Tuesday, November 17, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕರಾವಳಿಯಾದ್ಯಂತ ’ಧರ್ಮದೈವ’ದ ಅಬ್ಬರ.. ! ತೆರೆಗೆ ಬಂದ ಮೊದಲ ದಿನವೇ ಹೌಸ್‌ಫುಲ್‌ ಶೋ ಮೂಲಕ...

ಮಂಗಳೂರು, ಜು. 5: ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿತಿನ್ ರೈ ಕುಕ್ಕುವಳ್ಳಿನುಳಿಯಾಲು ನಿರ್ದೇಶನದಲ್ಲಿ ಬಿಳಿಯಾರು ರಾಕೇಶ್ ಭೋಜರಾಜ ಶೆಟ್ಟಿ ಅವರ ನಿರ್ಮಾಣದಲ್ಲಿ ತಯಾರಾದ 'ಧರ್ಮದೈವ ತುಳು ಸಿನೆಮಾ ಕರಾವಳಿಯಾದ್ಯಂತ ಶುಕ್ರವಾರ ತೆರೆಕಂಡಿತು. ಮಂಗಳೂರಿನ ರೂಪವಾಣಿ,...

ಬೆಳ್ತಂಗಡಿ: ಬ್ಯಾಂಕ್‌ ಖಾತೆಯಿಂದ ಅಪರಿಚಿತ ವ್ಯಕ್ತಿ ಹಣ ವರ್ಗಾಯಿಸಿ ವಂಚನೆ..!

ಬೆಳ್ತಂಗಡಿ: ವ್ಯಕ್ತಿಯೋರ್ವರ ಬ್ಯಾಂಕ್‌ ಖಾತೆಯಿಂದ ಒಂದು ಲಕ್ಷ ರೂ ಹಣವನ್ನು ಅಪರಿಚಿತ ವ್ಯಕ್ತಿ ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಘಟನೆ ಕೊಕ್ಕಡ ಗ್ರಾಮ ಬೆಳ್ತಂಗಡಿ ಎಂಬಲ್ಲಿ ನಡೆದಿದೆ. ಕೊಕ್ಕಡ ಗ್ರಾಮ ಬೆಳ್ತಂಗಡಿ ಶ್ರೀನಾಥ ಬಿ ಎಂಬವರ...

ಮಂಗಳೂರು: ಗೌರವ ಡಾಕ್ಟರೇಟ್‌‌ನ್ನು ನಿರಾಕರಿಸಿದ ಆರೆಸ್ಸೆಸ್‌ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ

ಮಂಗಳೂರು: ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ವಿವಿ ನೀಡಲು ಉದ್ದೇಶಿಸಿದ್ದ ಗೌರವ ಡಾಕ್ಟರೇಟ್‌ನ್ನು ಸ್ವೀಕರಿಸಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ನಾಯಕ ಹಾಗೂ ಶಿಕ್ಷಣ, ಸಾಮಾಜಿಕ ಮತ್ತು ಧಾರ್ಮಿಕ ರಂಗಗಳಲ್ಲಿ ಅಪಾರ ಸೇವೆ ಸಲ್ಲಿಸಿರುವ...

ವಿಟ್ಲ: ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದ ಮರ: ಕಾರು ಜಖಂ

ವಿಟ್ಲ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿ ಬಿದ್ದು ಕಾರು ಜಖಂಗೊಂಡಿರುವ ಘಟನೆ ಕೊಡಾಜೆ ಅನಂತಾಡಿ ರಸ್ತೆಯ ಗೋಳಿಕಟ್ಟೆ ಎಂಬಲ್ಲಿ ನಡೆದಿದೆ. ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ಈ ಘಟನೆ ಸಂಭವಿಸಿದ್ದು,...

ಬಂಟ್ವಾಳ: ನಾಪತ್ತೆಯಾಗಿದ್ದ ರಿಕ್ಷಾ ಚಾಲಕ ಶವವಾಗಿ ಪತ್ತೆ..!

ಪುಂಜಾಲಕಟ್ಟೆ: ನಾಪತ್ತೆಯಾಗಿದ್ದ ದರ್ಶನ ಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ವ್ಯಕ್ತಿಯ ಮೃತದೇಹ ಫಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ. ಗುರುವಾರ ಬೆಳಗಿನ ಜಾವ ಮನೆಯಿಂದ ಬಾಡಿಗೆ ನೆಪದಲ್ಲಿ ತೆರಳಿದ್ದ ಶ್ರೀ ನಾಗಬ್ರಹ್ಮ ದೈವಸ್ಥಾನ ಬೈದರ್ಕಳ ಗರಡಿಯಲ್ಲಿ ಕೋಟಿಯ ದರ್ಶನ...

