Wednesday, November 18, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪೋಕ್ಸ್‌ ಕೇಸ್‌; ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಬಂಧಿಸಲು ಪೊಲೀಸರ ಸಿದ್ಧತೆ..!

ಪೋಕ್ಸೊ ಕೇಸ್​ನಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಬಂಧಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ. ವಿಚಾರಣೆಗೆ ಬಿಎಸ್​ ಯಡಿಯೂರಪ್ಪ ಹಾಜರಾಗದ ಹಿನ್ನೆಲೆ ಜಾಮೀನು ರಹಿತ ​ವಾರಂಟ್ ಹೊರಡಿಸಲು ಪೊಲೀಸರು ನಿನ್ನೆ ತ್ವರಿತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು....

ಬ್ರಹ್ಮಾವರ: ಸರಕಾರಿ ಉದ್ಯೋಗದ ಆಮಿಷ; ವ್ಯಕ್ತಿಗೆ ಲಕ್ಷಾಂತರ ರೂ.ವಂಚನೆ..!

ಬ್ರಹ್ಮಾವರ: ಉನ್ನತ ಸರಕಾರಿ ಹುದ್ದೆ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ 35 ಲಕ್ಷ ರೂ ಹಣ ಪಡೆದು ವಂಚಿಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಂಚನೆಗೊಳಗಾದ ವ್ಯಕ್ತಿ ಬ್ರಹ್ಮಾವರದ ಆರೂರು ಗ್ರಾಮದ ಕೃಷ್ಣ...

ಕುವೈತ್ ನ ಭೀಕರ ಅಗ್ನಿ ದುರಂತಕ್ಕೆ ಕಾಸರಗೋಡು ಮೂಲದ ಇಬ್ಬರು ಮೃತ್ಯು

ಕಾಸರಗೋಡು: ಕುವೈತ್ ನ ಬಹುಮಹಡಿ ಕಟ್ಟಡದಲ್ಲಿ ಬುಧವಾರ ಮುಂಜಾನೆ ಉಂಟಾದ ಭೀಕರ ಅಗ್ನಿ ದುರಂತದಲ್ಲಿ ಕಾಸರಗೋಡು ಮೂಲದ ಇಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಚೆರ್ಕಳ ಕುಂಡಡ್ಕದ ರಂಜಿತ್ ( 34) ಹಾಗೂ ತೃಕ್ಕರಿಪುರ ಎಳಂಬಚ್ಚಿಯ...

ಮಂಡಕ್ಕಿ ರುಚಿಗೆ ಮಾತ್ರವಲ್ಲ ಆರೋಗ್ಯಕ್ಕೂ ಒಳ್ಳೆಯದು

ಮಂಡಕ್ಕಿ ಸೇವನೆಯು ನಾಲಗೆಗೆ ರುಚಿಯನ್ನು ನೀಡುವುದರ ಜೊತೆಗೆ ನಮಗೆ ತಿಳಿಯದೇ ಇರುವ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಹೊಂದಿದೆ. ಅವುಗಳು ಯಾವುವು ನೋಡೋಣ. ನೀವು ನೋಡಿರಬಹುದು ಜಾತ್ರೆಗಳಲ್ಲಿ ಅಲ್ಲಲ್ಲಿ ಮಂಡಕ್ಕಿ ಮಾರಾಟ ಮಾಡುತ್ತಿರುತ್ತಾರೆ. ಮಂಡಕ್ಕಿ ಮಸಾಲ...

ವಾಲ್ಮೀಕಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣ: ಮತ್ತೋರ್ವ ಆರೋಪಿ ಪೊಲೀಸ್‌ ವಶ

ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಹೈದರಾಬಾದ್ ಮೂಲದ ಚಂದ್ರಮೋಹನ್ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಸತ್ಯನಾರಾಯಣ ವರ್ಮ ಎಂಬಾತ ಬಂಧನವಾಗಿತ್ತು. ಬಳಿ 10 ಕೋಟಿ...

