Tag: vtv vitla
ಕುಂಡಡ್ಕ : ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಕುಂಡಡ್ಕ
ಸ್ನೇಹಬಂಧು ಸಹಾಯನಿಧಿ ಯೋಜನೆ - ಜೂನ್-2024
ಕುಂಡಡ್ಕ : ಶ್ರೀ ವಿಷ್ಣುಮೂರ್ತಿ ಯುವಕ ವೃಂದ ರಿ. ವಿಷ್ಣುನಗರ ಇದರ ಸ್ನೇಹಬಂಧು ಸಹಾಯನಿಧಿ ಯೋಜನೆಯ ಮೂವತ್ತೆರಡನೇಯ ಯೋಜನೆಯಲ್ಲಿ ಕರುಣಾಕರ ಪೂಜಾರಿ ಇವರಿಗೆ ಹಣವನ್ನು ನೀಡಲಾಯಿತು.
ಕರುಣಾಕರ...
ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮಾತೃವಿಯೋಗ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ (97) ವಯೋಸಹಜ ಅಸೌಖ್ಯದಿಂದ ಜೂ.30ರಂದು ಭಾನುವಾರ ನಿಧನ ಹೊಂದಿದರು.
ಮೃತರು ಪುತ್ರ ಕೋಟ...
ಅಳಿಕೆ : ಅಳಿಕೆ ಗ್ರಾಮದ ಮೂವಾಜೆಯ ಶ್ರೀ ಧೂಮಾವತಿ ದೈವಸ್ಥಾನದ ಜೀರ್ಣೋದ್ಧಾರ ಸಲುವಾಗಿ ಶ್ರಮದಾನ...
ಅಳಿಕೆ : ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮೂವಾಜೆಯ ಶ್ರೀ ಧೂಮಾವತಿ ದೈವಸ್ಥಾನದ ಜೀರ್ಣೋದ್ಧಾರ ನಿಮಿತಾ ಶ್ರಮದಾನ ಕಾರ್ಯಕ್ರಮ ನಡೆಯಿತು. ಊರಿನ ಗ್ರಾಮಸ್ಥರು, ಸ್ತ್ರೀ ಶಕ್ತಿ ಸ್ವ ಸಹಾಯ ಸಂಘದ ಸದಸ್ಯರು ಮಕ್ಕಳು...
ಮಾಜಿ ಸಿಎಂ ವೀರಪ್ಪ ಮೊಯ್ಲಿಗೆ ಪುತ್ರಿ ವಿಯೋಗ
ಮಾಜಿ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸಾ ಮೊಯ್ಲಿಯವರು ರವಿವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿವುದಾಗಿ ವರದಿಯಾಗಿದೆ.
ಹಂಸಾ ಮೊಯ್ಲಿ(46) ಕೆಲ ದಿನಗಳಿದಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಹಂಸಾ...
ವಿಟ್ಲ: ಬಿಜೆಪಿ ವತಿಯಿಂದ ಜನಸಂಘ ಸ್ಥಾಪಕಾಧ್ಯಕ್ಷ ಶ್ಯಾಮ್ ಪ್ರಸಾದ್ ಮುಖರ್ಜಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮ
ವಿಟ್ಲ: ಭಾರತೀಯ ಜನತಾ ಪಾರ್ಟಿ ವತಿಯಿಂದ ಜನಸಂಘ ಸ್ಥಾಪಕಾಧ್ಯಕ್ಷ ಶ್ಯಾಮ್ ಪ್ರಸಾದ್ ಮುಖರ್ಜಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮ ಕುಂಡಡ್ಕ ಇಡ್ಕಿದು ಸೊಸೈಟಿಯ ಸಭಾಂಗಣದಲ್ಲಿ ನಡೆಯಿತು.
ಚಂದ್ರಶೇಖರ ಬಪ್ಪಳಿಗೆ, ಬಿಜೆಪಿ ಪುತ್ತೂರು ಮುಖಂಡರು ದೀಪ ಬೆಳಗಿಸಿ...
ಕೇಪು : ಶ್ರೀ ದುರ್ಗಾ ಕಲಾತಂಡದ ಪುಗರ್ತೆ ಕಲಾವಿದೆರ್ ವಿಟ್ಲ ಮೈರಾ ಕೇಪು ಅಭಿನಯದ...