ಬಂಟ್ವಾಳ: ಅವಾಚ್ಯ ಶಬ್ದಗಳಿಂದ ಬೈದು ವ್ಯಕ್ತಿಗೆ ಬೆದರಿಕೆ..!

ಬಂಟ್ವಾಳ: ವ್ಯಕ್ತಿಯೋರ್ವರು ತನ್ನ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮೋಟಾರು ಸೈಕಲ್‌ ಸವಾರನೋರ್ವರ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿರುವ ಘಟನೆ ಬೆಳ್ತಂಗಡಿ ತಾಲೂಕು, ಬಾರ್ಯ ಗ್ರಾಮದ, ಸೋಕಿಲ ಎಂಬಲ್ಲಿ ನಡೆದಿದೆ. ಉಳಿ ಗ್ರಾಮ ,...

ಉಳ್ಳಾಲ: ಗೆಳೆಯರ ಜೊತೆ ಸೇರಿ ತನ್ನ ಮನೆಯಿಂದಲೇ ಚಿನ್ನಾಭರಣ ಕಳವುಗೈದ ಬಾಲಕ; ಐವರ ಬಂಧನ...

ಉಳ್ಳಾಲ: ಶೋಕಿ ಜೀವನಕ್ಕಾಗಿ ಮನೆಯ ಕಪಾಟಿನಲ್ಲಿದ್ದ ಹದಿನೈದು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನ ಮನೆ ಮಕ್ಕಳೇ ಎಗರಿಸಿರುವ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಇಬ್ಬರು ಅಪ್ರಾಪ್ತರು ಸೇರಿ ಐದು ಮಂದಿಯನ್ನ...

“ಮಾನವೀಯತೆ” ಎಂಬ ಬೊಗಳೆ

🖊️ರಾಧಾಕೃಷ್ಣ ಎರುಂಬು ಮಾನವತೆ ಇರುವಲ್ಲಿ ಅಮಾನುಷ ಕಾರ್ಯಗಳಿಲ್ಲ, ಇದು ಮಾನವರಲ್ಲಿ ಮಾತ್ರ ಕಾಣಸಿಗಬಹುದೆಂಬ ಪಾಠ ನಮ್ಮ ಬಾಲ್ಯದಲ್ಲಿ ಕೇಳಿದ್ದೇವೆ, ಅನುಭವಿಸಿದ್ದೇವೆ. ಅದು ಹೆಚ್ಚಲ್ಲ ನಲುವತ್ತು ವರ್ಷಗಳ ಹಿಂದೆಯಷ್ಟೇ. ಹಿರಿಯ-ಕಿರಿಯ ಸಂಬಂಧಗಳ, ಗೌರವದ, ಮನೋಭಾವನೆಗಳ ವ್ಯತ್ಯಾಸ...

ಮಂಗಳೂರು: ಷೇರು ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!

ಮಂಗಳೂರು: ಷೇರು ಟ್ರೇಡಿಂಗ್‌ನಲ್ಲಿ ಹಣ ತೊಡಗಿಸಿ 74,18,952 ರೂ. ವಂಚನೆಗೊಳಗಾದ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವ್ಯಕ್ತಿಯೋರ್ವರು ಮಾ.15ರಂದು ಇನ್‌ಸ್ಟಾಗ್ರಾಮ್‌ನಲ್ಲಿ ಷೇರು ಟ್ರೇಡಿಂಗ್ ಜಾಹೀರಾತು ನೋಡಿದ್ದಾರೆ. ಜಾಹಿರಾತಿನ ಮೇಲೆ ಕ್ಲಿಕ್ ಮಾಡಿ...

ಕಾಸರಗೋಡು: ನ್ಯೂ ಮೋನಿಯಾದಿಂದ ಬಾಲಕಿ ಮೃತ್ಯು..!

ಕಾಸರಗೋಡು: ನ್ಯೂಮೋನಿಯಾದಿಂದ ನಾಲ್ಕು ವರ್ಷದ ಬಾಲಕಿ ಮೃತ ಪಟ್ಟ ಘಟನೆ ನೀರ್ಚಾಲು ಸಮೀಪ ನಡೆದಿದೆ. ಮೃತಪಟ್ಟ ಬಾಲಕಿಯನ್ನು ನೀರ್ಚಾಲು ಪುದುಕೋಳಿಯ ನಿವಾಸಿ ಕಾಸರಗೋಡು ಕೆನರಾ ಬ್ಯಾಂಕ್ ನೌಕರ ಹರೀಶ್ ಮತ್ತು ಮೊಗ್ರಾಲ್ ಪುತ್ತೂರು ಹಯರ್...
error: Content is protected !!