Wednesday, November 18, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕುವೈತ್‌ನಲ್ಲಿ ಭೀಕರ ಅಗ್ನಿ ದುರಂತಕ್ಕೆ 41 ಭಾರತೀಯರ ಬಲಿ

ಕುವೈತ್‌ನ ಮಂಗಾಫ್ ನಗರದಲ್ಲಿರುವ ಆರು ಮಹಡಿಯ ಬೃಹತ್‌ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟ ಎಲ್ಲ 41 ಮಂದಿಯೂ ಭಾರತೀಯರೇ ಎಂಬ ಮಾಹಿತಿ ಲಭ್ಯವಾಗಿದೆ. ಆರು ಮಹಡಿಯ ಕಟ್ಟಡದ ಅಡುಗೆ ಮನೆಯಲ್ಲಿ ಬೆಂಕಿ...

ಬಂಟ್ವಾಳ : ಕಲ್ಲಡ್ಕ ರಸ್ತೆಯ ದುಸ್ಥಿತಿಯ ಬಗೆಗಿನ ವಿಟಿವಿ ವರದಿಗೆ ಸ್ಪಂದನೆ- ಸೂಕ್ತ...

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ರಸ್ತೆಯ ಕಾಮಗಾರಿ ಅಭಿವೃದ್ಧಿಯಲ್ಲಿದ್ದು, ಕಾಮಗಾರಿ ವೇಳೆ ರಸ್ತೆಗಳೆಲ್ಲವೂ ಹದಗೆಟ್ಟು, ವಾಹನ ಸವಾರರ ಪರಾದಾಡುವ ಬಗ್ಗೆ ವಿಟಿವಿ ವರದಿ ಮಾಡಲಾಗಿತ್ತು. ವರದಿಯಲ್ಲಿ ರಸ್ತೆಯ ಕಾಮಗಾರಿ ವೇಳೆ ಹಳೆಯ...

ಪೋಕ್ಸೋ ಪ್ರಕರಣ: ಯಡಿಯೂರಪ್ಪ ಬಂಧನ ಕೋರಿ ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಕೆ..!

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಿಜೆಪಿಯ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪರನ್ನು ಬಂಧಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಸಂತ್ರಸ್ತೆಯ ಸಹೋದರ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಘಟನೆ ನಡೆದು ಹಲವು ತಿಂಗಳು ಕಳೆದರೂ ಪೊಲೀಸರಿಂದ...

ಮಂಗಳೂರು: ಮುಸ್ಲಿಂ ಯುವಕರ ಜೊತೆ ಹಿಂದೂ ಯುವತಿ ಪತ್ತೆ; ಸಾರ್ವಜನಿಕರಿಂದ ತರಾಟೆ..!

ಮಂಗಳೂರು: ಇಬ್ಬರು ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯೊಬ್ಬಳು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು, ಸದ್ಯ ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಮುಕ್ಕದಲ್ಲಿ ನಡೆದಿದೆ. ಮುಕ್ಕ ಸಮೀಪ ಒಂದು ಕಾರಿನಲ್ಲಿ ಇಬ್ಬರು ಮುಸ್ಲಿಂ ಯುವಕರ ಜೊತೆ...

ಕಾರ್ಕಳ: ಮಗುವಿನ ಜೊತೆ ತಾಯಿ ನಾಪತ್ತೆ; ಪತ್ತೆಗಾಗಿ ಮನವಿ..!

ಕಾರ್ಕಳ: ಮಹಿಳೆಯೋರ್ವರು ತನ್ನ ಮಗುವಿನ ಜೊತೆಗೆ ನಾಪತ್ತೆಯಾದ ಘಟನೆ ಈದು ಗ್ರಾಮದ ವರಿಮಾರು ದರ್ಖಾಸು ಎಂಬಲ್ಲಿ ನಡೆದಿದೆ. ನಾಪತ್ತೆಯಾದ ಮಹಿಳೆ ಶಿವಾನಂದ ಎಂಬವರ ಹೆಂಡತಿ ಅಶ್ವಿನಿ ಎಸ್. (28) ಹಾಗೂ ಏಳೂವರೆ ವರ್ಷದ ಮಗು...

ಬೆಳ್ತಂಗಡಿ: ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತ ನಿಧನ..!

ಬೆಳ್ತಂಗಡಿ: ವೇಣೂರು ಕರಿಮಣೇಲು ಗುತ್ತು ನಿವಾಸಿ, ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತ (71) ಹೃದಯಾಘಾತದಿಂದ ಜೂ.12 ರಂದು ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಅವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ,...

ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ..!

ಹೈದರಾಬಾದ್‌: ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಮಂತ್ರಿಯಾಗಿ ಪವನ್‌ ಕಲ್ಯಾಣ್‌ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರೊಂದಿಗೆ ಚಂದ್ರಬಾಬು ನಾಯ್ಡು 4ನೇ ಬಾರಿಗೆ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ...

ವಿಟ್ಲ: (ಜೂ.14) ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಶ್ರೀ ದುರ್ಗಾ ಸನ್ನಿಧಿಯಲ್ಲಿ ಸಾಮೂಹಿಕ ಶ್ರೀ...

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಶ್ರೀ ದುರ್ಗಾ ಸನ್ನಿಧಿಯಲ್ಲಿ ಸಾಮೂಹಿಕ ಶ್ರೀ ದುರ್ಗಾಪೂಜೆ 14ನೇ ಶುಕ್ರವಾರ ಮಿಥುನಸಂಕ್ರಮಣ ದಂದು ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ವಿಟ್ಲ ಇಲ್ಲಿ ನಡೆಯಲಿದೆ. ಸಂಜೆ 6:00 ಕ್ಕೆ...

ಕೆಲಿಂಜ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕೆಲಿಂಜ ಶಾಲೆಯಲ್ಲಿ ಸಸಿ ನೆಡುವುದು ಮತ್ತು ಸೀಡ್...

ಕೆಲಿಂಜ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕೆಲಿಂಜ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಸಿ ನೆಡುವುದು ಮತ್ತು ಸೀಡ್ ಬಾಲ್ ವಿತರಣಾ ಕಾರ್ಯಕ್ರಮವನ್ನು ಭರತ್ ಕಾರ್ಪೊರೇಷನ್ ಮತ್ತು ಅವೆನ್ವಿ ಸೊಲ್ಯೂಷನ್ಸ್ ಮಂಗಳೂರು ಇವರು ಹಮ್ಮಿಕೊಂಡಿದ್ದರು. ದೇವದಾಸ...

ಬಂಟ್ವಾಳ: ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ: ಆರೋಪಿ...

ಬಂಟ್ವಾಳ: ಹಾಸನ ಮೂಲದ ವ್ಯಕ್ತಿಯೊಬ್ಬ ಒಂಟಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ ಹಾಕಿದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ...
error: Content is protected !!