Tag: vtv vitla
ದಕ್ಷಿಣ ಕನ್ನಡ 1ನೇ ಸುತ್ತು ಆರಂಭ: ಬ್ರಿಜೇಶ್ ಚೌಟ ಮುನ್ನಡೆ
ಮಂಗಳೂರಿನ ಎನ್ ಐಟಿಕೆ ಮತ ಎಣಿಕಾ ಕೇಂದ್ರದಲ್ಲಿ ಅಂಚೆ ಮತ ಎಣಿಕೆ ಆರಂಭವಾಗಿದೆ.
8537 ಅಂಚೆ ಮತಗಳ ಎಣಿಕೆಗೆ ಒಂದು ಕೊಠಡಿಯಲ್ಲಿ 20 ಮೇಜುಗಳ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕಾ ಸಿಬ್ಬಂದಿ ಅಂಚೆ ಮತಗಳನ್ನು...
ಪ್ರತಿದಿನ ಖರ್ಜೂರ ಸೇವಿಸುವುದರಿಂದ ಸಿಗುವ ಆರೋಗ್ಯ ಪ್ರಯೋಜನ
ಖರ್ಜೂರವು ಫೈಬರ್, ಪೊಟ್ಯಾಸಿಯಮ್ ಮತ್ತು ಉತ್ಕರ್ಷಣ ನಿರೋಧಕಗಳಿಂದ ಕೂಡಿದೆ. ಇದೊಂದು ಡ್ರೈಫ್ರೂಟ್ಸ್ ಆಗಿದ್ದು, ನಿಮಗೆ ಸಕ್ಕರೆಭರಿತ ಆಹಾರ ತಿನ್ನಲು ಇಷ್ಟವಿಲ್ಲದಿದ್ದರೆ, ನೈಸರ್ಗಿಕ ಸಿಹಿತಿಂಡಿಗಾಗಿ ನೀವು ಖರ್ಜೂರವನ್ನು ತಿನ್ನಬಹುದು. ಇದರ ಸೇವನೆ ಆರೋಗ್ಯಕ್ಕೆ ಉತ್ತಮವಾಗಿದ್ದು,...
ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ- ತುದಿಗಾಲಲ್ಲಿ ಕಾಯುತ್ತಿದೆ ಜಗತ್ತು
ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದ ಮಹಾತೀರ್ಪಿಗೆ ಇದೀಗ ಕ್ಷಣಗಣನೆ ಆರಂಭವಾಗಿದೆ. 7 ಹಂತಗಳಲ್ಲಿ ನಡೆದ ಚುನಾವಣಾ ಹಬ್ಬದ ಫಲಿತಾಂಶಕ್ಕಾಗಿ ಇಡೀ ಜಗತ್ತೇ ತುದಿಗಾಲಲ್ಲಿ ನಿಂತಿದೆ.
ಮತ ಎಣಿಕೆಗೆ ಅಂತಿಮ ಹಂತದ ಸಿದ್ದತೆಗಳು ಎಲ್ಲಾ...
ಕೇಪು: ಅಣ್ಣ-ತಮ್ಮಂದಿರ ಚಾಕು ಇರಿತ : ಇಬ್ಬರು ಗಂಭೀರ
ಕೇಪು : ಕೇಪು ಬರಕೋಡಿ ನಿವಾಸಿ ರೌಡಿ ಶೀಟರ್ ಕೇಪು ಗಣೇಶ ಎಂಬವನ ಮೇಲೆ ಸಹೋದರ ಚಂದ್ರ ಎಂಬವನು ಕೋಳಿ ಬಾಳ್ ನಿಂದ ಇರಿದ ಘಟನೆ ಕೇಪು ಗ್ರಾಮದ ಬರಕೋಡಿ ಎಂಬಲ್ಲಿ ನಡೆದಿದೆ.
ಇದಕ್ಕೆ...
ಬಂಟ್ವಾಳ : ಸಿಡಿಲಿಗೆ ಮೂವರು ಮಹಿಳೆಯರಿಗೆ ಗಾಯ, ಕೆಲವೆಡೆ ಗಾಳಿ-ಮಳೆಗೆ ಮನೆಗಳಿಗೆ ಹಾನಿ
ಬಂಟ್ವಾಳ : ತಾಲೂಕಿನ ವಿವಿಧೆಡೆ ಸೋಮವಾರ ಸಂಜೆ ಸುರಿದ ಮಳೆಗೆ ಸಿಡಿಲಾಘಾತ ಹಾಗೂ ಮಳೆ ಹಾನಿ ಪ್ರಕರಣಗಳು ದಾಖಲಾಗಿವೆ.
