Wednesday, November 18, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮದುವೆಗೆ ನಿರಾಕರಿಸಿದ ಯುವಕ; ಕಟ್ಟಡದಿಂದ ಜಿಗಿದು ಯುವತಿ ಆತ್ಮಹತ್ಯೆ..!

ರಾಯಚೂರು: ಸ್ವಾಧಾರ ಕೇಂದ್ರ ಕಟ್ಟಡದ ಮೇಲಿಂದ ಜಿಗಿದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರಿನ ದೇವರ ಕಾಲೋನಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ನಗರದ ಜಲಾಲನಗರದ ಅನುರಾಧ (19) ಎಂದು ಗುರುತಿಸಲಾಗಿದೆ. ಪ್ರೇಮ ವಿಚಾರಕ್ಕೆ ಠಾಣೆ...

ರೈಲಿನಲ್ಲಿ 34 ಲಕ್ಷ ರೂ. ಮೌಲ್ಯದ ಗಾಂಜಾ ವಶ..!

ದಾವಣಗೆರೆ: ಒಡಿಶಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ 34 ಲಕ್ಷ ರೂ. ಮೌಲ್ಯದ ಗಾಂಜಾವನ್ನು ರೈಲ್ವೆ ಪೊಲೀಸರು ಚಿತ್ರದುರ್ಗದ ಬಳಿ ಪತ್ತೆಹಚ್ಚಿದ್ದಾರೆ. ಚಿತ್ರದುರ್ಗದ ಬಳಿ ರೈಲಿನ ಬೋಗಿಯೊಂದರಲ್ಲಿ ತಲಾ 17 ಕೆಜಿ ತೂಕದ ಎರಡು ಬ್ಯಾಗ್...

ಪ್ರೀತಿಗೆ ಕುಟುಂಬದಿಂದ ವಿರೋಧ; ವಿವಾಹಿತ ಪುರುಷನೊಂದಿಗೆ ವಿದ್ಯಾರ್ಥಿನಿ ಆತ್ಮಹತ್ಯೆ..!

ತುಮಕೂರು: ವಿವಾಹಿತ ಪುರುಷನೊಂದಿಗೆ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ ನಡೆದಿದೆ. ಮೃತ ಪಟ್ಟವರನ್ನು ಅನನ್ಯ (19), ರಂಗಶಾಮಣ್ಣ (45) ಎಂದು ಗುರುತಿಸಲಾಗಿದೆ. ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಇಬ್ಬರೂ...

ಕಾರ್ಕಳ: ಬೈಕ್ ಢಿಕ್ಕಿ ಹೊಡೆದು ಹತ್ತನೆ ತರಗತಿ ವಿದ್ಯಾರ್ಥಿನಿ ಮೃತ್ಯು..!

ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸಾವನ್ನಪ್ಪಿದ ಘಟನೆ ಬೆಳ್ಮಣ್ ಸಮೀಪದ ನಂದಳಿಕೆ ಕ್ರಾಸ್ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ಬಾಲಕಿ ನಂದಳಿಕೆ ನಿವಾಸಿ ಪ್ರಣಮ್ಯ...

ಸೂರಜ್‌ ರೇವಣ್ಣ ಪ್ರಕರಣ ಸಿಐಡಿಗೆ ವರ್ಗಾವಣೆ..!

ಬೆಂಗಳೂರು: ಯುವಕನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಎಂಎಲ್‌ಸಿ ಸೂರಜ್‌ ರೇವಣ್ಣಪ್ರಕರಣದ ತನಿಖೆಯನ್ನು ಸಿಐಡಿಗೆ (CID) ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸೂರಜ್‌ ರೇವಣ್ಣ ವಿರುದ್ಧ ಹಾಸನ ಜಿಲ್ಲೆಯ...

ಪುಷ್ಪಕ್ʼ ಸೇಫ್‌ ಲ್ಯಾಂಡಿಂಗ್‌ ಪ್ರಯೋಗ ಯಶಸ್ವಿ; ಇಸ್ರೋ ಹ್ಯಾಟ್ರಿಕ್‌ ಸಾಧನೆ..!

