Tuesday, November 17, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಂಟ್ವಾಳ: ಬೈಕ್ ಅಪಘಾತ : ಸಹಸವಾರೆ ಮೃತ್ಯು

ಬಂಟ್ವಾಳ: ಬೈಕ್ ಸ್ಕಿಡ್ ಆಗಿ ಅಡ್ಡ ಬಿದ್ದ ಪರಿಣಾಮ ಸಹಸವಾರೆಯಾಗಿ ಪ್ರಯಾಣಿಸುತ್ತಿದ್ದ ಮಹಿಳೆಯೋರ್ವಳು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಕಲ್ಪನೆ ಸಮೀಪದ ಕುಂಟಲ್ ಪಾಡಿ ಎಂಬಲ್ಲಿ ರಾತ್ರಿ ವೇಳೆ ನಡೆದಿದೆ. ಬಿಸಿರೋಡಿನ ಕೊಡಂಗೆ ನಿವಾಸಿ...

ಕಾಸರಗೋಡು: ಭಾರೀ ಮಳೆಗೆ ನೀರಿನಲ್ಲಿ ಕೊಚ್ಚಿ ಹೋದ ಕಾರು- ಕಾರಿನಲ್ಲಿದ್ದ ಇಬ್ಬರು ಪವಾಡ ಸದೃಶ್ಯವಾಗಿ...

ಕಾಸರಗೋಡು: ಕಾಸರಗೋಡಿನಿಂದ ಕುಟ್ಟಿಕೋಳ್ ಪಳ್ಳಂಜಿ ಪಾಂಡಿ ಅರಣ್ಯ ಪ್ರದೇಶದ ಮುಳುಗು ಸೇತುವೆ ಭಾರೀ ಮಳೆಯಿಂದಾಗಿ ಮುಳುಗಡೆಯಾಗಿದ್ದು ಸೇತುವೆ ಮೇಲೆ ಸಂಚರಿಸುತ್ತಿದ್ದ ಕಾರೊಂದು ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಕಾರಿನಲ್ಲಿದ್ದ ಇಬ್ಬರು ಪವಾಡ ಸದೃಶ್ಯವಾಗಿ...

ಬೆಳ್ತಂಗಡಿ: ತಂದೆಯ ಎದುರಲ್ಲೇ ವಿದ್ಯುತ್ ಸ್ಪರ್ಶಿಸಿ ಮಗಳು ಸಾವು..! :

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮತ್ತೊಂದು ಬಲಿಯಾಗಿದೆ. ಸ್ಟೇ ವೈಯರ್‌ ನಿಂದ ವಿದ್ಯುತ್‌ ಹರಿದು ತಂದೆಯ ಎದುರಲ್ಲೇ ಮಗಳು ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ಬೆಳ್ತಂಗಡಿ...

ಮುಂದುವರಿದ ಮಳೆ : ನಾಳೆ (ಜೂ 28) ದ.ಕ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ –...

ಮಂಗಳೂರು : ದ.ಕ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ(ಜೂ.28) ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ನೀಡಿದ್ದಾರೆ.ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ...

ಕುಂಡಡ್ಕ: ಗುಣಶ್ರೀ ವಿದ್ಯಾಲಯ ಕುಳ ಕುಂಡಡ್ಕ ಶಿಕ್ಷಕ-ರಕ್ಷಕ ಸಭೆ :

ಕುಂಡಡ್ಕ: ಗುಣಶ್ರೀ ವಿದ್ಯಾಲಯ ಕುಳ ಕುಂಡಡ್ಕದಲ್ಲಿ ಶಿಕ್ಷಕ-ರಕ್ಷಕ ಸಭೆಯು ಮಾಂದೆವ್‌ ಎಜುಕೇಷನಲ್‌ & ಚಾರಿಟೇಬಲ್‌ ಟ್ರಸ್ಟ್‌ (ರಿ.) ಮಂಗಳೂರು ಇದರ ಅಧ್ಯಕ್ಷರು ಬಿ ನಾಗರಾಜ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಮಕ್ಕಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಪೋಷಕರ...

