Wednesday, November 18, 2026
spot_imgspot_img
spot_imgspot_img
Home Tags Vtv vitla

Tag: vtv vitla

ಆಸ್ಪತ್ರೆಗೆ ಭೇಟಿ ನೀಡಿ ಚೂರಿ ಇರಿತಕ್ಕೊಳಗಾದ ಬಿಜೆಪಿ ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಕಲ್ಲಡ್ಕ ಪ್ರಭಾಕರ್...

ಮುಡಿಪು : ಬೊಳಿಯಾರ್ ನಲ್ಲಿ ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತರ ಬಳಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ ಹಾಗೂ ಅವರ ಪತ್ನಿ ಭೇಟಿ ನೀಡಿ...

ನರೇಂದ್ರ ಮೋದಿ ಸಂಪುಟ ಸದಸ್ಯರಿಗೆ ಖಾತೆ ಹಂಚಿಕೆ.. ಯಾರಿಗೆ ಯಾವ ಹೊಣೆ?

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಮೋದಿಯವರು ಅದ್ಧೂರಿ ಸಂಭ್ರಮದಲ್ಲಿ 3ನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರಿಸಿದರು. ಇದೇ ವೇಳೆ 72 ಸಂಸದರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಸದ್ಯ ನಿನ್ನೆ...

ಮಂಗಳೂರು ಸಿಸಿಬಿ ಕಾರ್ಯಾಚರಣೆ : ಮೂವರು ಕುಖ್ಯಾತ ಆರೋಪಿಗಳ ಬಂಧನ

ಮಂಗಳೂರು: ದರೋಡೆ ಮಾಡಲು ಸಂಚು ರೂಪಿಸುತ್ತಿದ್ದ ಮೂವರು ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಕೊಲೆ, ಕೊಲೆಯತ್ನ, ದರೋಡೆ, ಮಾದಕ ವಸ್ತು ಮಾರಾಟ ಹಾಗೂ ಇತರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ...

ಉಳ್ಳಾಲ: ಕಲ್ಲಾಪು ಗ್ಲೋಬಲ್ ಮಾರ್ಕೆಟ್ ನಲ್ಲಿ ಬೆಂಕಿ ಅವಘಡ- ಲಕ್ಷಾಂತರ ಮೌಲ್ಯದ ಹಣ್ಣುಗಳು ಬೆಂಕಿಗೆ...

ಉಳ್ಳಾಲ: ಉಳ್ಳಾಲದ ಕಲ್ಲಾಪುವಿನಲ್ಲಿರುವ ಗ್ಲೋಬಲ್ ಮಾರುಕಟ್ಟೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಇಂದು ಮುಂಜಾನೆ 4 ಗಂಟೆ ವೇಳೆಗೆ ನಡದಿರುವ ಬಗ್ಗೆ ವರದಿಯಾಗಿದೆ. ಎಂಟು ಹಣ್ಣಿನ ಮಳಿಗೆಗಳು...

ಕೆನಡಾದಲ್ಲಿ ಭಾರತೀಯ ಮೂಲದ ಯುವಕನ ಹತ್ಯೆ..!

ಒಟ್ಟಾವಾ: ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಭಾರತೀಯ ಮೂಲದ 28 ವರ್ಷದ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಯುವಕನನ್ನು ಯುವರಾಜ್‌ ಗೋಯಲ್‌ (28 )ಎಂದು ಗುರುತಿಸಲಾಗಿದೆ. ಇವರು ಪಂಜಾಬ್‌ ಮೂಲದವರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ನಾಲ್ವರನ್ನು...

ಪ್ರಜ್ವಲ್​ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ..!

ಲೈಂಗಿಕ ಕಿರುಕುಳ‌ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಕೋರ್ಟ್‌ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಜ್ವಲ್ ರೇವಣ್ಣ ಅವರ 10 ದಿನಗಳ ಪೊಲೀಸ್‌ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಸೋಮವಾರ...

ವಿಟ್ಲ: ಕಚ್ಚಾ ಚರಂಡಿಯನ್ನು ಶ್ರಮದಾನದ ಮೂಲಕ ದುರಸ್ಥಿಗೊಳಿಸಿದ ಸ್ಥಳೀಯರು

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಾರ್ಡ್ ಸಂಖ್ಯೆ 17ರ ನವಗ್ರಾಮದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಮಳೆ ನೀರು ಹರಿಯುತ್ತಿತ್ತು. ಅವ್ಯವಸ್ಥೆಯ ಮನಗಂಡ ಸ್ಥಳೀಯರು ಕಚ್ಚಾ ಚರಂಡಿಯನ್ನು(ತಾತ್ಕಾಲಿಕ) ಶ್ರಮದಾನದ ಮೂಲಕ ದುರಸ್ತಿಪಡಿಸಿ ಮಳೆ...

ಯುವರಾಜ್‌ಕುಮಾರ್ ದಾಂಪತ್ಯದಲ್ಲಿ ಬಿರುಕು- ಡಿವೋರ್ಸ್‌ಗೆ ಮುಂದಾದ ಜೋಡಿ..!

ಬೆಂಗಳೂರು: ಇತ್ತೀಚೆಗಷ್ಟೇ ಬಿಡುಗಡೆಯಾದ 'ಯುವ' ಸಿನಿಮಾ ಮೂಲಕ ಸುದ್ದಿಯಾಗಿದ್ದ ದೊಡ್ಮನೆ ಕುಡಿ ಇದೀಗ ದಾಂಪತ್ಯದಲ್ಲಿನ ಬಿರುಕು ಹಾಗೂ ವಿಚ್ಛೇದನ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಹೌದು, ನಟ ಯುವ ರಾಜಕುಮಾರ್ ಅವರ ಐದು ವರ್ಷದ ದಾಂಪತ್ಯ...

ಬೆಳ್ಳಾರೆ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯ ಬರ್ಬರ ಕೊಲೆ..!

ಬೆಳ್ಳಾರೆ: ತಲೆಗೆ ಕಲ್ಲನ್ನು ಎತ್ತಿಹಾಕಿ‌ ಕೊಲೆ ಮಾಡಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಸುಳ್ಯ ತಾಲೂಕಿನ ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಪತ್ತೆಯಾಗಿದೆ. . ಮೃತ ಮಹಿಳೆಯನ್ನು ಬೆಳ್ಳಾರೆ ಗ್ರಾಮದ ನಳಿನಿ ಪಾಟಾಜೆ ಎಂದು ಗುರುತಿಸಲಾಗಿದೆ. ಮಹಿಳೆಯ...

ಮುಡಿಪು: ಜಿಲ್ಲೆಯಲ್ಲಿ ಹಿಂದೂ ಯುವಕರ ಹಾಗೂ ಮುಖಂಡರ ಮೇಲೆ ದಾಳಿ ಪ್ರಕರಣ; ಮುಂದಿನ ದಿನಗಳಲ್ಲಿ...

ಮುಡಿಪು: ಜಿಲ್ಲೆಯಲ್ಲಿ ಹಿಂದೂ ಯುವಕರ ಹಾಗೂ ಹಿಂದೂ ಮುಖಂಡರ ಮೇಲೆ ದಾಳಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಎಂಬ ದ್ವಂದ್ವ...
error: Content is protected !!