Tag: vtv vitla
ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ರೈತರಿಗೆ ಹಣ ; ಕಿಸಾನ್ ಸಮ್ಮನ್ ನಿಧಿ ಕಡತಕ್ಕೆ...
ನವದೆಹಲಿ: ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ರೈತರಿಗೆ ಪಿಎಂ ಕಿಸಾನ್ ಸಮ್ಮನ್ ನಿಧಿ ಕಡತಕ್ಕೆ ಪ್ರಧಾನಿ ಮೋದಿ ಸಹಿ ಹಾಕಿದ್ದಾರೆ.
ಮೋದಿ ಅವರು ಕಿಸಾನ್ ಸಮ್ಮನ್ ನಿಧಿಯ 17ನೇ ಕಂತು ಬಿಡುಗಡೆಗೆ ಅಧಿಕಾರ ನೀಡುವ...
ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ ಕೇವಲ ಮಾಸಿಕ...
ಪುತ್ತೂರು: ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು...
ಬಂಟ್ವಾಳ: ಅಪರಿಚಿತ ವ್ಯಕ್ತಿಗಳಿಂದ ಸಾರ್ವಜನಿಕವಾಗಿ ತಲವಾರು ಪ್ರದರ್ಶನ: ಪೊಲೀಸ್ ದಾಳಿ ವೇಳೆ ಆರೋಪಿಗಳು ಪರಾರಿ:...
ಬಂಟ್ವಾಳ: ಅಪರಿಚಿತ ವ್ಯಕ್ತಿಗಳು ಸಾರ್ವಜನಿಕವಾಗಿ ಮಾರಕಾಸ್ತ್ರಗಳನ್ನು ಪ್ರದರ್ಶಿಸುತ್ತಿದ್ದ ಘಟನೆ ಬಂಟ್ವಾಳ ಬಡಗಬೆಳ್ಳೂರು ಎಂಬಲ್ಲಿ ನಡೆದಿದೆ.
ಸಾರ್ಜಜನಿಕವಾಗಿ ಮಾರಕಾಸ್ತ್ರವನ್ನು ಪ್ರದರ್ಶಿಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಹರೀಶ್ ಎಮ್ ಆರ್, ಪಿ.ಎಸ್.ಐ ,ಬಂಟ್ವಾಳ ಗ್ರಾಮಾಂತರ ಪೊಲೀಸ್...
ರಾಜ್ಯದ 7 ಜಿಲ್ಲೆಗಳಲ್ಲಿ ಭಾರೀ ಮಳೆ; ರೆಡ್ ಅಲರ್ಟ್ ಘೊಷಣೆ
ಬೆಂಗಳೂರು: ಕರ್ನಾಟಕದ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಅತಿ...
ಕುಂದಾಪುರ: ಶೋರೂಂನಲ್ಲಿ ಬೆಂಕಿ ಅವಘಡ- ಕೋಟ್ಯಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ..!
ಕುಂದಾಪುರ: ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಅಂಬಾ ಟಿವಿ ಸೆಂಟರ್ ಹಾಗೂ ಹೋಮ್ ಅಪ್ಲಯನ್ಸ್ಸ್ ಶೋರೂಮ್ನ ಒಳಭಾಗದಿಂದ ಬೆಂಕಿ ತಗುಲಿದ ಪರಿಣಾಮ ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು ಮತ್ತು 3ಲಕ್ಷ ನಗದು...
ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಇಂದು ಅಂತ್ಯ..!
ಬೆಂಗಳೂರು: ಅತ್ಯಾಚಾರ ಆರೋಪಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಇಂದು ಅಂತ್ಯವಾಗಲಿದೆ. ಇಂದು ಪ್ರಜ್ವಲ್ ರೇವಣ್ಣನನ್ನ ಎಸ್ಐಟಿ ಅಧಿಕಾರಿಗಳು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ.
ಪ್ರಜ್ವಲ್ ವಿರುದ್ಧದ ಇನ್ನೂ ಎರಡು ಪ್ರಕರಣಗಳ ತನಿಖೆ...
ಸುರತ್ಕಲ್: ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಲಾರಿ ಪಲ್ಟಿ..!
ಸುರತ್ಕಲ್: ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಲಾರಿಯೊಂದು ಹೆದ್ದಾರಿಯಲ್ಲೇ ಪಲ್ಟಿಯಾದ ಘಟನೆ ಸುರತ್ಕಲ್ ಸಮೀಪದ ಹೊನ್ನಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಕೋಳಿಯನ್ನು ತುಂಬಿಕೊಂಡು ಹೊರಟಿದ್ದ ಪಿಕಪ್ ವಾಹನವು...
ಎರುಂಬು : ನಾಮಸಂಕೀರ್ತನೆ ಮತ್ತು ವಸಂತ ಪೂಜೆ
ಎರುಂಬು:ಅಳಿಕೆ ಗ್ರಾಮದ ಎರುಂಬು ಶ್ರೀ ವಿಷ್ಣುಮಂಗಲ ದೇವಸ್ಥಾನದಲ್ಲಿ ಪೂರ್ವಾಹ್ನ 6.00 ಗಂಟೆಯಿಂದ ಅಪರಾಹ್ನ 6.00 ರವರೆಗೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಹಾಗೂ ವಸಂತಪೂಜೆ ನಡೆಯಿತು.
ಭಜನಾ ಕಾರ್ಯಕ್ರಮವನ್ನು ನಿವೃತ್ತ ಯೋಧ ಶಿವರಾಮ್...
ಅತ್ತಿ ಹಣ್ಣಿನಲ್ಲಿರುವ ಆರೋಗ್ಯ ಪ್ರಯೋಜನಗಳು
ನಮ್ಮ ಸುತ್ತಮುತ್ತಲು ಸಿಗುವ ಎಷ್ಟೋ ಹಣ್ಣು, ತರಕಾರಿಗಳು ನಮ್ಮ ಆರೋಗ್ಯವನ್ನು ಉತ್ತಮಗೊಳಿಸುವಲ್ಲಿ ಸಹಾಯಕವಾಗಿವೆ. ಅಂತಹ ಹಣ್ಣುಗಳಲ್ಲಿ ಅತ್ತಿ ಹಣ್ಣು ಕೂಡ ಒಂದು. ಸಾಮಾನ್ಯವಾಗಿ ಹಳ್ಳಿಗಳಲ್ಲಿ ಎತ್ತರದ ಅತ್ತಿ ಮರವನ್ನು ಕಾಣುತ್ತೇವೆ. ಇದರಲ್ಲಿ ಬಿಡುವ...
ಮುಡಿಪು : ವಿಜಯೋತ್ಸವ ಆಚರಿಸಿ ಮರಳುತ್ತಿದ್ದ BJP ಕಾರ್ಯಕರ್ತರಿಗೆ ಚೂರಿ ಇರಿತ
ಮುಡಿಪು : : ಕೇಂದ್ರದಲ್ಲಿ ಎನ್ಡಿಎ ನೇತೃತ್ವದ ಸರ್ಕಾರ ಪ್ರಮಾಣವಚನ ಸ್ವೀಕರಿಸಿದ್ದಕ್ಕೆ ವಿಜಯೋತ್ಸವ ಆಚರಿಸಿ ಮರಳುತ್ತಿದ್ದ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಮುಸ್ಲಿಂ ಯುವಕರ ಗುಂಪು ಚೂರಿಯಿಂದ ಇರಿದ ಘಟನೆ ಬಂಟ್ವಾಳ ತಾಲೂಕಿನ ಬೋಳಿಯಾರು...
















