Tag: vtv vitla
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಬೆಂಗಳೂರು: ಲೋಕಸಭಾ ಚುನಾವಣಾ ಬೆನ್ನಲ್ಲೆ ವಿಧಾನಸಭೆಯಿಂದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಎಂಟು ಸ್ಥಾನಗಳು ಕಾಂಗ್ರೆಸ್ಗೆ ಸಿಗಲಿದ್ದು, ಆ ಸ್ಥಾನಗಳಿಗೆ ಇದೀಗ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಸುಮಾರು...
ಲವ್ ಜಿಹಾದ್ ಸಹಾಯವಾಣಿಗೆ 17 ಬೆದರಿಕೆ ಕರೆಗಳು
ರಾಜ್ಯದಲ್ಲಿ ಲವ್ ಜಿಹಾದ್ಗೆ ಸಿಲುಕಿದ ಹಿಂದೂ ಯುವತಿಯರು ಹಾಗೂ ಮಹಿಳೆಯರ ರಕ್ಷಣೆಗಾಗಿ ಶ್ರೀರಾಮಸೇನೆ ಸಹಾಯವಾಣಿ ಕೇಂದ್ರ ಆರಂಭಿಸಿದೆ.
ಆದರೆ, ಈ ಸಹಾಯವಾಣಿ ಕೇಂದ್ರಕ್ಕೆ ಬೆದರಿಕೆ ಕರೆಗಳು ಬಂದಿವೆ. ನಾಲ್ಕು ದಿನದಲ್ಲಿ 17 ಬೆದರಿಕೆ ಕರೆಗಳು...
ಮುಂಬೈನಿಂದ ಬಂದಿದ್ದ ಇಬ್ಬರು ಬಾಲಕಿಯರು ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತ್ಯು
ಈಜಲು ತೆರಳಿದ್ದ ಇಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮಂಚೇನಹಳ್ಳಿ ಬಳಿ ಇರುವ ದಂಡಿಗಾನಹಳ್ಳಿ ಡ್ಯಾಮ್‌ನಲ್ಲಿ ನಡೆದಿದೆ.
ಮಹಾರಾಷ್ಟ್ರದ ಮುಂಬೈ ಮೂಲದ ಆಲಿಯಾ ಪಾಟೀಲ್ (17) ಹಾಗೂ ಜೋಯ ಪಾಟೀಲ್(14)...
ಉಡುಪಿ : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ ಸಾವಿರಾರು ರೂ. ವಂಚನೆ
ಉಡುಪಿ : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಯಿಂದ ಹಣ ಪಡೆದು ವಂಚಿಸಿರುವ ಬಗ್ಗೆ ಉಡುಪಿ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪುಷ್ಪಾ ಎಂಬವರು ವಿದೇಶದಲ್ಲಿ ಉದ್ಯೋಗ ಪಡೆಯಲು ವೆಬ್ಟ್‌ವೊಂದರಲ್ಲಿ ನಲ್ಲಿ ಆನ್ ಲೈನ್...
ಕಡಬ : ಕಾರು ಮತ್ತು ಬೊಲೆರೋ ಜೀಪ್ ಮಧ್ಯೆ ಅಪಘಾತ : ಎರಡು ವಾಹನಗಳು...
ಕಡಬ : ಕಾರು ಮತ್ತು ಬೊಲೆರೋ ಜೀಪ್ ಮಧ್ಯೆ ಅಪಘಾತ ಸಂಭವಿಸಿದ ಘಟನೆ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಸೌತಡ್ಕ ಕೊಕ್ಕಡ ರಸ್ತೆಯ ನೆಕ್ಕರ್ಲ ಎಂಬಲ್ಲಿ
ಧರ್ಮಸ್ಥಳ ಗ್ರಾಮದ ನೇತ್ರಾವತಿ ನಿವಾಸಿ ಶಿವಪ್ಪ ಗೌಡ...
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಅಪ್ರಾಪ್ತ ಸಹಿತ ಮೂವರು ಅರೆಸ್ಟ್
ಬೆಳ್ತಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿ ಮೂವರು ಯುವಕರು ಅತ್ಯಾಚಾರ ಎಸಗಿ ಆಕೆ ಆರು ತಿಂಗಳ ಗರ್ಭವತಿಯಾಗಲು ಕಾರಣವಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ...
