Tag: vtv vitla
ಕಾಸರಗೋಡು: ಕೃಷಿ ಸಹಕಾರಿ ಸಂಸ್ಥೆಯಲ್ಲಿ 4.76 ಕೋಟಿ ರೂ . ವಂಚನೆ; ಇಬ್ಬರು ಅರೆಸ್ಟ್..!
ಕಾಸರಗೋಡು: ಕಾರಡ್ಕ ಕೃಷಿ ಸಹಕಾರಿ ಸಂಸ್ಥೆಯಲ್ಲಿ ಸುಮಾರು 4.76 ಕೋಟಿ ರೂ . ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಸೇರಿದಂತೆ ಇಬ್ಬರನ್ನು ತನಿಖಾ ತಂಡ ಬಂಧಿಸಿದೆ.
ಬಂಧಿತರನ್ನು ಸಂಸ್ಥೆಯ ಕಾರ್ಯದರ್ಶಿ ಕರ್ಮಂತ್ತೋಡಿಯ ಕೆ...
ಪುತ್ತೂರು: ಆಳ್ವಾಸ್ ಪ್ರಗತಿ ಉದ್ಯೋಗ ಮೇಳ- ರೈ ಎಸ್ಟೇಟ್ ಎಜ್ಯುಕೇಶನಲ್ & ಎಜ್ಯುಕೇಶನಲ್ ಟ್ರಸ್ಟ್...
ಪುತ್ತೂರು: ಆಳ್ವಾಸ್ ಪ್ರಗತಿ ಉದ್ಯೋಗ ಮೇಳಕ್ಕೆ ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಮೂಲಕ ಸುಮಾರು 750 ಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳನ್ನು ಉದ್ಯೋಗ ಮೇಳಕ್ಕೆ ಪಾಲ್ಗೊಳ್ಳಲು ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗಿದ್ದು,...
ಭೀಕರ ಕಾರು ಅಪಘಾತ; ಮೂವರು ಬೆಸ್ಕಾಂ ಸಿಬ್ಬಂದಿಗಳು ಸಾವು..!
ಭೀಕರ ಕಾರು ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಓರ್ವ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಅಪಘಾತದಲ್ಲಿ ಮೃತಪಟ್ಟವರನ್ನು ಕೆಪಿಟಿಸಿಎಲ್ ವೇಣಗೋಪಾಲ್ (34), ಶ್ರೀಧರ್ (35), ಬೆಸ್ಕಾಂ...
ಮಣಿಪಾಲ: ಬ್ಯಾಂಕ್ ಖಾತೆಯಿಂದ ವ್ಯಕ್ತಿಗೆ 80 ಸಾವಿರ ರೂ. ವಂಚನೆ..!
ಮಣಿಪಾಲ: ವ್ಯಕ್ತಿಯೋರ್ವರ ಖಾತೆಯಿಂದ ಅಪರಿಚಿತ ವ್ಯಕ್ತಿ 79, 998ರೂ. ಅಕ್ರಮವಾಗಿ ವರ್ಗಾವಣೆಗೊಳಿಸಿ ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿಪಾಲ ಅಲೆವೂರು ರೋಡ್ ನಿವಾಸಿ ಸುರೇಂದ್ರ ಲಕ್ಷ್ಮಣ್ ಪಾಟ್ಕರ್ ಎಂಬವರ ಖಾತೆಯಿಂದ...
ಎಂ.ಎಲ್.ಸಿ ಚುನಾವಣೆ ಫಲಿತಾಂಶ: ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಭರ್ಜರಿ...
ಎಂ.ಎಲ್.ಸಿ ಚುನಾವಣೆ ಫಲಿತಾಂಶವು ಹೊರಬಿದ್ದಿದ್ದು, ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಈ ರೋಚಕ ಕದನದಲ್ಲಿ ಬಿಜೆಪಿಯ ಧನಂಜಯ ಸರ್ಜಿ ಕಾಂಗ್ರೇಸ್ನ ಆಯನೂರು ಮಂಜುನಾಥ್,...