ಶ್ರೀ ದುರ್ಗಾ ಕಲಾತಂಡದ ಪುಗರ್ತೆ ಕಲಾವಿದೆರ್ ವಿಟ್ಲಾ ಮೈರಾ ಕೇಪು ಅಭಿನಯದ ಕಲ್ಜಿಗದ ಕಾಳಿ ಮಂತ್ರ ದೇವತೆ ನಾಟಕದ ಯಶಸ್ವಿ ನಂತರ ತುಳು ರಂಗ ಭೂಮಿಗೆ ಮತ್ತೊಂದು ವಿಭಿನ್ನ ರೀತಿದ ನಾಟಕ ನೀಡಲು...
ಸುಳ್ಯ: ಮಣ್ಣಿನಲ್ಲಿ ಸಿಲುಕಿದ ಕಾರ್ಮಿಕ : ಅದೃಷ್ಟವಶಾತ್ ಪಾರು
ಸುಳ್ಯ: ಬಾವಿಯ ರಿಂಗ್ನ ಬದಿಗೆ ಮಣ್ಣು ತುಂಬಿಸುತ್ತಿದ್ದ ವೇಳೆ ಮಣ್ಣಿನಲ್ಲಿ ಸಿಲುಕಿದ ಕಾರ್ಮಿಕನನ್ನು ರಕ್ಷಿಸಿದ ಘಟನೆ ಶನಿವಾರ ಸಂಜೆ ಸುಳ್ಯದ ಪಂಜದಲ್ಲಿ ನಡೆದಿದೆ.
ಪಂಜದ ಅಡ್ಡತ್ತೋಡು ಸಮೀಪ ಮನೆಯೊಂದರ ಬಾವಿಯ ರಿಂಗ್ನ ಹೊರ ಬದಿಗೆ...
ಉಪ್ಪಿನಂಗಡಿ: ಶಿರಾಡಿ ಘಾಟ್ನಲ್ಲಿ ಸರಣಿ ಅಪಘಾತ
ಉಪ್ಪಿನಂಗಡಿ : ಐರಾವತ ಬಸ್ಸು , ಗೂಡ್ಸ್ ಟೆಂಪೋ ಹಾಗೂ ರಾಜಹಂಸ ಬಸ್ಸುಗಳ ನಡುವೆ ಸರಣಿ ಅಪಘಾತ ನಡೆದ ಘಟನೆ ಉಪ್ಪಿನಂಗಡಿ ಸಮೀಪದ ಶಿರಾಡಿ ಗ್ರಾಮದ ಗುಂಡ್ಯ ಬಳಿ ನಡೆದಿದೆ.
ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ...
ಕೆಲಿಂಜ: ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಕೆಲಿಂಜದಲ್ಲಿ ಮಲೇರಿಯಾ ನಿಯಂತ್ರಣ ಜಾಗ್ರತಿ ಮಾಹಿತಿ ಕಾರ್ಯಗಾರ
ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಇದರ ವತಿಯಿಂದ ಮಲೇರಿಯಾ ನಿಯಂತ್ರಣ ಜಾಗ್ರತಿ ಮಾಹಿತಿ ಕಾರ್ಯಕ್ರಮವು ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಕೆಲಿಂಜದಲ್ಲಿ ಜರಗಿತು ವಿಟ್ಲ ಸಮುದಾಯ ಅರೋಗ್ಯ ಕೇಂದ್ರದ ಹಿರಿಯ ಆರೋಗ್ಯ...
ವಿಟ್ಲ: ಸಾಮಾಜಿಕ,ಶೈಕ್ಷಣಿಕ ಮುಂದಾಳು ಎಲ್ ಎನ್ ಕೂಡೂರು ನಿಧನ
ಮಧ್ಯಾಹ್ನ 2 ರಿಂದ 2.30ರವರೆಗೆ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮೃತರ ಅಂತಿಮ ದರ್ಶನ
ವಿಠಲ ಎಜುಕೇಷನ್ ಸೊಸೈಟಿ ಯ ಸಂಚಾಲಕರು, ವಿಠ್ಠಲ್ ಜೆ ಸಿ ಎಜುಕೇಷನ್ ಸೊಸೈಟಿ ಯ ಅಧ್ಯಕ್ಷರು ಎಲ್...
















