Tag: vtv vitla
ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಮೇಲ್ಚಾವಣಿ ಕುಸಿತ; ಓರ್ವ ಸಾವು, 6 ಮಂದಿಗೆ...
ನವದೆಹಲಿ: ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್-1ರ ಮೇಲ್ಚಾವಣಿಯ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಟ್ಯಾಕ್ಸಿ ಹಾಗೂ ಕಾರುಗಳು ಜಖಂಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದ್ದು, ಈ ಘಟನೆಯಲ್ಲಿಓರ್ವ ಸಾವನ್ನಪ್ಪಿದ್ದು, ಆರು ಮಂದಿ...
ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು..!
ಕಲಬುರಗಿ : ಮನೆಯಿಂದ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು ರಾವೂರ ಸುಣ್ಣದ ಕಲ್ಲಿನ ಗಣಿಯೊಂದರ ನೀರಿನ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತಪಟ್ಟ ಬಾಲಕರು ರಾವೂರ ಗ್ರಾಮದ...
ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ..!
ಕಲಬುರಗಿ: ಯುವಕನೋರ್ವನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ದೇವಲ ಗಾಣಗಾಪುರದಲ್ಲಿ ನಡೆದಿದೆ.
ಹತ್ಯೆಯಾದ ಯುವಕ ಮಹೇಶ್ ಕೊಲಾಟೆ (28) ಎಂದು...
ಕೋಟ: ಆನ್ಲೈನ್ ಮೂಲಕ ಮಹಿಳೆಗೆ ಲಕ್ಷಾಂತರ ರೂ. ವಂಚನೆ..!
ಕೋಟ: ಶೇರ್ ಮಾರ್ಕೆಟ್ನಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಪಡೆಯಬಹುದೆನ್ನುವ ಆಮಿಷಕ್ಕೆ ಬಲಿ ಬಿದ್ದ ಮಹಿಳೆಯೊಬ್ಬರು 18.64 ಲಕ್ಷ ರೂ.ಗಳ ವಂಚನೆಗೊಳಗಾರಿರುವ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ದೊಡ್ಡ ಮೊತ್ತದ...
ಉಡುಪಿ: ರಸ್ತೆ ಬದಿ ನಿಲ್ಲಿಸಿದ್ದ ಕಾರು ಬೆಂಕಿಗಾಹುತಿ; ತಪ್ಪಿದ ಅನಾಹುತ..!
ಉಡುಪಿ: ರಸ್ತೆ ಬದಿ ನಿಲ್ಲಿಸಿದ್ದ ರಿಟ್ಜ್ ಕಾರು ಬೆಂಕಿಗಾಹುತಿಯಾಗಿ ಅನಾಹುತವೊಂದು ತಪ್ಪಿದ ಘಟನೆ ಮಣಿಪಾಲದ ಬಬ್ಬುಸ್ವಾಮಿ ದೈವಸ್ಥಾನದ ಎದುರು ತಡರಾತ್ರಿ ನಡೆದಿದೆ.
ಕಾರು ಚಾಲಕ ಸೇರಿ ಇನ್ನೋರ್ವ ವ್ಯಕ್ತಿ ಕಾರನ್ನು ರಸ್ತೆ ಬದಿ ನಿಲ್ಲಿಸಿ...
ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ –...
ಶಿವಮೊಗ್ಗ ಮೂಲದ 15 ಜನರು ಟಿಟಿ ವಾಹನದಲ್ಲಿ ಗುರುವಾರ (ಜೂ.27) ರಂದು ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮನ ದೇವಸ್ಥಾನಕ್ಕೆ ತೆರಳಿದ್ದರು. ದೇವಿ ದರ್ಶನ ಪಡೆದು ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮರಳಿ ಊರಿಗೆ...
ಉಡುಪಿ: ಬಸ್ ಚಲಾಯಿಸುವಾಗಲೇ ಮೂರ್ಛೆಹೋದ ಚಾಲಕ : ಅದೃಷ್ಟವಶಾತ್ ಪ್ರಯಾಣಿಕರು ಪಾರು
ಉಡುಪಿ: ಚಾಲಕನೋರ್ವ ಮೂರ್ಛೆಹೋದ ಪರಿಣಾಮ ಖಾಸಗಿ ಬಸ್ ಹಿಮ್ಮುಖವಾಗಿ ಚಲಿಸಿ ಕಂದಕಕ್ಕೆ ಬಿದ್ದ ಘಟನೆ ಉಡುಪಿಯ ಕೆಳಪರ್ಕಳದ ಬಳಿ ನಡೆದಿದೆ.
ಪರ್ಕಳದಿಂದ ಮಣಿಪಾಲ ಕಡೆಗೆ ಹೋಗುತ್ತಿದ್ದ ಬಸ್ ಕೆಳಪರ್ಕಳದ ಬಳಿ ಚಾಲಕನಿಗೆ ಹಠಾತ್ ಫಿಟ್ಸ್...
ತಾಮ್ರದ ಪಾತ್ರೆಯಲ್ಲಿ ನೀರು ಕುಡಿದರೆ ಈ ಎಲ್ಲಾ ಸಮಸ್ಯೆಗಳಿಂದ ದೂರ ಇರಬಹುದು
ಮಾನವನ ದೇಹವು 60% ವರೆಗೆ ನೀರನ್ನು ಹೊಂದಿರುತ್ತದೆ. ಇವುಗಳಲ್ಲಿ ನಮ್ಮ ಮೆದುಳು ಮತ್ತು ಹೃದಯ, ಶ್ವಾಸಕೋಶಗಳು, ಚರ್ಮ, ಸ್ನಾಯುಗಳು, ಮೂತ್ರಪಿಂಡಗಳು, ಮೂಳೆಗಳು ಸಹ ನೀರನ್ನು ಹೊಂದಿರುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿದಿನ ಸಾಕಷ್ಟು ನೀರನ್ನು...
ICC T20 ವಿಶ್ವಕಪ್: ಆಂಗ್ಲರನ್ನು ಬಗ್ಗುಬಡಿದು ಫೈನಲ್ಗೇರಿದ ಭಾರತ..!
2022 ರ ಟಿ20 ವಿಶ್ವಕಪ್ ಸೆಮಿಸ್ ಸೋಲಿನ ಸೇಡು ತೀರಿಸಿಕೊಂಡಿದೆ ಟೀಂ ಇಂಡಿಯಾ. ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಟೀಂ ಇಂಡಿಯಾ ಬೌಲರ್ಸ್ಗಳ ಅದ್ಭುತ ಬೌಲಿಂಗ್ನಿಂದ ಗೆದ್ದು ಬೀಗಿದೆ. 2022...
ಬಂಟ್ವಾಳ: ಬೈಕ್ ಅಪಘಾತ : ಸಹಸವಾರೆ ಮೃತ್ಯು
ಬಂಟ್ವಾಳ: ಬೈಕ್ ಸ್ಕಿಡ್ ಆಗಿ ಅಡ್ಡ ಬಿದ್ದ ಪರಿಣಾಮ ಸಹಸವಾರೆಯಾಗಿ ಪ್ರಯಾಣಿಸುತ್ತಿದ್ದ ಮಹಿಳೆಯೋರ್ವಳು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಕಲ್ಪನೆ ಸಮೀಪದ ಕುಂಟಲ್ ಪಾಡಿ ಎಂಬಲ್ಲಿ ರಾತ್ರಿ ವೇಳೆ ನಡೆದಿದೆ.
ಬಿಸಿರೋಡಿನ ಕೊಡಂಗೆ ನಿವಾಸಿ...
