ಹರಿವೆ ಸೊಪ್ಪಿನಲ್ಲಿರುವ ಆರೋಗ್ಯ ಪ್ರಯೋಜನ
ಕೆಂಪು ಬಣ್ಣದ ಎಲೆಗಳನ್ನು ಹೊಂದಿರುವ ಹರಿವೆ ಸೊಪ್ಪಿನಲ್ಲಿ ಅನೇಕ ಆರೋಗ್ಯ ಗುಣಗಳಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ.
ಸೊಪ್ಪಿನ ಸೇವನೆಯಿಂದ ದೇಹದಲ್ಲಿ ಸಾಕಷ್ಟು ಬದಲಾವಣೆಗಳನ್ನು ಕಂಡುಕೊಳ್ಳಬಹುದಾಗಿದೆ. ಆರೋಗ್ಯ ವೃದ್ಧಿಸುವ ಅನೇಕ ಸೊಪ್ಪುಗಳೂ ಇವೆ. ದೇಹಕ್ಕೆ...
ಭವ್ಯ ನರಸಿಂಹ ಮೂರ್ತಿಯವರು ಭಾರತೀಯ ಪ್ರಾದೇಶಿಕ ಸೇನೆಯ ಕಮಿಷನಡ್ ಆಫೀಸರ್ ಆಗಿ ನಿಯೋಜನೆ
ಬೆಂಗಳೂರು: ಭಾರತೀಯ ಪ್ರಾದೇಶಿಕ ಸೇನೆಯಲ್ಲಿ ಕಮಿಷನಡ್ ಆಫೀಸರ್ ಆಗಿ ಎಐಸಿಸಿ ರಾಷ್ಟ್ರೀಯ ಸಂಯೋಜಕಿ ಭವ್ಯ ನರಸಿಂಹ ಮೂರ್ತಿ ಅವರು ನಿಯೋಜನೆಗೊಂಡಿದ್ದಾರೆ. ಅವರು ಕಾಶ್ಮೀರದಲ್ಲಿ ಭಾರತ ಪಾಕಿಸ್ಥಾನ ಗಡಿಯ ಬಳಿಯಿರುವ ಭಾರತೀಯ ಸೇನಾ ಘಟಕದಲ್ಲಿ...
ಎಕ್ಸಿಟ್ ಪೋಲ್ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿಗೇ ಹೆಚ್ಚಿನ ಸ್ಥಾನ : ನರೇಂದ್ರ ಮೋದಿ ಹ್ಯಾಟ್ರಿಕ್...
ಲೋಕಸಭೆ ಚುನಾವಣೆಯ 7 ಹಂತಗಳ ಮತದಾನ ಮುಕ್ತಾಯವಾಗಿದ್ದು, ಬಹುತೇಕ ಎಲ್ಲ ಮತಗಟ್ಟೆ ಸಮೀಕ್ಷೆಗಳೂ ಕರ್ನಾಟಕದಲ್ಲಿ ಬಿಜೆಪಿಗೇ ಹೆಚ್ಚಿನ ಸ್ಥಾನ ದೊರೆಯಲಿವೆ ಎಂದು ಭವಿಷ್ಯ ನುಡಿದಿವೆ.
ಕರ್ನಾಟಕ ಲೋಕಸಭಾ ಚುನಾವಣೆ ಫಲಿತಾಂಶದ ಇಣುಕು ನೋಟವನ್ನು ಮತಗಟ್ಟೆ...
ಬೆಳ್ತಂಗಡಿ : ಪ್ರಥಮ ಪಿಯುಸಿ ವಿಧ್ಯಾರ್ಥಿನಿ ನಾಪತ್ತೆ
ಬೆಳ್ತಂಗಡಿ : ಉಜಿರೆಯ ಧರ್ಮಸ್ಥಳ ಕ್ರೀಡಾ ವಸತಿ ನಿಲಯದಿಂದ ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿರುವ ಘಟನೆಯೊಂದು ನಡೆದಿದೆ. ಕ್ರೀಡಾ ವಸತಿ ನಿಲಯದ ವಾರ್ಡನ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿರುವ ಕುರಿತು ವರದಿಯಾಗಿದೆ.
ನಾಪತ್ತೆಯಾಗಿರುವ ವಿಧ್ಯಾರ್ಥಿನಿ ಬೇಲೂರಿನ...
















