Tag: vtv vitla
ಮನೆಯಲ್ಲಿ ಅಡಿಕೆ ಸುಲಿಯುತ್ತಿದ್ದ ವ್ಯಕ್ತಿ ದಿಢೀರ್ ನಾಪತ್ತೆ..!
ಉಪ್ಪಿನಂಗಡಿ: ವ್ಯಕ್ತಿಯೊರ್ವರು ಮನೆಯಿಂದ ನಾಪತ್ತೆಯಾದ ಘಟನೆ ಕೊಣಾಜೆ ಗ್ರಾಮದ ಕಡ್ಯ ಮುಚ್ಚಿರೋಡಿ ಎಂಬಲ್ಲಿ ನಡೆದಿದೆ.
ನಾಪತ್ತೆಯಾದ ವ್ಯಕ್ತಿಯನ್ನು ಕೊಣಾಜೆ ಗ್ರಾಮದ ಕಡ್ಯ ಮುಚ್ಚಿರೋಡಿ ನಿವಾಸಿ ಗಿರೀಶ್ ಗೌಡ (46) ಎಂದು ಗುರುತಿಸಲಾಗಿದೆ.
ಈ ಬಗ್ಗೆ ಶಂಕರಿ...
ಮಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ..!
ಮಂಗಳೂರು: ಬಜ್ಪೆಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್ ಬೆದರಿಕೆ ಹಾಕಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೂನ್18 ರಂದು ಮಧ್ಯಾಹ್ನ 12.43 ಕ್ಕೆ ವಿಮಾನ ನಿಲ್ದಾಣದ ಇಮೇಲ್ ಐಡಿಗಳಿಗೆ ಅಪರಿಚಿತರು , ಏರ್ಪೋರ್ಟ್ನಲ್ಲಿ...
ಬಂಟ್ವಾಳ : ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ
ಬಂಟ್ವಾಳ : ಬಕ್ರೀದ್ ದಿನ ಸಂಜೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ಬಿ ಸಿ ರೋಡು ಸಮೀಪದ ತಲಪಾಡಿ-ಕೆಇಬಿ ಸಬ್ ಸ್ಟೇಷನ್ ಬಳಿ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಬಿ ಸಿ ರೋಡು ಸಮೀಪದ ಕೈಕಂಬ ನಿವಾಸಿ...
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್ಗೆ ಡಿಕ್ಕಿ ಹೊಡೆದ ಕಾರು- ಮೂವರಿಗೆ ಗಾಯ
ಸುಳ್ಯ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕಾಂಪೌಂಡ್ ಗೆ ಡಿಕ್ಕಿ ಹೊಡೆದ ಪರಿಣಾಮ ಸಮೀಪದಲ್ಲಿದ್ದ ವಿದ್ಯುತ್ ಕಂಬ ಮುರಿದಿದ್ದು, ಕಾಂಪೌಂಡ್ ಮತ್ತು ವಿದ್ಯುತ್ ಕಂಬಕ್ಕೆ ಹಾನಿಯಾಗಿ ಕಾರಿನಲ್ಲಿ ಪ್ರಯಾಣಿಸುತಿದ್ದ...
ಮಕ್ಕಳಿಗೆ ಟೀ,ಕಾಫಿ ಕೊಡುವ ಮುನ್ನ ಯೋಚಿಸಿ: ದೀರ್ಘಾವಧಿ ಅನಾರೋಗ್ಯಕ್ಕೆ ಕಾರಣವಾಗಬಹುದು
ಪ್ರತೀ ಮಗುವಿನ ಜೀವಿತಾವಧಿಯಲ್ಲಿ ಆರೋಗ್ಯದ ಕೆಲವು ಅಂಶಗಳು ನಿರ್ಧಾರವಾಗುವುದು ಆಹಾರದ ಮೇಲೆ. ಯಾವ ರೀತಿಯ ಆಹಾರ ಸೇವನೆ ಮಾಡಿದರೆ ದೇಹಕ್ಕೆ ಒಳಿತು ಎನ್ನುವುದನ್ನು ಚಿಕ್ಕವರಿರುವಾಗ ಹೆತ್ತವರೇ ನೋಡಿಕೊಳ್ಳುತ್ತಾರೆ. ಇಂದಿಗೂ ನೆನಪಿನ ಪುಟ ತೆರೆದರೆ...
