Tag: vtv vitla
ಭಾರತದ ಮೊದಲ ಖಾಸಗಿ ಚಿನ್ನದ ಗಣಿ ಆಂಧ್ರಪ್ರದೇಶದಲ್ಲಿ ಉದ್ಘಾಟನೆ
ಅಮರಾವತಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಜೂನ್.24ರಂದು ಕರ್ನೂಲ್ ಜಿಲ್ಲೆಯ ಜೊನ್ನಗಿರಿಯಲ್ಲಿ 405 ಕೋಟಿ ಮೊತ್ತದ ಚಿನ್ನದ ಗಣಿಗಾರಿಕೆ ಮತ್ತು ಸಂಸ್ಕರಣಾ ಯೋಜನೆಯನ್ನು ಉದ್ಘಾಟಿಸಿದ್ದಾರೆ.
ಸ್ವಾತಂತ್ರ್ಯದ ನಂತರ ಭಾರತದ ಏಕೈಕ ಕಾರ್ಯಾಚರಣೆಯ...
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುದರ್ಶನ್ ಪಡಿಯಾರ್ಗೆ ಲಯನ್ಸ್ ಕ್ಲಬ್ನಿಂದ ಸನ್ಮಾನ
ಪುತ್ತೂರು, ಜೂ.24: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಲಯನ್ಸ್ ಜಿಲ್ಲೆಯ ಜಿಲ್ಲಾ ಸಂಪರ್ಕಾಧಿಕಾರಿಯಾಗಿರುವ ಸುದರ್ಶನ್ ಪಡಿಯಾರ್ ಅವರನ್ನು ಪುತ್ತೂರಿನಲ್ಲಿ ನಡೆದ ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.
ಲಯನ್ಸ್ ಕ್ಲಬ್ ಮಂಗಳೂರು...
ಶಿರಸಿ:ವಿಷಪೂರಿತ ಹಾವು ಕಚ್ಚಿ 12 ವರ್ಷದ ಬಾಲಕ ಸಾವು
ಶಿರಸಿ:ವಿಷಪೂರಿತ ಹಾವೊಂದು ಕಚ್ಚಿದ ಪರಿಣಾಮ ಬಾಲಕನೋರ್ವ ಸಾವನ್ನಪ್ಪಿದ್ದು, ಆತನ ಸಹೋದರಿ ತೀವ್ರವಾಗಿ ಅಸ್ವಸ್ಥಗೊಂಡ ಘಟನೆ ಶಿರಸಿ ತಾಲೂಕಿನ ಬನವಾಸಿ ವ್ಯಾಪ್ತಿಯ ಸಹಸ್ರಳ್ಳಿಯಲ್ಲಿ ಬುಧವಾರ ನಡೆದಿದೆ.
ಮಿಥುನ್ (12) ಹಾವು ಕಡಿತಕ್ಕೆ ಜೀವ ಕಳೆದುಕೊಂಡ ಬಾಲಕ....
ಬೆಂಗಳೂರು:133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್!
ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ನೀಡಿದೆ.
ಬ್ರ್ಯಾಂಡೆಡ್ ಔಷಧಿ ಮಾರಾಟ ಮಾಡುತ್ತಿದ್ದಾರೆ ಎಂದು ರಾಜ್ಯದ ಔಷಧ ನಿಯಂತ್ರಣ ಇಲಾಖೆ ಕಳೆದ ಎರಡು ದಿನಗಳಲ್ಲಿ 172 ಪ್ರಧಾನಮಂತ್ರಿ ಜನೌಷಧಿ...
ನಿರ್ಮಾಣ ಹಂತದ ಗೋದಾಮಿನ ಮೇಲ್ಛಾವಣಿ ಕುಸಿತ; 5 ಮಂದಿ ಸಾವು, 23 ಕಾರ್ಮಿಕರು ಸಿಲುಕಿರುವ...
ಕೋಲ್ಕತ್ತಾ: ನಿರ್ಮಾಣ ಹಂತದಲ್ಲಿದ್ದ ಗೋದಾಮಿನ ಮೇಲ್ಛಾವಣಿ ಏಕಾಏಕಿ ಕುಸಿದ ಪರಿಣಾಮ ಹಲವು ಕಾರ್ಮಿಕರು ಕುಸಿದ ಮೇಲ್ಛಾವಣಿಯಡಿ ಸಿಲುಕಿರುವ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದ ತಾರತಲಾ ಪ್ರದೇಶದಲ್ಲಿ ನಡೆದಿದೆ.
