Wednesday, November 18, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಜುಲೈ 22 ರಿಂದ ಪ್ರತಿನಿತ್ಯ ಅಬುಧಾಬಿಗೆ ಏರ್ ಇಂಡಿಯಾ ಎಕ್ಸ್​ಪ್ರೆಸ್‌ ಸಂಚಾರ..!

ಮಂಗಳೂರು: ಜುಲೈ 22 ರಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಬುಧಾಬಿಗೆ ಏರ್ ಇಂಡಿಯಾ ಎಕ್ಸ್​ಪ್ರೆಸ್ ಪ್ರತಿ ದಿನವು ಸಂಚರಿಸಲಿದೆ. ಮಂಗಳೂರಿನಿಂದ ಅಬುಧಾಬಿಗೆ ಸಂಚರಿಸುವ ವಿಮಾನಗಳ ಸಂಖ್ಯೆಯಲ್ಲಿ ಏರಿಕೆ ಮಾಡಲು ಏರ್ ಇಂಡಿಯಾ ಎಕ್ಸ್​ಪ್ರೆಸ್...

ಜಮ್ಮು ಕಾಶ್ಮೀರದಲ್ಲಿ ಸೇನಾ ನೆಲೆ ಮೇಲೆ ಉಗ್ರರ ದಾಳಿ; ಮೂವರು ಭದ್ರತಾ ಸಿಬ್ಬಂದಿ ಗಾಯ..!

ಶ್ರೀನಗರ: ಜಮ್ಮು ಕಾಶ್ಮೀರದ ದೋಡಾದಲ್ಲಿ ಮಂಗಳವಾರ ರಾತ್ರಿ ಸೇನಾ ನೆಲೆ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಬಳಿಕ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಘಟನೆಯಲ್ಲಿ...

ವಿಟ್ಲ: (ಜೂ.13) The Knowledge Hub ಟ್ಯೂಷನ್ ಸೆಂಟರ್ ಶುಭಾರಂಭ

ವಿಟ್ಲ: The Knowledge Hub ಟ್ಯೂಷನ್ ಸೆಂಟರ್ ಜೂನ್ 13 ರಂದು ಗುರುವಾರ 10 ಘಂಟೆಗೆ ವಿಟ್ಲದ ಶಾಲಾ ರಸ್ತೆಯ ಮೋತಿ ಸಿಟಿ ಬಿಲ್ಡಿಂಗ್ ನಲ್ಲಿ ಶುಭಾರಂಭಗೊಳ್ಳಲಿದೆ. ಇಲ್ಲಿ ಎಲ್ ಕೆ ಜಿ ಯಿಂದ...

ಕಾಸರಗೋಡು ಮೂಲದ ಮಹಿಳೆ ಸಹಿತ ಇಬ್ಬರು ಆಸ್ಟ್ರೇಲಿಯಾದಲ್ಲಿ ಸಮುದ್ರಕ್ಕೆ ಬಿದ್ದು ಮೃತ್ಯು

ಕಾಸರಗೋಡು : ಆಸ್ಟ್ರೇಲಿಯಾದಲ್ಲಿ ಸಮುದ್ರಕ್ಕೆ ಬಿದ್ದು ಕಾಸರಗೋಡು ಮೂಲದ ಮಹಿಳೆ ಸೇರಿದಂತೆ ಇಬ್ಬರು ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. ಕಾಸರಗೋಡು ತಾಯಲಂಗಾಡಿಯ ಡಾ. ಸಿರಾಜುದ್ದೀನ್ ರವರ ಪತ್ನಿ ಮರ್ವ ಹಾಸಿಮಾ (33)...