ಕೊಡಂಬೆಟ್ಟು ಗ್ರಾಮದ ಸುಬ್ಬೊಟ್ಟು ನಿವಾಸಿಯಾದ ಅನಿತಾ ಪೂಜಾರಿ ಮತ್ತು ರಾಮಯ್ಯ ಗುರಿ ನಿವಾಸಿಯಾದ ಲೀಲಾವತಿ...
ಮಾಣಿ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ ಭಾವ ಬಂಧ – ಅಳಿಸಲಾಗದ ಅನುಬಂಧ”...
ಮಾಣಿ: ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 31 ವರ್ಷಗಳಿಂದ ಸಹಶಿಕ್ಷಕಿ ಹಾಗೂ ಮುಖ್ಯಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿದ ವಿಜಯಲಕ್ಷ್ಮಿ ವಿ ಶೆಟ್ಟಿ ಹಾಗೂ 30 ವರ್ಷಗಳಿಂದ ಹಿಂದಿ ಭಾಷಾ ಶಿಕ್ಷಕಿಯಾಗಿ...
ಕುಂಡಡ್ಕ : ಯೋಧರು ನಮ್ಮ ದೇಶದ ಹೆಮ್ಮೆಯ ಪುತ್ರರು, ಅವರನ್ನು ಗೌರವಿಸುವುದು ಒಂದು ಪುಣ್ಯದ...
ಕುಂಡಡ್ಕ : ಯೋಧರು ನಮ್ಮ ದೇಶದ ಹೆಮ್ಮೆಯ ಪುತ್ರರು.ರಾಷ್ಟ್ರಕ್ಕಾಗಿ ಸರ್ವತ್ಯಾಗಕ್ಕೂ ಸಿದ್ಧರಾಗಿರುವರು.ಅವರನ್ನುಗೌರವಿಸುವುದು ಒಂದು ಪುಣ್ಯದ ಕಾರ್ಯವೆಂದು ಗುಣಶ್ರೀ ವಿದ್ಯಾಲಯದ ಸಂಚಾಲಕರಾದ ವೇಣುಗೋಪಾಲ ಶೆಟ್ಟಿ ಮರುವಾಳ ತಿಳಿಸಿದರು.
ಭಾರತೀಯ ಸೇನೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ...
ಅನೈತಿಕ ಸಂಬಂಧ; ವಿವಾಹಿತ ಮಹಿಳೆಯ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ..!
ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಮಹಿಳೆಗೆ ವ್ಯಕ್ತಿಯೋರ್ವ ಆಯುಧದಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ತುಂಗನಗರ ಪೊಲೀಸ್ ಠಾಣೆಯಲ್ಲಿ 307 ಪ್ರಕರಣ ದಾಖಲಾಗಿದೆ.
ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಸವಿತ ಎಂಬ 35 ವರ್ಷದ ವಿವಾಹಿತ ಮಹಿಳೆಯ...
ಅನ್ಯಕೋಮಿನ ಯುವತಿಯನ್ನ ಬೈಕ್ನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಯುವಕನಿಗೆ ಹಲ್ಲೆ..!
ಶಿವಮೊಗ್ಗ: ಅನ್ಯಕೋಮಿನ ಯುವತಿಯನ್ನು ಬೈಕಿನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಯುವಕನಿಗೆ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗದ ಸೀಗೆಟಹಳ್ಳಿ ಬಳಿ ನಡೆದಿದೆ.
ಹಲ್ಲೆಗೊಳಗಾದ ಯುವಕ ನಂದನ್ ಎಂದು ಗುರುತಿಸಲಾಗಿದೆ.
ಜೂನ್ 1 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ...
‘ಸಚಿವ ನಾಗೇಂದ್ರ ಅವರ ರಾಜೀನಾಮೆ ಕೇಳಿಲ್ಲ’- ಸಿಎಂ ಸ್ಪಷ್ಟನೆ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ರಾಜಿನಾಮೆಯನ್ನು ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿದ...
















