Wednesday, November 18, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮೋದಿ ಕ್ಯಾಬಿನೆಟ್ 2024: ಪ್ರಮಾಣವಚನ ಸ್ವೀಕರಿಸಿದ ಕೇಂದ್ರ ಸಚಿವರ ಪಟ್ಟಿ ಇಲ್ಲಿದೆ

ನಿನ್ನೆ ಸಂಜೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 71 ಸಚಿವರೊಂದಿಗೆ ಸತತ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಮೋದಿಯವರ ಸಚಿವ ಸಂಪುಟ 30 ಕ್ಯಾಬಿನೆಟ್...

ವಿಟ್ಲ: ಕಿಟಕಿಗೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು

ವಿಟ್ಲ: ಮನೆಯ ಕಿಟಕಿಗೆ ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಕನ್ಯಾನದ ಮಂಡಿಯೂರು ಎಂಬಲ್ಲಿ ನಡೆದಿದೆ. ಮೃತರನ್ನು ನಾರಾಯಣ ನಾಯ್ಕ (60) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ.

ಕಡಬ: ಮನೆಯೊಳಗಿದ್ದ ಫ್ರಿಡ್ಜ್‌ ಸ್ಪೋಟ : ಮನೆಮಂದಿ ಅಪಾಯದಿಂದ ಪಾರು

ಕಡಬ: ಮನೆಯೊಳಗಿದ್ದ ಫ್ರಿಡ್ಜ್‌ ಸ್ಪೋಟಗೊಂಡು ವಿದ್ಯುತ್ ಉಪಕರಣ ಸೇರಿದಂತೆ ಮನೆಯ ದಾಖಲೆ ಪತ್ರಗಳು ಸುಟ್ಟುಹೋದ ಘಟನೆ ಕಡಬದಲ್ಲಿ ನಡೆದಿದೆ. ಕಡಬದ ಅಡ್ಡಗದ್ದೆ ಅಂಗನವಾಡಿ ಬಳಿ ಇರುವ ಫಾರುಕ್ ಎಂಬವರ ಮನೆಯಲ್ಲಿ ಈ ಅವಘಡ ನಡೆದಿದೆ....

ಈಶ್ವರನ ಹೆಸರಿನಲ್ಲಿ 3ನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೋದಿ

ರಾಷ್ಟ್ರಪತಿ ಭವನದಲ್ಲಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನವನ್ನು ಸ್ವೀಕಾರ ಮಾಡಿದರು ರಾಷ್ಟ್ರಪತಿ ದೌಪ್ರದಿ ಮುರ್ಮು ಅವರು ನರೇಂದ್ರ ಮೋದಿ ಅವರಿಗೆ ಪ್ರತಿಜ್ಞಾ ವಿಧಿ ಬೋಧಿದರು. ಇಂದಿನಿಂದ ದೇಶದಲ್ಲಿ...

ನರೇಂದ್ರ ಮೋದಿ ಪಟ್ಟಾಭಿಷೇಕಕ್ಕೆ ಕೌಂಟ್‌ಡೌನ್ ಶುರು

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಅದ್ಧೂರಿ ಸಮಾರಂಭ ನಡೆಯಲಿದ್ದು, ಅಂತಿಮ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ. ಪ್ರಧಾನಿಯಾಗಿ ನರೇಂದ್ರ ಮೋದಿ ಪದಗ್ರಹಣ ಮಾಡಲಿದ್ದಾರೆ. ಇಂದು ಸಂಜೆ 7ಗಂಟೆ 15 ನಿಮಿಷಕ್ಕೆ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಮೋದಿ ಪ್ರಮಾಣವಚನ...

ಬಂಟ್ವಾಳ: ಸರಕಾರಿ ಬಸ್ ಡಿಕ್ಕಿ – ರಸ್ತೆ ದಾಟುತ್ತಿದ್ದ ವೃದ್ದ ಮೃತ್ಯು

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೃದ್ದರೋರ್ವರಿಗೆ ಸರಕಾರಿ ಬಸ್ ಡಿಕ್ಕಿ ಹೊಡೆದು ಮೃತ ಪಟ್ಟ ಘಟನೆ ಜೂನ್. 9 ರಂದು ಬೆಳಿಗ್ಗೆ ತುಂಬೆಯಲ್ಲಿ ನಡೆದಿದೆ. ತುಂಬೆ ಸಮೀಪದ ಮುದಲ್ಮೆಪಡ್ಪು ನಿವಾಸಿ ಸೇಸಪ್ಪ ಪೂಜಾರಿ (89) ಮೃತ...

ಕುಂಡಡ್ಕ: ಬಿಲ್ಲವ ಸಂಘ (ರಿ) ಕುಂಡಡ್ಕ ಇದರ ನೂತನ ಅಧ್ಯಕ್ಷರಾಗಿ ವಿನೋದ್ ಕುಮಾರ್ ಮಾಡತ್ತಡ್ಕ...

ಬಿಲ್ಲವ ಸಂಘ (ರಿ) ಕುಂಡಡ್ಕ ಇದರ ಮಹಾಸಭೆಯ ಬ್ರಹ್ಮಶ್ರೀ ನಾರಾಯಣ ಗುರುದೇವ ಸಮುದಾಯ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ದೂಮಪ್ಪ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು . ಗೌರವಾಧ್ಯಕ್ಷರು : ನಾರಾಯಣ...

ಗೂಡ್ಸ್ ಮಿನಿ ಟೆಂಪೋ ಪಲ್ಟಿ; ಓರ್ವ ಸಾವು, ಮತ್ತೋರ್ವ ಗಂಭೀರ..!

ಕಲಬುರಗಿ: ಗೂಡ್ಸ್ ಮಿನಿ ಟೆಂಪೋ ಪಲ್ಟಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಡೊಂಗರಗಾಂವ್ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ಹರಕಂಚಿ ಗ್ರಾಮದ...

ಒಂದೇ ರನ್‌ವೇಯಲ್ಲಿ ಲ್ಯಾಂಡಿಂಗ್‌, ಟೇಕಾಫ್‌; ಮುಂಬೈಯಲ್ಲಿ ತಪ್ಪಿದ ಅನಾಹುತ..!

ಮುಂಬೈ: ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಲ್ಪ ಹೆಚ್ಚು ಕಡಿಮೆಯಾಗಿದ್ದರೂ ದೊಡ್ಡ ದುರಂತ ಸಂಭವಿಸುವ ಸಾಧ್ಯತೆ ಇತ್ತು. ಶನಿವಾರ ಸಂಜೆ ಒಂದೇ ರನ್‌ವೇಯಲ್ಲಿ ಏರ್‌ ಇಂಡಿಯಾ ವಿಮಾನ ಟೇಕಾಫ್‌ ಆದರೆ ಇಂಡಿಗೋ...

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ..!

ಶಿವಮೊಗ್ಗ: ಸಾಗರದಿಂದ ಬೆಳ್ತಂಗಡಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಪಲ್ಟಿಯಾದ ಘಟನೆ ಶಿವಮೊಗ್ಗ, ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳುವಿನಲ್ಲಿ ಸಂಭವಿಸಿದೆ. ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಸಾಗರದಿಂದ ಬೆಳ್ತಂಗಡಿಗೆ ಬರುತ್ತಿದ್ದ...
error: Content is protected !!