ಇಂದು ಮಧ್ಯಾಹ್ನ ಈ ಅವಘಡ ಸಂಭವಿಸಿದೆ....
ಅಂಡರ್-23 ರಾಷ್ಟ್ರೀಯ ಕುಸ್ತಿ ಚಾಂಪಿಯನ್ಶಿಪ್ಗೆ ಕರ್ನಾಟಕ ಕುಸ್ತಿ ತಂಡದ ಆಯ್ಕೆ ಪ್ರಕ್ರಿಯೆ
ಹರಿಯಾಣ ರಾಜ್ಯದ ರೋತಕ್ ನಲ್ಲಿ ಜುಲೈ 10 ರಿಂದ 13 ರವರೆಗೆ ನಡೆಯಲಿರುವ ಅಂಡರ್-23 ರಾಷ್ಟ್ರೀಯ ಕುಸ್ತಿ ಚಾಂಪಿಯನ್ಶಿಪ್ಗೆ ಕರ್ನಾಟಕ ರಾಜ್ಯ ಕುಸ್ತಿ ತಂಡದ ಆಯ್ಕೆ(ಟ್ರಯಲ್ಸ್) ಪ್ರಕ್ರಿಯೆಯನ್ನು ಜುಲೈ 5 ಭಾನುವಾರದಂದು ಮೈಸೂರಿನ...
ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಒಂದು ವರ್ಷದ ಬಳಿಕ ದಿಢೀರ್ ಬಜಪೆಗೆ ಬಂದಿಳಿದ...
ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ರಾಷ್ಟ್ರೀಯ ತನಿಖಾ ಏಜೆನ್ಸಿ(NIA) ಅಧಿಕಾರಿಗಳು ದಿಢೀರ್ ಆಗಿ ಮತ್ತೆ ಬಜಪೆ ಠಾಣೆಗೆ ಆಗಮಿಸಿದ್ದಾರೆ.
ಡಿವೈಎಸ್ಪಿ ರಾಜವ್ ಸಿಂಗ್, ಇನ್ಸ್ ಪೆಕ್ಟರ್...
ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಆಗತ ಸ್ವಾಗತ ಕಾರ್ಯಕ್ರಮ
ಕಲ್ಲಡ್ಕ: ಜೂನ್ 23 ರಂದು ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ 2026-27ನೇ ಸಾಲಿನ ಹೊಸದಾಗಿ ಸೇರ್ಪಡೆಗೊಂಡಂತಹ ವಿದ್ಯಾರ್ಥಿಗಳಿಗೆ ಆಗತ ಸ್ವಾಗತ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮದ ಪ್ರಾರಂಭದಲ್ಲಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಆರತಿ ಬೆಳಗುವುದರ ಮೂಲಕ...
ರಾಯಚೂರು: ಕರ್ತವ್ಯದ ವೇಳೆಯೆ ಹೃದಯಾಘಾತ-ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು
ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್ ಕರ್ತವ್ಯದ ವೇಳೆಯೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ದೇವದುರ್ಗ ಸಿಪಿಐ ವಾಹನ ಚಾಲಕ ರೇಣುಕಾರಾಜ (38) ಮೃತ ದುರ್ದೈವಿ. ಮೊಹರಂ ಭದ್ರತೆ ಹಿನ್ನೆಲೆ ಮದರಕಲ್ ಬಂದೋಬಸ್ತ್...
ಕನ್ಯಾನದಲ್ಲಿ ‘ಆರ್ ಕೆ ಯಕ್ಷಗಾನ ಕಲಾ ಕೇಂದ್ರ’ದ ದ್ವಿತೀಯ ಶಾಖೆ ಉದ್ಘಾಟನೆ
ವಿಟ್ಲ/ಕನ್ಯಾನ: ಯಕ್ಷಗಾನ ಕಲೆಯು ನಮ್ಮ ಸಂಸ್ಕೃತಿಯ ಹೆಮ್ಮೆ, ಅದನ್ನು ಮುಂದಿನ ಪೀಳಿಗೆಗೆ ದಾಟಿಸುವ ಕಾರ್ಯ ಶ್ಲಾಘನೀಯ ಎಂದು ಪರಮಪೂಜ್ಯ ಶ್ರೀ ಶ್ರೀ ಮಹಾಬಲೇಶ್ವರ ಸರಸ್ವತಿ ಸ್ವಾಮೀಜಿಯವರು ಆಶೀರ್ವಚನ ನೀಡಿದರು. ಅವರು ಕನ್ಯಾನದ ಗುರುದೇವ...
















