Tag: vtv vitla
ಸುಬ್ರಹ್ಮಣ್ಯ : ಧಾರಾಕಾರ ಮಳೆಗೆ ಸೇತುವೆಯಲ್ಲಿ ಸಿಕ್ಕಿಕೊಂಡ ಪಿಕಪ್ : ನೀರಿನಲ್ಲಿ ಕೊಚ್ಚಿಹೋಗುವ ಸ್ಥಿತಿಯಲ್ಲಿದ್ದ...
ಸುಬ್ರಹ್ಮಣ್ಯ : ನಿನ್ನೆ ಸಂಜೆ ಸುಬ್ರಹ್ಮಣ್ಯ ಪರಿಸರದಲ್ಲಿ ಸುರಿದ ಭಾರೀ ಮಳೆ ಅವಾಂತರ ಸೃಷ್ಟಿಸಿದೆ. ಸೇತುವೆ ಮೇಲೆ ಸಂಚರಿಸುತ್ತಿದ್ದ ಪಿಕಪ್ ವಾಹನವೊಂದು ಹಠಾತ್ ಏರಿಕೆಯಾದ ಹೊಳೆಯ ನೀರಿಗೆ ಸಿಲುಕಿದ ಘಟನೆ ಸುಬ್ರಹ್ಮಣ್ಯ ಸಮೀಪದ...
ವಿಟ್ಲ: (ಜೂ.2) JCI ವಿಟ್ಲ ಆತಿಥ್ಯದಿಂದ ಮಧ್ಯಂತರ ಸಮ್ಮೇಳನ 2024 ತುಂತುರು
ವಿಟ್ಲ: JCI ವಿಟ್ಲ ಆತಿಥ್ಯದಿಂದ ಮಧ್ಯಂತರ ಸಮ್ಮೇಳನ 2024 ತುಂತುರು ಕಾರ್ಯಕ್ರಮವು ಜೂನ್ 2 ರಂದು ಶತಮಾನೋತ್ಸವ ಸ್ಮಾರಕ ಭವನ ವಿಟ್ಲ ಇಲ್ಲಿ ನಡೆಯಲಿರುವುದು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ವಲಯಧ್ಯಕ್ಷರಾದ JCI SEN ADV...
ಮೂಸಂಬಿ ಜ್ಯೂಸ್ ಆರೋಗ್ಯಕ್ಕೆ ಉತ್ತಮ; ವಾರಕ್ಕೆ ಎರಡು ಬಾರಿಯಾದರೂ ಮೂಸಂಬಿ ಜ್ಯೂಸ್ ಸವಿಯಿರಿ
ದೇಹವನ್ನು ತಂಪಾಗಿಸುವ ಮೂಸಂಬಿ ಹಣ್ಣು ವಿಟಮಿನ್ ಸಿ ಮತ್ತು ಪೊಟ್ಯಾಶಿಯಂನಿಂದ ಸಮೃದ್ಧವಾಗಿದೆ. ತಾಜಾ ಹಣ್ಣಾಗಿದ್ದು, ಹೆಚ್ಚು ರುಚಿಕರವಾಗಿರುತ್ತದೆ. ಕೆಲವು ಔಷಧೀಯ ಗುಣಗಳನ್ನೂ ಸಹ ಹೊಂದಿದೆ. ಮೂಸಂಬಿ ಜ್ಯೂಸ್ ಸೇವನೆಯಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ...
ಜೂನ್ 6 ರವರೆಗೆ ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿಗೆ
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು 6 ದಿನ ವಿಶೇಷ ತನಿಖಾ ತಂಡದ (ಎಸ್ಐಟಿ) ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.
ಜರ್ಮನಿಯ ಮ್ಯೂನಿಕ್ನಿಂದ ತಡರಾತ್ರಿ ಬೆಂಗಳೂರು...
ಪುತ್ತೂರು: ರಿಕ್ಷಾ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ:
ಪುತ್ತೂರು: ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಹೋಗುತ್ತಿದ್ದ ಆಕ್ಟಿವಾಗೆ ಡಿಕ್ಕಿ ಹೊಡೆದ ಘಟನೆ ಪಡೀಲ್ ಹಾರಾಡಿ ಶಾಲಾ ಎದುರು ಇಂದು ಸಂಜೆ ನಡೆದಿದೆ.
