Tag: vtv vitla
ಉಡುಪಿ: ಆನ್ಲೈನ್ ಮೂಲಕ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ..!
ಉಡುಪಿ: ವ್ಯಕ್ತಿಯೋರ್ವರಿಗೆ ಹೆಚ್ಚಿನ ಲಾಭಾಂಶದ ಆಸೆ ತೋರಿಸಿ ಲಕ್ಷಾಂತರ ರೂ. ಆನ್ಲೈನ್ ವಂಚನೆ ಎಸಗಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಿನ್ನಿಮುಲ್ಕಿಯ ಎಫ್.ಇ.ಎ. ರೋಡ್ರಿಗಸ್(69) ಎಂಬವರಿಗೆ ಅಪರಿಚಿತರು ಸಂದೇಶ...
ಕಾರ್ಕಳ: ಬೈಕ್ ಪಲ್ಟಿಯಾಗಿ ನವ ವಿವಾಹಿತೆ ಸಾವು..!
ಕಾರ್ಕಳ: ಬೈಕ್ ಗೆ ನಾಯಿ ಅಡ್ಡ ಬಂದ ಪರಿಣಾಮ ಬೈಕ್ ಪಲ್ಟಿಯಾಗಿ ನವ ವಿವಾಹಿತೆ ಸಾವನ್ನಪ್ಪಿದ ಘಟನೆ ಕಾರ್ಕಳ ಗುರುವಾಯನಕೆರೆ ರಸ್ತೆಯ ಹೊಸ್ಮಾರು ಸೇತುವೆ ಬಳಿ ನಡೆದಿದೆ.
ಮೃತಪಟ್ಟ ಯುವತಿ ಈದು ಗ್ರಾಮದ ಕರೆಂಬಾಲುವಿನ...
ಬೆಳ್ತಂಗಡಿ: ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಯುವ ಉದ್ಯಮಿ ಮೃತ್ಯು
ಬೆಳ್ತಂಗಡಿ; ಉಜಿರೆ ಮುಖ್ಯದ್ವಾರದಿಂದ ಕಾಲೇಜು ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ (35) ಎಂಬವರಾಗಿದ್ದಾರೆ.
ಇಂದು...
ದಾದ ಗೊತ್ತುಂಡೆ..! ಗೂಗಲ್ ಡ್ಲಾ ತುಳುಯೇ!! ಗೂಗಲ್ ಟ್ರಾನ್ಸೆಟ್ನಲ್ಲಿ ತುಳು ಭಾಷೆಗೆ ಮಾನ್ಯತೆ ಸಿಕ್ಕಿದೆ....
ಇತ್ತೀಚಿನ ದಿನಗಳಲ್ಲಿ ಎಲ್ಲರು ಹೆಚ್ಚಾಗಿ ಗೂಗಲ್ ಮೇಲೆ ಅವಲಂಬಿತರಾಗಿರುವುದು ಸಾಮಾನ್ಯ. ಏನನ್ನಾದರು ಹುಡುಕಲು, ಯಾವುದಾದರೂ ಪದಗಳ ಅರ್ಥ ತಿಳಿಯಲು ಅಥವಾ ಇನ್ನಿತರ ವಿಷಯಗಳಿಗಾಗಿ ಎಲ್ಲರು ಹೆಚ್ಚಾಗಿ ಗೂಗಲ್ ಮೇಲೆಯೇ ಡಿಪೆಂಡ್ ಆಗಿರುತ್ತಾರೆ. ಅದೇ...
ಉಳ್ಳಾಲ: ಕಡಲ್ಕೊರೆತಕ್ಕೆ ಸಮುದ್ರಪಾಲಾದ ಮನೆ
ಉಳ್ಳಾಲ: ಕಡಲ್ಕೊರೆತಕ್ಕೆ ಮನೆಯೊಂದು ಸಮುದ್ರ ಪಾಲಾದ ಘಟನೆ ಉಚ್ಚಿಲ ಬಟ್ಟಪಾಡಿಯಲ್ಲಿ ನಡೆದಿದ್ದು, ಇನ್ನು 3 ಮನೆ ಅಪಾಯದಲ್ಲಿರುವ ಘಟನೆ ವರದಿಯಾಗಿದೆ.
ಅಪಾಯದಂಚಿನಲ್ಲಿದ್ದ ಈ ಮನೆಯಲ್ಲಿ ನೆಲೆಸಿದ್ದ ಬೀಫಾತುಮ್ಮಾ ಅವರ ಕುಟುಂಬವನ್ನು ಸ್ಥಳಾಂತರಿಸಲಾಗಿತ್ತು. ಹೀಗಾಗಿ ಸಂಭವನೀಯ...