ಹಂಗಾಮಿ ಲೋಕಸಭಾ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ನೇಮಕ
ಒಡಿಶಾದ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರನ್ನು 18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು...
ಬಂಟ್ವಾಳ: ಖಾಸಗಿ ಬಸ್ ಗಳೆರಡು ಡಿಕ್ಕಿ- ಪ್ರಯಾಣಿಕರಿಗೆ ಗಾಯ
ಬಂಟ್ವಾಳ: ಖಾಸಗಿ ಬಸ್ ಗಳೆರಡು ಡಿಕ್ಕಿಯಾಗಿ ಪ್ರಯಾಣಿಕರು ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯವಿಲ್ಲದೆ ಪಾರಾದ ಘಟನೆ ತುಂಬೆ ತಿರುವಿನಲ್ಲಿ ನಡೆದಿದೆ.
ಮಂಗಳೂರು ಕಡೆಯಿಂದ ಬರುತ್ತಿದ್ದ ಎರಡು ಖಾಸಗಿ ಬಸ್ ಗಳು ಪರಸ್ಪರ ಡಿಕ್ಕಿಯಾಗಿದೆ. ಮಂಗಳೂರಿನಿಂದ ಉಪ್ಪಿನಂಗಡಿಗೆ...
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಬಿಗ್ ರಿಲೀಫ್: ಜಾಮೀನು ಮಂಜೂರು
ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಆರೋಪಿಯಾಗಿ ಕಳೆದ ತಿಂಗಳು ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಇಂದು ಜಾಮೀನು ಮಂಜೂರಾಗಿದೆ. ನಿನ್ನೆ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ದೆಹಲಿಯ ರೋಸ್...
ಭದ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ನೀರುಪಾಲಾಗಿದ್ದ ಮೂವರು ಯುವಕರ ಮೃತದೇಹ ಪತ್ತೆ
ಎನ್.ಆರ್.ಪುರ ತಾಲೂಕಿನ ಬೈರಾಪುರದ ಭದ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ನೀರುಪಾಲಾಗಿದ್ದ ಶಿವಮೊಗ್ಗ ಮೂಲದ ಮೂವರ ಮೃತದೇಹ ಗುರುವಾರ ಪತ್ತೆಯಾಗಿದೆ.
ಮೃತರನ್ನು ಶಿವಮೊಗ್ಗ ಜಿಲ್ಲೆಯ ವಿದ್ಯಾನಗರ ನಿವಾಸಿಗಳಾದ ಆದೀಲ್, ಸಾಜೀದ್ ಹಾಗೂ ಅಫ್ಲಾಖಾನ್ ಎಂದು ಗುರುತಿಸಲಾಗಿದೆ.
ಬುಧವಾರ...
ನಟ ದರ್ಶನ್ ಮತ್ತೆ ಪೊಲೀಸ್ ಕಸ್ಟಡಿಗೆ; ಪವಿತ್ರಾ ಗೌಡ ಪರಪ್ಪನ ಅಗ್ರಹಾರಕ್ಕೆ…!
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ A2 -ದರ್ಶನ್ ಸೇರಿದಂತೆ A10 – ವಿನಯ್, A14 – ಪ್ರದೂಶ್, A11 – ನಾಗರಾಜ್, ಧನರಾಜ್, ವಿನಯ್ & ಪ್ರದೂಶ್ ಅವರನ್ನು ಪೊಲೀಸ್ ಕಸ್ಟಡಿಗೆ...
















