Friday, October 23, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಂಗಳೂರಿಂದ ಬೈಕ್ ಖರೀದಿಸಿ ಬೀದರ್‌ಗೆ ಬರುತ್ತಿದ್ದಾಗ ಭೀಕರ ಅಪಘಾತ – ಇಬ್ಬರು ಯುವಕರು ಸಾವು

ಬೀದರ್: ಬೆಂಗಳೂರಿನಿಂದ ಬೈಕ್ ಖರೀದಿಸಿ ಬೀದರ್‌ಗೆ ಬರುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿ ಸ್ನೇಹಿತರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿಯ 9ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೀದರ್ ತಾಲೂಕಿನ ಯರನಳ್ಳಿ ಗ್ರಾಮದ ಸಾಯಿಕಿರಣ ಜೀತಪ್ಪ...

ದೆಹಲಿ :ವಿಪಕ್ಷಗಳ ಪ್ರತಿಭಟನೆಯಲ್ಲಿ ಮೋದಿ ಪರ ಘೋಷಣೆ ಕೂಗಿದ ವ್ಯಕ್ತಿ ಮೇಲೆ ಹಲ್ಲೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ವಿರೋಧ ಪಕ್ಷಗಳು ನಡೆಸುತ್ತಿರುವ ಪ್ರತಿಭಟನೆಯು 3ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನೆ ವೇಳೆ ನೂರಾರು ಜನರ ನಡುವೆ ಮೋದಿ ಪರ ಘೋಷಣೆ...

ನವರಾತ್ರಿ, ದೀಪಾವಳಿ ಹಬ್ಬದ ಹೊತ್ತಲ್ಲಿ ಸಿಹಿತಿಂಡಿಗಳ ಮೇಲೆ ಕಣ್ಣಿಟ್ಟ ಎಫ್‌ಎಸ್‌ಎಸ್‌ಎಐ

ನವದೆಹಲಿ: ಹಬ್ಬದ ಸಂಭ್ರಮದಲ್ಲಿ ಆಹಾರ ಕಲಬೆರಕೆ ತಡೆಗಟ್ಟಲು ಭಾರತೀಯ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರ ಎಲ್ಲಾ ರಾಜ್ಯಗಳಿಗೆ ಮಹತ್ವದ ಸೂಚನೆ ನೀಡಿದೆ. ನವರಾತ್ರಿ ಮತ್ತು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಿಹಿತಿಂಡಿ, ಹಾಲು ಮತ್ತು...

ಫ್ರೀ ಫೈರ್ ಗೇಮ್‌ಗಾಗಿ ಸ್ನೇಹಿತರ ಟಾರ್ಚರ್!ಹಣಕ್ಕಾಗಿ ಬೆದರಿಕೆ, ಹಲ್ಲೆ – ಬೇಸತ್ತು ನೇಣಿಗೆ ಶರಣಾದ...

ದಾವಣಗೆರೆ: ಆನ್‌ಲೈನ್ ಗೇಮ್ ಗೀಳಿನಿಂದ ಸ್ನೇಹಿತರು ನೀಡಿದ ಟಾರ್ಚರ್‌ಗೆ ಬೇಸತ್ತು ಬಾಲಕನೊಬ್ಬ ನೇಣಿಗೆ ಶರಣಾದ ಘಟನೆ ಚನ್ನಗಿರಿ ತಾಲೂಕಿನ ಪಾಂಡೊಮಟ್ಟಿಯಲ್ಲಿ ನಡೆದಿದೆ. ಮನೋಜ್ ಟಿ.ಆರ್ (13) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕ. ಗ್ರಾಮದ...

ನಟ ದರ್ಶನ್‌ಗೆ ಮತ್ತೊಂದು ಹಿನ್ನಡೆ: ವಿಜಯಲಕ್ಷ್ಮಿ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಮತ್ತೊಂದು ಭಾರಿ ಕಾನೂನು ಹಿನ್ನಡೆಯಾಗಿದೆ. ಪ್ರಕರಣದ 14ನೇ ಆರೋಪಿ ಪ್ರದೂಷ್‌ನನ್ನು ಮಾಫಿ ಸಾಕ್ಷಿಯಾಗಿ(ಅಪ್ರೂವರ್) ಪರಿಗಣಿಸಿರುವುದನ್ನು ಪ್ರಶ್ನಿಸಿ ನಟ ದರ್ಶನ್ ಪತ್ನಿ...

ಬೀದರ್: ಗ್ರಾ.ಪಂ ಸದಸ್ಯನಿಂದ ಸಿಬ್ಬಂದಿ ಮೇಲೆ ಹಲ್ಲೆ, ವಿಡಿಯೋ ವೈರಲ್

ಬೀದರ್: ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ತವರಲ್ಲೇ ಗ್ರಾ.ಪಂ ಡಾಟಾ ಎಂಟ್ರಿ ಆಪರೇಟರ್ ಮೇಲೆ ಗ್ರಾ.ಪಂ ಸದಸ್ಯ ಹಲ್ಲೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಯಾಗಿರುವ ವಿಡಿಯೋ...

ಬೆಂಗಳೂರಿನಿಂದ ಸಾಗರಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ – ತಪ್ಪಿದ ಅನಾಹುತ

ಶಿವಮೊಗ್ಗ: ಬೆಂಗಳೂರಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ ಹೊತ್ತಿ ಉರಿದ ಘಟನೆ ಆನಂದಪುರ ಬಳಿಯ ಮುಂಬಾಳು ಗ್ರಾಮದಲ್ಲಿ ನಡೆದಿದೆ. ಬೆಂಗಳೂರು–ಹೊನ್ನಾವರ NH-206 ಮಾರ್ಗದಲ್ಲಿ ಬಸ್‌ ಸಂಚರಿಸುತ್ತಿದ್ದ ವೇಳೆ ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ...

ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ – 6 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಮಂಗಳೂರು: ನಕಲಿ ಪಾಸ್‌ಪೋರ್ಟ್ ಬಳಸಿ ವಿದೇಶಕ್ಕೆ ತೆರಳಲು ಯತ್ನಿಸಿ ಶಿಕ್ಷೆಗೆ ಗುರಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ವೇಲಾಯುಧನ್ (54) ಎಂದು ಗುರುತಿಸಲಾಗಿದೆ. ಈತ ಕೇರಳದ ಕಾಸರಗೂಡು ಜಿಲ್ಲೆಯ ಬೇವಿಂಜೆ...

ಕಲಬುರಗಿ: ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪತಿ, ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ!ಆರೋಪಿ ವಶಕ್ಕೆ

ಕಲಬುರಗಿ: ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ ಮಾಡಿ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಕಲಬುರಗಿಯ ಚಿಂಚೋಳಿ ಪಟ್ಟಣದಲ್ಲಿ ನಡೆದಿದೆ. ಪತ್ನಿಯನ್ನು ಕೊಲೆ ಮಾಡಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಂತೆ...

ನದಿಯಲ್ಲಿ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು..!

ಬಳ್ಳಾರಿ: ಈಜಲು ತೆರಳಿದ್ದ ಬಾಲಕನೋರ್ವ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದ ಬಳಿಯಲ್ಲಿನ ವೇದಾವತಿ ನದಿಯಲ್ಲಿ ನಡೆದಿದೆ. ರಾರಾವಿ ಗ್ರಾಮದ 10ನೇ ತರಗತಿಯಲ್ಲಿ ಓದುತ್ತಿದ್ದ ಓಂ ಪ್ರಸಾದ್...
error: Content is protected !!