Wednesday, November 18, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪಡುಬಿದ್ರಿ: ಯುವತಿ ನಾಪತ್ತೆ..!

ಪಡುಬಿದ್ರಿ: ಕಾಪು ಮಾರಿಗುಡಿ ಬಳಿ ಸ್ಕೂಟರ್ ಇಟ್ಟು ಹೋಗಿರುವ ಎರ್ಮಾಳು ಗ್ರಾಮದ ಯುವತಿಯೋರ್ವಳು ನಾಪತ್ತೆಯಾದ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ. ನಾಪತ್ತೆಯಾದ ಯುವತಿ ಎರ್ಮಾಳು ಗ್ರಾಮದ ನಿವಾಸಿ ವರ್ಷಾ (27) ಎಂದು ಗುರುತಿಸಲಾಗಿದೆ. ಕಾಪು ಮಾರಿಗುಡಿ ಬಳಿ...

ದ.ಕ ಮತ್ತು ಉಡುಪಿ ಜಿಲ್ಲೆಗಳ ಅತೀ ಹೆಚ್ಚು ಮತ ಚಲಾವಣೆಯ ಪಟ್ಟಿಯಲ್ಲಿ ನೋಟಾ ಮೂರನೇ...

ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಮತ ಗಳಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ನೋಟಾ ಮೂರನೇ ಸ್ಥಾನ ಪಡೆದುಕೊಂಡಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಹೊರತುಪಡಿಸಿ ನೋಟಾಗೆ ಅತೀ ಹೆಚ್ಚು ಮತ ಚಲಾವಣೆಯಾಗಿದೆ....

ಮಂಗಳೂರು: ನೀಟ್‌ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್‍ಯಾಂಕ್‌ ಮೂಲಕ ಐತಿಹಾಸಿಕ ಸಾಧನೆ ಮೆರೆದ ಎಕ್ಸ್‌ಪರ್ಟ್...

ಮಂಗಳೂರು: ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ಈ ಬಾರಿ ನಡೆದ ಅಖಿಲ ಭಾರತ ಮಟ್ಟದ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಮಂಗಳೂರಿನ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅರ್ಜುನ್ ಕಿಶೋರ್ ಅಖಿಲ ಭಾರತ ಮಟ್ಟದಲ್ಲಿ...

ಕಾಂಗ್ರೆಸ್ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ ಪರ ಘೋಷಣೆ; ಆರೋಪಿ ಅರೆಸ್ಟ್..!

ಚಿಕ್ಕೋಡಿ: ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದ ಹಿನ್ನೆಲೆ ಸಂಭ್ರಮಾಚರಣೆಯಲ್ಲಿ ಯುವಕನೋರ್ವ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದು, ಪಾಕಿಸ್ತಾನ ಪರ ಜೈಕಾರ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಜಮೀರ್ ನಾಯಿಕವಾಡಿ (25) ಎಂದು...

ಶಾಸಕ ಪ್ರದೀಪ್ ಈಶ್ವರ್‌ ಮನೆ ಮೇಲೆ ಕಲ್ಲು ತೂರಾಟ

ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ನಾಯಕ ಶಾಸಕ ಪ್ರದೀಪ್ ಈಶ್ವರ್ ಮನೆಯ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದು, ಕಲ್ಲುತೂರಾಟದಲ್ಲಿ ಕಿಟಕಿ ಗಾಜುಗಳು ಪುಡಿಯಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸ್ ಉಪಾಧೀಕ್ಷಕ...

ಬೆಳ್ತಂಗಡಿ : ಬಿಜೆಪಿ ಯುವ ಮುಖಂಡ ರಾಜೇಶ್ ನಿಡ್ಡಾಜೆ ಮೇಲೆ ತಲವಾರು ದಾಳಿ.

ಬೆಳ್ತಂಗಡಿ: ಯುವ ಉದ್ಯಮಿ, ತಾಲೂಕು ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ(33) ಮೇಲೆ ಕಾಯರ್ತಡ್ಕದಲ್ಲಿ ಜೂ.4ರಂದು ಸಂಜೆ ತಲವಾರಿನಿಂದ ದಾಳಿ ನಡೆದಿದೆ. ಕಳೆಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಶಾಲಪ್ಪ ಗೌಡ ಕಜೆ ದಾಳಿ...

ಬಂಟ್ವಾಳ : ಅಕ್ರಮ ಮರಳು ಸಾಗಾಟದ ಎರಡು ಟಿಪ್ಪರ್ ಪೊಲೀಸ್ ವಶ : ಚಾಲಕರು...

ಬಂಟ್ವಾಳ : ಅಕ್ರಮವಾಗಿ ಮರಳನ್ನು ಕಳವು ಮಾಡಿ ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ಲಾರಿಗಳನ್ನು ತಪಾಸಣೆಗಾಗಿ ನಿಲ್ಲಿಸಲು ಪೊಲೀಸರು ಸೂಚನೆ ನೀಡಿದಾಗ ಲಾರಿ ನಿಲ್ಲಿಸಿ ಚಾಲಕರಿಬ್ಬರು ಪರಾರಿಯಾದ ಘಟನೆ ಬಂಟ್ವಾಳ ತಾಲೂಕು ನರಿಕೊಂಬು...

ಮೂರನೇ ಬಾರಿ ಎನ್‌ಡಿಎಗೆ ಆಶೀರ್ವಾದ ಸಿಕ್ಕಿದೆ: ದೇಶದ ಜನತೆಗೆ ತಲೆ ಬಾಗಿ ಧನ್ಯವಾದ ಸಲ್ಲಿಸುತ್ತೇನೆ:...

ಎರಡು ಅವಧಿಯಲ್ಲೂ ದೇಶದ ಜನತೆಯಲ್ಲಿ ವಿಶ್ವಾಸ ಮೂಡಿಸಿದೆವು. ಈಗ ಮೂರನೇ ಬಾರಿ ಎನ್‌ಡಿಎಗೆ ಆಶೀರ್ವಾದ ಸಿಕ್ಕಿದೆ. ಇದಕ್ಕಾಗಿ ನಾನು ತಲೆ ಬಾಗಿ ಧನ್ಯವಾದ ಸಲ್ಲಿಸುತ್ತೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೃತಜ್ಞತೆ...

ಇನ್ನು ಕೆಲವೇ ಗಂಟೆಗಳಲ್ಲಿ ಪ್ರದೀಪ್ ಈಶ್ವರ್ ರಾಜೀನಾಮೆ ಗ್ಯಾರಂಟಿ?

ಪ್ರದೀಪ್ ಈಶ್ವರ್ VS ಡಾ. ಕೆ. ಸುಧಾಕರ್ ಅವರ ನಡುವೆ ಮಾತಿನ ಯುದ್ಧ ಬಲು ಜೋರಾಗಿ ನಡೆಯುತ್ತಾ ಬಂದಿದೆ. ಅದ್ರಲ್ಲೂ 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಇದೇ ಪ್ರದೀಪ್ ಈಶ್ವರ್ ಅವರು ಗೆದ್ದ...

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ : ಇನ್ನೋರ್ವ ಆರೋಪಿಯ ಬಂಧನ

2022ರ ಜುಲೈನಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್‌ ನೆಟ್ಟಾರು ಭೀಕರ ಹತ್ಯೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿಯನ್ನು ಎನ್‌ಐಎ ಇಂದು ಬಂಧಿಸಿದೆ. ಬಂಧಿತ ಆರೋಪಿ ರಿಯಾಜ್ ಯೂಸಫ್...
error: Content is protected !!