ಮೆದುಳು ಚುರುಕಾಗಲು ಪ್ರತಿದಿನ ಈ ಆಹಾರಗಳನ್ನು ತಪ್ಪದೆ ಸೇವಿಸಿ

ಬೇರೆಯವರಿಗಿಂತ ಬುದ್ಧಿಶಕ್ತಿ ಹೆಚ್ಚಿಸಿಕೊಳ್ಳಬೇಕು ಹಾಗೂ ಸಮಯಕ್ಕೆ ಸರಿಯಾಗಿ ಒಳ್ಳೆಯ ನಿರ್ಧಾರಗಳನ್ನು ಕೈಗೊಳ್ಳಬೇಕೆಂದರೆ, ಮೆದುಳಿನ ಕಾರ್ಯವೈಖರ್ಯ ಸರಿಯಾಗಿ ನಡೆಯಬೇಕು. ಹೀಗಾಗಿ ಮೆದುಳಿನ ಪ್ರಕ್ರಿಯೆ ಸರಿಯಾಗಿ ನಡೆಯಬೇಕೆಂದರೆ, ಆರೋಗ್ಯಕಾರಿ ಆಹಾರ ಪದ್ಧತಿಯನ್ನು ಅಭ್ಯಾಸ ಮಾಡಿಕೊಳ್ಳಬೇಕು. ಉದಾಹರಣೆಗೆ...

ಬೆಳ್ಳಾರೆ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯ ಬರ್ಬರ ಕೊಲೆ ಪ್ರಕರಣ: ಆರೋಪಿ...

ಬೆಳ್ಳಾರೆ: ಸುಳ್ಯ ತಾಲೂಕಿನ ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ತಲೆಗೆ ಕಲ್ಲನ್ನು ಎತ್ತಿಹಾಕಿ‌ ಮಹಿಳೆಯ ಕೊಲೆ ಮಾಡಿದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬೆಳ್ಳಾರೆ ಗ್ರಾಮದ ಪಾಟಾಜೆಯ ನಳಿನಿ ಅವರನ್ನು ರವಿವಾರ ರಾತ್ರಿ ಕಲ್ಲು...

ಇಂದು ಆಂಧ್ರಪ್ರದೇಶದ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಸ್ವೀಕಾರ

ಅಮರಾವತಿ: ತೆಲುಗು ದೇ ಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇ ಶದ ಮುಖ್ಯಮಂತ್ರಿಯಾಗಿ ನಾಲ್ಕನೇ ಅವಧಿಗೆ ಇಂದು (ಬುಧವಾರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ...

ಉಡುಪಿ: ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ; 15 ಮಂದಿ ಗಂಭೀರ

ಉಡುಪಿ: ಖಾಸಗಿ ಎಕ್ಸ್‌ಪ್ರೆಸ್ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 15 ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಉಡುಪಿಯ ಹೆಜಮಾಡಿ ಟೋಲ್ ಪ್ಲಾಜಾ ಬಳಿ ನಡೆದಿದೆ. ಮೂಲಗಳ...

ಪುತ್ತೂರು : ಹೃದಯಾಘಾತದಿಂದ ವಿಟ್ಲದಲ್ಲಿರುವ ಈಫ ಮೊಬೈಲ್‌ ಶಾಪ್‌ ಮಾಲಕ ನಿಧನ

ಪುತ್ತೂರು : ಹೃದಯಾಘಾತದಿಂದ ವಿಟ್ಲದಲ್ಲಿ ಕಾರ್ಯಾಚರಿಸುತ್ತಿರುವ ಈಫ ಮೊಬೈಲ್‌ ಶಾಪ್‌ ಮಾಲಕ ನಿಧನರಾದ ಬಗ್ಗೆ ತಿಳಿದು ಬಂದಿದೆ. ಮೃತರನ್ನು ಪುರುಷರಕಟ್ಟೆ ನಿವಾಸಿ ಪ್ರಕಾಶ್ (45) ಎಂದು ಗುರುತಿಸಲಾಗಿದೆ. ಪ್ರಕಾಶ್ ಅವರು ನರಿಮೊಗರು...

ರೇಣುಕಾಸ್ವಾಮಿ ಕೊಲೆ ಕೇಸ್‌ : ಪವಿತ್ರಾ ಗೌಡ A-1 , ನಟ ದರ್ಶನ್ A-...

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 13 ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಪವಿತ್ರಾ ಗೌಡ ಎ 1 ಆರೋಪಿ, ದರ್ಶನ್ ಎ 2 ಆರೋಪಿ , ಕೆ.ಪವನ್ ಎ-3 ಆರೋಪಿ ಎಂದು ಎಫ್ ಐ ಆರ್...
error: Content is protected !!