Tuesday, November 17, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಾಸರಗೋಡು: ಹಾವು ಕಡಿದು ಮಹಿಳೆ ಸಾವು..!

ಕಾಸರಗೋಡು: ಮಹಿಳೆಯೋರ್ವರು ಹಾವು ಕಡಿದು ಮೃತಪಟ್ಟ ಘಟನೆ ಪೈವಳಿಕೆ ಸಮೀಪದ ಕುರುಡಪದವು ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಪೈವಳಿಕೆ ಕುರುಡಪದವಿನ ಚೋಮು ( 64) ಎಂದು ಗುರುತಿಸಲಾಗಿದೆ. ಮಲಗಿದ್ದ ಚೋಮುರವರ ಕೈಗೆ ಯಾವುದೋ ಜೀವಿ ಕಡಿದ...

ರಾಜಸ್ಥಾನದ ಕೃಷಿ ಸಚಿವ ಕಿರೋಡಿಲಾಲ್ ಮೀನಾ ರಾಜೀನಾಮೆ..!

ರಾಜಸ್ಥಾನ: ರಾಜಸ್ಥಾನದ ರಾಜಕೀಯದಲ್ಲಿನ ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಕ್ಯಾಬಿನೆಟ್ ಸಚಿವ ಡಾ.ಕಿರೋಡಿಲಾಲ್ ಮೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಲೋಕಸಭೆ ಚುನಾವಣೆಯ ನಂತರ, ಪ್ರತಿಪಕ್ಷಗಳು ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದವು. ಇದೀಗ ಮೀನಾ ತಮ್ಮ ರಾಜೀನಾಮೆಯನ್ನು...

ವಿಟ್ಲ: ಬ್ಯಾಂಕ್‌ ಮ್ಯಾನೇಜರ್‌ನ ಅಸಡ್ಡೆತನದಿಂದ ನಿಧಾನಗತಿಯಲ್ಲಿ ಸಾಗುತ್ತಿರುವ ಕೆಲಸ ಕಾರ್ಯಗಳು: ಸಾರ್ವಜನಿಕರ ಪರದಾಟ

ನಮ್ಮ ದುಡಿಮೆ ಬಿಟ್ಟು ಇವರ ಅಸಡ್ಡೆತನಕ್ಕೆ ವಾರ ಪೂರ್ತಿ ಬ್ಯಾಂಕ್‌ನಲ್ಲಿಯೇ ಕಾಲಹರಣ ಮಾಡಬೇಕೆ..?: ಸಾರ್ವಜನಿಕರ ಆಕ್ರೋಶ ಬ್ಯಾಂಕ್‌ ಮ್ಯಾನೇಜರ್‌ನ ಅಸಡ್ಡೆ ಕರ್ತವ್ಯ ಸೇವೆಯಿಂದ ಬ್ಯಾಂಕ್‌ಗೆ ಬಂದ ಸಾರ್ವಜನಿಕರು ಪ್ರತೀದಿನ ಪರದಾಡುವ ಪರಿಸ್ಥಿತಿ ಎದುರಾದ ಸನ್ನಿವೇಶ...

ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ: ಮೋದಿಗೆ ಅಭಿನಂದನೆ

ಬೆಂಗಳೂರು: ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿಯು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಿತು. ಸಭೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಚುನಾವಣಾ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್...

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಬಸ್‌ ..!

ಬಂಟ್ವಾಳ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಘಟನೆ ರಾ.ಹೆ.75ರ ತುಂಬೆ ರಾಮಲಕಟ್ಟೆ ಬಳಿ ನಡೆದಿದೆ. ಪ್ರಯಾಣಿಕರು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ. ಬಸ್ ಬಿ.ಸಿ.ರೋಡು ಭಾಗದಿಂದ ಮಂಗಳೂರು ಕಡೆ...

ಸುಳ್ಯ: ವಿಷ ಸೇವಿಸಿ ಕೃಷಿಕ ಆತ್ಮಹತ್ಯೆಗೆ ಶರಣು..!

ಸುಳ್ಯ: ಅಡಿಕೆ ಕೃಷಿಗೆ ಹಳದಿ ರೋಗದಿಂದ ಕಂಗೆಟ್ಟ ಕೃಷಿಕರೊಬ್ಬರು ಆತ್ಮಹತ್ಯೆ ಗೆ ಶರಣಾದ ಘಟನೆ ಸುಳ್ಯದ ಮಡಪ್ಪಾಡಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಕೃಷಿಕ ಸುಳ್ಯ ತಾಲೂಕು ಮಡಪ್ಪಾಡಿ ಬಲ್ಕಜೆ ಸೀತಾರಾಮ ಗೌಡರು (55)...

ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ಕನ್ನಡಿಗ ಡಾ.ಬಿ.ಎನ್ ಗಂಗಾಧರ್ ನೇಮಕ..!

ಬೆಂಗಳೂರು: ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ಕನ್ನಡಿಗ ಡಾ.ಬಿ.ಎನ್ ಗಂಗಾಧರ್ ನೇಮಕಗೊಂಡಿದ್ದಾರೆ. ಗಂಗಾಧರ್ ಅವರು ನಿಮ್ಹಾನ್ಸ್ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದು, ಪದ್ಮಶ್ರೀ ಪುರಸ್ಕೃತರೂ ಆಗಿದ್ದಾರೆ. ಇದೀಗ ರಾಷ್ಟ್ರಮಟ್ಟದ ಉನ್ನತ ವೈದ್ಯಕೀಯ ಆಯೋಗಕ್ಕೆ ಮುಖ್ಯಸ್ಥರಾಗಿ ಕೇಂದ್ರ ಸರ್ಕಾರದಿಂದ...

ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ; ಅರಣ್ಯ ಇಲಾಖೆ ಆದೇಶ..!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಪ್ರವಾಸಿ...

ಮಾದಕ ವಸ್ತು ನೀಡಿ ಮಹಿಳೆ ಮೇಲೆ ಅತ್ಯಾಚಾರ ; ಆರೋಪಿಗಳ ಬಂಧನ..!

ಹೈದರಾಬಾದ್: ಮಾದಕ ವಸ್ತು ನೀಡಿ ಹಲವು ಗಂಟೆಗಳ ಕಾಲ ಕಾರಿನಲ್ಲೇ 26 ವರ್ಷ ವಯಸ್ಸಿನ ಸಹೋದ್ಯೋಗಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಅಮಾನುಷವಾಗಿ ಥಳಿಸಿದ ಆರೋಪದಲ್ಲಿ ಪ್ರಖ್ಯಾತ ರಿಯಲ್ ಎಸ್ಟೇಟ್ ಕಂಪನಿಯ...

ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

ಬೆಳ್ತಂಗಡಿ: ಇಲಿ ಪಾಷಣ ಸೇವಿಸಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಬಳಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಪುದುವೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ವೆಂಕಟೇಶ್ ಅವರ ಪುತ್ರಿ...
error: Content is protected !!