ವಿಟ್ಲ : ಶೈಕ್ಷಣಿಕ ಸಾಧನೆಗೆ ಶಿಕ್ಷಕರಿಗೆ ಕಾರ್ಯಾಗಾರಗಳು ಅವಶ್ಯ- ಶಿಕ್ಷಣಾಧಿಕಾರಿ ಮಂಜುನಾಥನ್

ವಿಟ್ಲ : ಶಾಲೆಯ ಮಕ್ಕಳಲ್ಲಿ ನಾಯಕತ್ವ, ಭ್ರಾತೃತ್ವ ಸಹೋದರತ್ವವನ್ನು ಶಿಕ್ಷಕರಾದ ನಾವು ಬೆಳೆಸಬೇಕು, ಶೈಕ್ಷಣಿಕ ಸಾಧನೆಗೆ ಶಿಕ್ಷಕರಿಗೆ ಕಾರ್ಯಾಗಾರಗಳು ಅವಶ್ಯಈ ನಿಟ್ಟಿನಲ್ಲಿ ನಲಿ ಕಲಿ ಕಾರ್ಯಾಗಾರ, ವಿದ್ಯಾಪ್ರವೇಶ ಮತ್ತು ಸೇತುಬಂಧ ಕಾರ್ಯಕ್ರಮ ಮಹತ್ವದ್ದಾಗಿದೆ...

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಮೃತ್ಯು

ಬಂಟ್ವಾಳ: ಬಸ್ಸಿಗೆ ಕಾಯುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಬಿ.ಸಿ.ರೋಡಿನ ಬಸ್ ನಿಲ್ದಾಣದಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ದಾಸಕೋಡಿ ನಿವಾಸಿ ಲೂಯಿಸ್ ಡಿ'ಸೋಜಾ (64) ಎಂದು ಗುರುತಿಸಲಾಗಿದೆ. ಲೂಯಿಸ್ ರವರು ಕಾಲು ನೋವಿನಿಂದ ಬಳಲುತ್ತಿದ್ದು,...

ಮಂಗಳೂರು: ಬೈಕ್ ಮೇಲೆ ಉರುಳಿಬಿದ್ದ ಟೆಂಪೋ : ಸವಾರ ಸಾವು

ಮಂಗಳೂರು: ಬೈಕ್ ಮೇಲೆ ಟೆಂಪೊವೊಂದು ಉರುಳಿ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ತೆಂಕ ಉಳಿಪಾಡಿಯ ಬಾಮಿ ಶಾಲೆಯ ಸಮೀಪದ ಇಳಿಜಾರು ಪ್ರದೇಶದಲ್ಲಿ ನಡೆದಿದೆ. ಸುಂಕದಕಟ್ಟೆಯ ಚಾವಂಡಿಪಲ್ಕೆ ನಿವಾಸಿ ಶ್ರೀನಿವಾಸ (54) ಮೃತರು. ಮಧ್ಯಾಹ್ನ...

ಮುಡಿಪು: ಬೋಳಿಯಾರ್‌ನಲ್ಲಿ ಚೂರಿ ಇರಿತ ಪ್ರಕರಣ: ಒಟ್ಟು 13 ಮಂದಿ ಆರೋಪಿಗಳ ಬಂಧನ

ಮುಡಿಪು: ಕೇಂದ್ರದಲ್ಲಿ ಎನ್‌ಡಿಎ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಸಲುವಾಗಿ ವಿಜಯೋತ್ಸವ ಆಚರಿಸಿ ಮರಳುತ್ತಿದ್ದ ಬಿಜೆಪಿಯ ಇಬ್ಬರು ಕಾರ್ಯಕರ್ತರಿಗೆ ಉಳ್ಳಾಲ ತಾಲ್ಲೂಕಿನ ಬೋಳಿಯಾರ್‌ನಲ್ಲಿ ಭಾನುವಾರ ಚೂರಿ ಇರಿದ ಪ್ರಕರಣದಲ್ಲಿ ಒಟ್ಟು 13 ಮಂದಿ...

ಮಂಗಳೂರು: ಪೋಷಕರಿಗೆ ಪೊಲೀಸ್ ಅಧಿಕಾರಿಗಳೆಂದು ಹೇಳಿ ನಕಲಿ ಕರೆ, ಹಣಕ್ಕೆ ಬೇಡಿಕೆ

ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಕೆಲವು ಪೋಷಕರಿಗೆ ಪೊಲೀಸ್ ಅಧಿಕಾರಿಗಳೆಂದು ಹೇಳಿ ನಕಲಿ ವ್ಯಕ್ತಿಗಳು ಕರೆ ಮಾಡಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟ ಘಟನೆ ನಡೆದಿದೆ. ಮಂಗಳವಾರ ಮಧ್ಯಾಹ್ನ ವೇಳೆ ಸುರತ್ಕಲ್ ಮತ್ತು ಮಂಗಳೂರಿನ ಕಾಲೇಜುಗಳ...
error: Content is protected !!