Tuesday, November 17, 2026
spot_imgspot_img
spot_imgspot_img
Home Tags Vtv vitla

Tag: vtv vitla

ರಾಜ್ಯದಲ್ಲಿ ಡೆಂಗ್ಯೂ ಅರ್ಭಟ; 7 ಸಾವಿರಕ್ಕೂ ಅಧಿಕ ಡೆಂಗ್ಯೂ ಕೇಸ್​ಗಳು ಪತ್ತೆ..!

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಅರ್ಭಟ ಮುಂದುವರಿದಿದೆ. 7 ಸಾವಿರಕ್ಕೂ ಅಧಿಕ ಕೇಸ್​ಗಳು ಪತ್ತೆಯಾಗಿವೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 175 ಜನರಲ್ಲಿ ಡೆಂಗ್ಯೂ ಕೇಸ್ ವರದಿಯಾಗಿದ್ದು ಪಾಲಿಕೆ ವ್ಯಾಪ್ತಿಯಲ್ಲಿ 1908 ಹೊಸ ಪ್ರಕರಣ...

ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಫೋಟ; 15 ಕಾರ್ಮಿಕರು ಪಾರು..!

ವಿಜಯಪುರ: ನಂದಿ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಫೋಟಗೊಂಡು ಈ ವೇಳೆ ಕಾರ್ಖಾನೆಯಲ್ಲಿದ್ದ 15 ಕಾರ್ಮಿಕರು ಅಪಾಯದಿಂದ ಪಾರಾದ ಘಟನೆ ಬಬಲೇಶ್ವರ ತಾಲೂಕಿನ ಕೃಷ್ಣಾ ನಗರದಲ್ಲಿ ನಡೆದಿದೆ. ಬೆಳಗ್ಗೆ ಸ್ಫೋಟವಾದ ಬಾಯ್ಲರ್‌ ಬಳಿಯೇ 15...

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿ..!

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಗೂಡ್ಸ್ ವಾಹನ ಪಲ್ಟಿಯಾಗಿ ಚಾಲಕ ಹಾಗೂ ಇಬ್ಬರು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಸುಳ್ಯ ಒಡಬಾಯಿ ರಸ್ತೆಯಲ್ಲಿ ನಡೆದಿದೆ. ಈ ವಾಹನವು ಮಂಗಳೂರಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ...

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; ಬೈಕ್‌ ಸವಾರ ಸಾವು..!

ಮಂಡ್ಯ: ಬೈಕ್​ನಲ್ಲಿ ವೇಗವಾಗಿ ಬಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸಾವನ್ನಪ್ಪಿದ ಘಟನೆ ಮಂಡ್ಯದ ಮದ್ದೂರು ಪಟ್ಟಣದಲ್ಲಿ ನಡೆದಿದೆ. ಮೃಪಟ್ಟ ವ್ಯಕ್ತಿ ಬೆಸಗರಹಳ್ಳಿ ಗ್ರಾಮದ ಬಿ.ಎ ಮಧು ಕುಮಾರ್ (34)...

ಭಾರೀ ಮಳೆಗೆ ಸೂರತ್‍ನಲ್ಲಿ ಕುಸಿದು ಬಿದ್ದ ಆರು ಅಂತಸ್ತಿನ ಕಟ್ಟಡ; 7 ಮಂದಿ ಸಾವು..!

ಗಾಂಧಿನಗರ: ಸೂರತ್‍ನಲ್ಲಿ ಭಾರೀ ಮಳೆಯಿಂದ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು 7 ಜನ ಸಾವಿಗೀಡಾಗಿದ್ದಾರೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅವರ ರಕ್ಷಣೆಗೆ ಎನ್‍ಡಿಆರ್‌ಎಫ್‌ ಸಿಬ್ಬಂದಿ ಶೋಧಕಾರ್ಯ...

ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್‌ಗೆ ನಾಲ್ವರು ಉಗ್ರರು ಬಲಿ; ಇಬ್ಬರು ಯೋಧರು ಹುತಾತ್ಮ..!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ನಡೆದ ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ನಾಲ್ವರು ಭಯೋತ್ಪಾದಕರನ್ನು ಭಾರತೀಯ ಸೇನೆಯು ಹೊಡೆದುರುಳಿದೆ. ಜಿಲ್ಲೆಯ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಭಯೋತ್ಪಾದಕರ ಉಪಟಳದ ಬಗ್ಗೆ...

ಪುತ್ತೂರು: ಪಾಂಗ್ಲಾಯಿ ಬೆಥನಿ ಹಿರಿಯ ಪ್ರಾಥಮಿಕ ಶಾಲೆಯ ರಕ್ಷಕ – ಶಿಕ್ಷಕ ಸಂಘದ ಮಹಾಸಭೆ

ಪುತ್ತೂರು: ಪಾಂಗ್ಲಾಯಿ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ 2024-25ನೇ ಸಾಲಿನ ರಕ್ಷಕ -ಶಿಕ್ಷಕ ಸಂಘದ ಮಹಾಸಭೆ ಪುತ್ತೂರು ಬೆಥನಿ ಶಿಕ್ಷಣ ಸಂಸ್ಥೆಗಳ ಸಂಚಾಲಕಿ ಸಿಸ್ಟರ್ ಪ್ರಶಾಂತಿರವರ ನೇತೃತ್ವದಲ್ಲಿ ನಡೆಯಿತು. ಈ ಸಭೆಯ ಮುಖ್ಯ ಅತಿಥಿಯಾಗಿ,...

ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ; ಆರೋಪಿ ಅರೆಸ್ಟ್‌..!

ಮಂಗಳೂರು: ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಪುತ್ತೂರು ತಾಲೂಕಿನ ಬನ್ನೂರು ನಿವಾಸಿ ಮುಹಮ್ಮದ್ ಸಫ್ಘಾನ್ (32) ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ...

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!

ಪುತ್ತೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಪಂಜಳದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ವಿಶ್ವನಾಥ ಅಲಿಯಾಸ್‌ ವೇಣು(32) ಎಂದು ಗುರುತಿಸಲಾಗಿದೆ. ಪಂಜಳದಲ್ಲಿ ಬಾಡಿಗೆ ಮನೆಯಲ್ಲಿ ಒಬ್ಬನೇ ವಾಸವಾಗಿದ್ದ...

ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು:

ವಿಟ್ಲ : ದ್ವಿಚಕ್ರ ವಾಹನ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಬಿದ್ದ ಘಟನೆ ವಿಟ್ಲದ ಅರಮನೆ ರಸ್ತೆಯ ಭಗವತಿ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ. ಘಟನೆಯ ಪರಿಣಾಮ ಕಾರು ಜಖಂ...
error: Content is protected !!