜ್ಯ ಕಳ್ಳ ಅರೆಸ್ಟ್
ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊಬೈಲ್ ಟವರ್ ಗಳ ಬ್ಯಾಟರಿಗಳನ್ನು ಮತ್ತು ಕಂಪೌಂಡ್ ಗೇಟ್ ಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಮುಲ್ಕಿ ಪೊಲೀಸರು ಅರೆಸ್ಟ್ ಮಾಡಿ, ಕಳ್ಳತನ ಮಾಡಿದ ಲಕ್ಷಾಂತರ ಮೌಲ್ಯದ...
ಇಂದು(ಜು.8) ಮಂಗಳೂರು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ
ದ.ಕ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಮಂಗಳೂರು ತಾಲೂಕಿನ ಶಾಲಾ, ಪಿಯು ಕಾಲೇಜಿಗೆ ಜುಲೈ 08ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.
ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ,...
ವಿಶ್ವ ವಿಖ್ಯಾತ ಪುರಿ ಜಗನ್ನಾಥ ರಥೋತ್ಸವದಲ್ಲಿ ಅವಘಡ
ಒಡಿಶಾದ ಐತಿಹಾಸಿಕ ಪುರಿ ಜಗನ್ನಾಥ ರಥಯಾತ್ರೆಯಲ್ಲಿ ರಥ ಎಳೆಯುವ ವೇಳೆ ನೂಕುನುಗ್ಗಲು ಉಂಟಾಗಿದ್ದರಿಂದ ಉಸಿರುಗಟ್ಟಿ ಓರ್ವ ಭಕ್ತ ಸಾವನ್ನಪ್ಪಿದ್ದು, 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.
ರಥ ಎಳೆಯುವಾಗ ನೂಕುನುಗ್ಗಲು ಉಂಟಾಗಿದ್ದು,...
ನೆಲ್ಯಾಡಿ: ಕಾರು ಮತ್ತು ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಅಪಘಾತ
ನೆಲ್ಯಾಡಿ: ಆಲ್ಟೊ ಕಾರು ಕೆ ಎಸ್ ಆರ್ ಟಿ ಸಿ ಬಸ್ ಗೆ ಡಿಕ್ಕಿಯಾದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಬರ್ಚಿನಹಳ್ಳಿ ಎಂಬಲ್ಲಿ ನಡೆದಿದೆ.
ಬೆಂಗಳೂರಿನಿಂದ ಮಂಗಳೂರು ಕಡೆಗೆ...
ಉತ್ತರ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ
ಜಿಲ್ಲೆಯ ಕರಾವಳಿ ಭಾಗದಲ್ಲಿ ರವಿವಾರವು ವ್ಯಾಪಕ ಮಳೆಯಾಗುತ್ತಿರುದರಿಂದ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಈ ಹಿನ್ನಲೆ ಉತ್ತರ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ ಘೋಷಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ...
ವಿಟ್ಲ: ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ದೆ ಧರಿಸಿದ್ದ ಚಿನ್ನಾಭರಣ ಎಗರಿಸಿದ ಕಳ್ಳರು
ವಿಟ್ಲ: ಮನೆಯ ಕೋಣೆಯಲ್ಲಿ ಅನಾರೊಗ್ಯದಿಂದ ಮಲಗಿದ್ದ ವೃದ್ದೆಯು ಧರಿಸಿದ್ದ ಚಿನ್ನದ ಆಭರಣಗಳನ್ನು ಕಳ್ಳತನ ಮಾಡಿದ ಘಟನೆ ವಿಟ್ಲಪಡ್ನೂರು ಗ್ರಾಮದ ಪಳ್ಳಿಗದ್ದೆ ಎಂಬಲ್ಲಿ ನಡೆದಿದೆ.
ವಿಟ್ಲಪಡ್ನೂರು ಗ್ರಾಮದ ಪಳ್ಳಿಗದ್ದೆ ನಿವಾಸಿ ಬಿ ಎಂ ಇಬ್ರಾಹಿಂರವರ ದೂರಿನಂತೆ,...
ಉಳ್ಳಾಲ : ಚಿನ್ನಾಭರಣ ಕಳವು ಪ್ರಕರಣ, ಐವರ ಬಂಧನ..!
ಉಳ್ಳಾಲ: ಇಬ್ಬರು ಅಪ್ರಾಪ್ತರು ಹಾಗೂ ಮೂವರು ವಯಸ್ಕರು ಸೇರಿದಂತೆ ಉಳ್ಳಾಲದಲ್ಲಿ ಚಿನ್ನಾಭರಣ ಕಳವು ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಶ್ರೇಯಸ್ಸ್ ಬೆಳ್ತಂಗಡಿ, ಉರ್ವದ ಪೃಥ್ವಿರಾಜ್ ಮತ್ತು ತೌಸೀಫ್ ಬೆಳ್ತಂಗಡಿ ಮತ್ತು...
ಕಾಣೆಯಾಗಿದ್ದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಶವ ಪತ್ತೆ..!; ಕೊಲೆ ಆರೋಪಿ ಬಂಧನ
ನಾಪತ್ತೆಯಾಗಿದ್ದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ತಾಲೂಕಿನ ಆಗುಂಬೆಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಆಗುಂಬೆಯ ಕುಶಾಲ್ ಎಂಬುವರ ಪುತ್ರಿ ಪೂಜಾ (24) ಮೃತದೇಹ ಶಿವಮೊಗ್ಗ ಜಿಲ್ಲೆ...
ಮಂಗಳೂರು: ಮನೆ ಕಿಟಕಿಯ ಗ್ರಿಲ್ ಕತ್ತರಿಸಿ ಕಳವಿಗೆ ಯತ್ನ..!
ಮಂಗಳೂರು: ಕಳ್ಳರು ಮನೆಯೊಂದರ ಕಿಟಕಿಯ ಗ್ರಿಲ್ ಕತ್ತರಿಸಿ ಕಳವಿಗೆ ಯತ್ನಿಸಿದ ಘಟನೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್ ರಸ್ತೆಯಲ್ಲಿ ನಡೆದಿದೆ.
ಕೋಡಿಕಲ್ ರಸ್ತೆಯಲ್ಲಿನ ಮನೆಯೊಂದರಲ್ಲಿ ಮನೆ ಮಂದಿ ಮಲಗಿದ್ದ ವೇಳೆ ಈ ಕೃತ್ಯ...
ರೇಣುಕಾಸ್ವಾಮಿ ಹತ್ಯೆ ಪ್ರಕರಣ; ಆರೋಪಿಗಳ ಫಿಂಗರ್ ಪ್ರಿಂಟ್ ಮ್ಯಾಚ್..!
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ, ಪವಿತ್ರಾ ಗೌಡ ಸೇರಿದಂತೆ ಹತ್ತಕ್ಕೂ ಅಧಿಕ ಆರೋಪಿಗಳ ಫಿಂಗರ್ ಪ್ರಿಂಟ್ ಮ್ಯಾಚ್ ಆಗುತ್ತದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ...
