ಬೆಳಿಗ್ಗೆ ವಾಕಿಂಗ್ ಮಾಡುವುದರಿಂದ ಸಿಗುವ ಪ್ರಯೋಜನ
"ಬೇಗ ಎದ್ದೇಳುವುದು ಮತ್ತು ಬೇಗನೆ ಮಲಗುವುದು ಒಬ್ಬ ಆರೋಗ್ಯವಂತ, ಶ್ರೀಮಂತ ಮತ್ತು ಬುದ್ಧಿವಂತನನ್ನಾಗಿ ಮಾಡುತ್ತದೆ." ಇದು ನಾವೆಲ್ಲರೂ ನಮ್ಮ ಜೀವನದ ಒಂದು ಹಂತದಲ್ಲಿ ಕೇಳಿರುವ ಹೇಳಿಕೆ. ಆದರೆ ಇದು ಇಷ್ಟೊಂದು ಪ್ರಸಿದ್ಧ ಗಾದೆ...
ವಿಟ್ಲ : ವಿಠ್ಠಲ್ ಜೇಸಿ ಶಾಲೆ : ಶೂನ್ಯ ವಿದ್ಯುತ್ ಬಿಲ್ ಪಡೆಯುವ ಗ್ರೀನ್...
ವಿಟ್ಲ : ವಿಟ್ಲ ಬಸವನ ಗುಡಿಯಲ್ಲಿರುವ ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಸುಮಾರು 1250 ವಿದ್ಯಾರ್ಥಿಗಳನ್ನೊಳಗೊಂಡು ಶಿಶುಮಂದಿರ ದಿಂದ 10ನೇ ತರಗತಿಯವರೆಗೆ, ಸುಮಾರು 38ವರ್ಷಗಳಿಂದ ಶಿಕ್ಷಣ ನೀಡುತ್ತಿರುವ ವಿದ್ಯಾಸಂಸ್ಥೆಯಾಗಿದೆ.
ಇಂದು ಅಸಂಖ್ಯಾತ...
ಇಂದು ದೆಹಲಿಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ನಾಯಕರ ಮಹತ್ವದ ಸಭೆ
ಎನ್ಡಿಎ ಸಂಸದರು ಇಂದು ದೆಹಲಿಯಲ್ಲಿ ಸಭೆ ಸೇರಿ ಮೋದಿ ಅವರನ್ನು ತಮ್ಮ ನಾಯಕನನ್ನಾಗಿ ಔಪಚಾರಿಕವಾಗಿ ಆಯ್ಕೆ ಮಾಡಲಿದ್ದು, ವಾರಾಂತ್ಯದಲ್ಲಿ ಜೂನ್ 8ರಂದು ಹೊಸ ಸರ್ಕಾರ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಆದರೆ,...
ಉಡುಪಿ : ಅಪಾರ್ಟ್ಮೆಂಟ್ನಲ್ಲಿ ಗಾಂಜಾ ಮಾರಾಟಕ್ಕೆ ಯತ್ನ ಆರೋಪ- ಕೇರಳದ ವಿದ್ಯಾರ್ಥಿ ಅರೆಸ್ಟ್
ಉಡುಪಿ: ಅಪಾರ್ಟ್ಮೆಂಟ್ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಕೇರಳದ ವಿದ್ಯಾರ್ಥಿಯನ್ನು ಮಣಿಪಾಲ ಪೊಲೀಸರು ಜೂ.5ರಂದು ಸಂಜೆ ವೇಳೆ ಬಂಧಿಸಿದ್ದಾರೆ.
ಆರೋಪಿಯನ್ನು ಸಿದ್ದಾರ್ಥ್(22) ಎಂದು ಗುರುತಿಸಲಾಗಿದೆ.
ಬಂಧಿತ ವ್ಯಕ್ತಿಯು ಮಣಿಪಾಲದ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುವ...
ನೂತನ ಸಂಸದೆ, ಬಾಲಿವುಡ್ ನಟಿ ಕಂಗನಾ ರಣಾವತ್ಗೆ ಕಪಾಳಮೋಕ್ಷ;
ನೂತನ ಸಂಸದೆ ಆಗಿರುವ ಬಾಲಿವುಡ್ ನಟಿ ಕಂಗನಾ ರಣಾವತ್ರವರಿಗೆ ದೆಹಲಿಗೆ ತೆರಳುವಾಗ ವಿಮಾನ ನಿಲ್ದಾಣದಲ್ಲಿ ಅವರಿಗೆ ಕಪಾಳಮೋಕ್ಷ ಮಾಡಲಾಗಿದೆ! ಚಂಡಿಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಮಹಿಳಾ ಸಿಬ್ಬಂದಿಯೊಬ್ಬರು ಕಂಗನಾರ ಕೆನ್ನೆಗೆ ಬಾರಿಸಿದ್ದಾರೆ ಎನ್ನಲಾಗಿದೆ.
ದೆಹಲಿಗೆ...
