ಹಸಿರು ಬಟಾಣಿ ತಿನ್ನುವುದು ಆರೋಗ್ಯಕ್ಕೆ ಎಷ್ಟು ಮುಖ್ಯ ಗೊತ್ತಾ..? ಇಲ್ಲಿದೆ ಸಂಪೂರ್ಣ ಮಾಹಿತಿ
ಹಸಿರು ಬಟಾಣಿ ಚಳಿಗಾಲದ ಅತ್ಯಂತ ನೆಚ್ಚಿನ ಆಹಾರಗಳಲ್ಲಿ ಒಂದಾಗಿದೆ. ಹಸಿರು ಬಟಾಣಿಗಳನ್ನು ಬಹುತೇಕ ಎಲ್ಲಾ ಚಳಿಗಾಲದ ಪಾಕವಿಧಾನಗಳಲ್ಲಿ ಸೇರಿಸಲಾಗಿದೆ. ಹಸಿರು ಬಟಾಣಿ ಫೈಬರ್, ಪ್ರೋಟೀನ್, ಜೀವಸತ್ವಗಳು ಮತ್ತು ಇತರ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿದೆ....
ರೇಣುಕಾಸ್ವಾಮಿ ಹತ್ಯೆ ಪ್ರಕರಣ..! ಮೆಸೇಜ್ ಬಗ್ಗೆ ಸಾಕ್ಷ್ಯ ಸಂಗ್ರಹ.. ಇನ್ಸ್ಟಾಗ್ರಾಮ್ ಸಂಸ್ಥೆಗೆ ಪೊಲೀಸರ ಪತ್ರ
ನಟ ದರ್ಶನ್ ಗ್ಯಾಂಗ್ನಿಂದ ಹತ್ಯೆಯಾದ ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ. ಈಗ ರೇಣುಕಾಸ್ವಾಮಿ ಬಗ್ಗೆ ಮಾಹಿತಿ ಕಲೆ ಹಾಕಲು ಮುಂದಾಗಿದ್ದಾರೆ....
ಗಾಂಜಾ ಮಾರಾಟ ಮಾಡುತ್ತಿದ್ದ ಐವರ ಬಂಧನ; ಮೂರು ಲಕ್ಷ ಮೌಲ್ಯದ ಮಾದಕ ವಸ್ತು ವಶಕ್ಕೆ
ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರನ್ನು ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿಯ ವೀರಾಪುರ ಓಣಿಯ ಮುಬಾರಕ್, ಕೇಶ್ವಾಪುರದ ಚಂದ್ರಶೇಖರ್, ರಾಮಲಿಂಗೇಶ್ವರ ನಗರದ ತೌಶಿಪ್ ಸೇರಿದಂತೆ ಇನ್ನಿಬ್ಬರು ಆರೋಪಿಗಳು ಬಂಧಿಸಲಾಗಿದ್ದು, ಬಂಧಿತರಿಂದ...
ಬಂಟ್ವಾಳ: 12 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯೋರ್ವವನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಮಧ್ಯಪ್ರದೇಶದಲ್ಲಿ ಬಂಧಿಸಿದ್ದಾರೆ.
ಮಧ್ಯ ಪ್ರದೇಶದ ಅಮರ್ ಸಿಂಗ್ ಯಾನೆ ಅಮ್ಜತ್ ಎಂಬಾತ ಬಂಧಿತ ಆರೋಪಿ.
ಬಂಟ್ವಾಳ...
ಸೈಬರ್ ಕ್ರೈಂ ನಲ್ಲಿ ಭಾಗಿಯಾಗಿರುವ ಆರೋಪ : ಶ್ರೀಲಂಕಾದಲ್ಲಿ 60 ಭಾರತೀಯರು ಅರೆಸ್ಟ್
ಸೈಬರ್ ಕ್ರೈಂ ನಲ್ಲಿ ಭಾಗಿಯಾಗಿರುವ ಆರೋಪದಡಿ ಕನಿಷ್ಠ 60 ಭಾರತೀಯರನ್ನೊಳಗೊಂಡ ಗುಂಪನ್ನು ಶ್ರೀಲಂಕಾದ ಅಪರಾಧ ತನಿಖಾ ಇಲಾಖೆ ಬಂಧಿಸಿದೆ.
ಕೊಲಂಬೊದ ಉಪನಗರಗಳಾದ ಮಡಿವೇಲಾ ಮತ್ತು ಬಟ್ಟರಮುಲ್ಲಾ ಮತ್ತು ಪಶ್ಚಿಮ ಕರಾವಳಿ ಪಟ್ಟಣವಾದ ನೆಗೊಂಬೊದಿಂದ ಗುರುವಾರ(ಜೂ.28)...
