ಮಾಣಿ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ವಿಕಾಸೋತ್ಸವ 2024-25 – ದ ಕಲ್ಚರಲ್ ಫೆಸ್ಟ್...

ಮಾಣಿ : ಜೂನ್ 26 : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳಲ್ಲಿ ಸುಪ್ತವಾಗಿ ಹುದುಗಿರುವ ಪ್ರತಿಭೆಗಳನ್ನು ಹೊರತರಲು ಸೂಕ್ತವಾದ ವೇದಿಕೆಯನ್ನು ಒದಗಿಸಲು ಮೂರು ದಿನಗಳ ಕಾಲ ನಡೆಯಲಿರುವ...

ಬಂಟ್ವಾಳ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬಂಟ್ವಾಳ ತಾಲೂಕು ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ...

ಬಂಟ್ವಾಳ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬಂಟ್ವಾಳ ತಾಲೂಕು ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಬಂಟ್ವಾಳ ತಾಲೂಕು ಸಭಾಂಗಣದಲ್ಲಿ ನಡೆಯಿತು. ವೇದಿಕೆಯಲ್ಲಿ ತಾಲೂಕಿನ ಪ್ರಗತಿ ಪರ ಕೃಷಿರು ಪ್ರಶಸ್ತಿ ಪುರಸ್ಕೃತ ಶ್ರೀ ಚಂದ್ರಶೇಖರ...

ಹೃದಯಾಘಾತದಿಂದ ಯುವತಿ ಸಾವು..!

ಕೊಡಗು: ಯುವತಿಯೊಬ್ಬರು ಹೃದಯಾಘಾತದಿಂದ ‌ಮೃತಪಟ್ಟಿರುವ ಘಟನೆ ಮಡಿಕೇರಿ ತಾಲೂಕಿನ ನೆಲಜಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವತಿ ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಅವರ ಮಗಳು‌ ನಿಲಿಕಾ ಪೊನ್ನಪ್ಪ (24) ಎಂದು ಗುರುತಿಸಲಾಗಿದೆ. ಇವರು ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು....

ವಿಟ್ಲದಲ್ಲಿ ನುರಿತ ತರಬೇತುದಾರರಿಂದ ಕರಾಟೆ ತರಗತಿ ಪ್ರಾರಂಭ

ದಾಖಲಾತಿಗಾಗಿ ಸಂಪರ್ಕಿಸಿ: 9482519518, 6364333443 ವಿಟ್ಲ: ಕರಾಟೆ ತರಗತಿಗಳು ಆರಂಭಗೊಂಡಿದ್ದು, ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ಅಳಿಕೆ ಇವರು ಕರಾಟೆ ತರಬೇತಿ ನೀಡುತ್ತಿದ್ದು ಕರಾಟೆ ತರಗತಿಗೆ ದಾಖಲಾತಿ ಪ್ರಾರಂಭಗೊಂಡಿದೆ. ಪಬ್ಲಿಕ್ ಕ್ಲಾಸ್ ಗಳು•ಆದಿತ್ಯವಾರ ಬೆಳಗ್ಗೆ 8:30...

ಉಡುಪಿ: ಶೋರೂಂನಿಂದ ತರುತ್ತಿದ್ದ ಹೊಸ ಫಾರ್ಚೂನರ್ ಕಾರು ಬಸ್‌ಗೆ ಡಿಕ್ಕಿ..!

ಉಡುಪಿ: ಕುಂದಾಪುರ ಶೋರೂಂನಿಂದ ಮಂಗಳೂರು ಶೋರೂಂನತ್ತ ಹೊಸ ಫಾರ್ಚೂನರ್ ಕಾರನ್ನು ಕೊಂಡೊಯ್ಯುತ್ತಿದ್ದ ವೇಳೆ ಕಾರು ಚಾಲಕ ನಿಲ್ಲಿಸಿದ ಬಸ್‌ಗೆ ಡಿಕ್ಕಿ ಹೊಡೆದ ಘಟನೆ ಉಡುಪಿಯ ನಿಟ್ಟೂರು ರಾಷ್ಟ್ರೀಯ ಹೆದ್ದಾರಿಯಲ್ಲಿನಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಹೊಚ್ಚ...
error: Content is protected !!