ಚಿತ್ರದುರ್ಗ: ಬಾಹ್ಯಾಕಾಶ ಕ್ಷೇತ್ರದಲ್ಲಿ ಒಂದಿಲ್ಲೊಂದು ಮೈಲುಗಲ್ಲನ್ನು ಸಾಧಿಸುತ್ತಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಈಗ ಮತ್ತೊಂದು ಮಹತ್ವದ ಸಾಧನೆ ಮಾಡಿದೆ. ಪುಷ್ಪಕ್‌ ಖ್ಯಾತಿಯ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನದ (RLV LEX-03) ಪ್ರಯೋಗವನ್ನು...

ಭಟ್ಕಳ: ವಿದ್ಯುತ್ ಕಂಬ ಬಿದ್ದು ಕಾರ್ಮಿಕ ಮೃತ್ಯು..!

ಭಟ್ಕಳ: ಹೆಸ್ಕಾಂ ಕಚೇರಿಗೆ ಕೂಲಿ ಕೆಲಸಕ್ಕೆಂದು ಬಂದ ವ್ಯಕ್ತಿಯೋರ್ವ ಕೆಲಸ ಮಾಡುತ್ತಿರುವಾಗಲೇ ಆಯ ತಪ್ಪಿ ವಿದ್ಯುತ್ ಕಂಬ ಮೈ ಮೇಲೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ಮೃತಪಟ್ಟ ವ್ಯಕ್ತಿಯನ್ನು...

ಸುಳ್ಯ: ಭೀಕರ ಕಾರು ಅಪಘಾತ; ಓರ್ವ ಗಂಭೀರ..!

ಸುಳ್ಯ: ಭೀಕರ ಕಾರು ಅಪಘಾತ ಸಂಭವಿಸಿ ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಾಯಣಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಸುಳ್ಯ ಸಂಪಾಜೆ ಬಳಿ ನಡೆದಿದೆ. ಕಾರಿನಲದಲಿದ್ದವರು ಮಂಡ್ಯ ಮೂಲದ ನಾಲ್ವರು ಫೋಟೋ ಗ್ರಾಫರ್ಸ್ ಹೊನ್ನಾವರದಲ್ಲಿ ತಮ್ಮ ಕೆಲಸ...

ಬಂಟ್ವಾಳ: ಬೈಕ್‌ಗೆ ಪಿಕಪ್ ಡಿಕ್ಕಿ; ಸವಾರನಿಗೆ ಗಾಯ..!

ಬಂಟ್ವಾಳ: ಪೆಟ್ರೋಲ್ ಹಾಕುವ ಉದ್ದೇಶದಿಂದ ನಿಲ್ಲಿಸಿದ ಬೈಕ್ ಗೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಾಯಗೊಂಡ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ. ಗಾಯಗೊಂಡ ವ್ಯಕ್ತಿಯನ್ನು ಅಮ್ಟಾಡಿ ಗ್ರಾಮದ ನಲ್ಕೆಮಾರ್ ನಿವಾಸಿ ವೀರಣ್ಣ ಗೌಡ...

ಹಿರಿಯಡ್ಕ: ತಂತಿಬೇಲಿಯಲ್ಲಿ ಸಿಲುಕಿದ್ದ ಚಿರತೆ ರಕ್ಷಣೆ..!

ಹಿರಿಯಡ್ಕ: ತಂತಿ ಬೇಲಿಯಲ್ಲಿ ಸಿಲುಕಿಕೊಂಡಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆಯವರು ರಕ್ಷಿಸಿರುವ ಘಟನೆ ಕುಕ್ಕೆಹಳ್ಳಿ- ಹಿರಿಯಡ್ಕ ರಸ್ತೆಯ ಬಕ್ಕಾರೆ ಎಂಬಲ್ಲಿ ನಡೆದಿದೆ. ಸರಕಾರಿ ಜಾಗದಲ್ಲಿ ಅಳವಡಿಸಲಾಗಿದ್ದ ತಂತಿ ಬೇಲಿಯಲ್ಲಿ ಸುಮಾರು 4-5 ವರ್ಷ ಪ್ರಾಯದ ಗಂಡು...
error: Content is protected !!