ಆಕ್ಟಿವಾ ಸವಾರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಿಕ್ಷಾ ನಜ್ಜುಗುಜ್ಜಾಗಿದೆ...
ಕಾಸರಗೋಡು: ನಾಪತ್ತೆಯಾಗಿದ್ದ ವೃದ್ಧೆ ಮೃತದೇಹ ಹೊಳೆಯಲ್ಲಿ ಪತ್ತೆ
ಕಾಸರಗೋಡು: ನಾಪತ್ತೆಯಾಗಿದ್ದ ವೃದ್ಧೆಯೋರ್ವರ ಮೃತದೇಹ ಕಾಸರಗೋಡು ಕುಂಬಳೆ ಹೊಳೆಯಲ್ಲಿ ಪತ್ತೆಯಾದ ಘಟನೆ ಗುರುವಾರ ಸಂಜೆ ನಡೆದಿದೆ.
ಬದಿಯಡ್ಕ ನಾರಂಪಾಡಿಯ ಲೀಲಾವತಿ (60) ಮೃತ ದುರ್ದೈವಿ.
ಕುಂಬಳೆ ನದಿಯ ಸೇತುವೆ ಸಮೀಪ ವೃದ್ಧೆಯ ಮೃತ ದೇಹ ಪತ್ತೆಯಾಗಿದ್ದು,...
ಕಣ್ಣೂರು : ಗುದದ್ವಾರದಲ್ಲಿ ಚಿನ್ನ ಸಾಗಾಟ : ಕೇರಳದಲ್ಲಿ ಏರ್ ಇಂಡಿಯಾ ಗಗನಸಖಿ ಬಂಧನ
ಕಣ್ಣೂರು : ಏರ್ ಇಂಡಿಯಾ ಎಕ್ಸ್ಪ್ರೆಸ್ನಲ್ಲಿ ಕೆಲಸ ಮಾಡುತ್ತಿದ್ದ ಕೊಲ್ಕತ್ತಾದ ಗಗನಸಖಿಯನ್ನು ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಬಂಧಿತ ಗಗನಸಖಿಯನ್ನು ಕೋಲ್ಕತ್ತಾ ಮೂಲದ ಸುರಭಿ ಖತುನ್ ಎಂದು ಗುರುತಿಸಲಾಗಿದೆ.
ಮಸ್ಕತ್ನಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ನ IX714...
ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ: ಯಾವುದೇ...
ಸಂತ್ರಸ್ತೆಯೊಬ್ಬರ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು ಯಾವುದೇ ಕ್ಷಣದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆಯಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರಿದ್ದ ಪೀಠ...
ವಿಟ್ಲ: (ಜೂ.1) ಇಂಡಿಯನ್ ಹಿಪಾಪ್ ಡ್ಯಾನ್ಸ್ ಚಾಂಪಿಯನ್ಶಿಪ್ ಟಾಪ್ 10 ಖ್ಯಾತಿಯ Dot DANCE...
ಇಂಡಿಯನ್ ಹಿಪಾಪ್ ಡ್ಯಾನ್ಸ್ ಚಾಂಪಿಯನ್ಶಿಪ್ ಟಾಪ್ 10 ಖ್ಯಾತಿಯ ವಿಟ್ಲದ ಸುಪ್ರಸಿದ್ಧ Team Dot Vittla ನೃತ್ಯ ತಂಡದ ವತಿಯಿಂದ ಜೂನ್ 1 ರಿಂದ ಆಸಕ್ತ ನೃತ್ಯಪಟುಗಳಿಗೆ ನೃತ್ಯ ತರಭೇತಿ ಪ್ರಾರಂಭವಾಗಲಿದೆ. ರಾಜ್ಯ-ಹೊರರಾಜ್ಯಗಳಲ್ಲಿ...
ಅಡ್ಯನಡ್ಕ ಜನತಾ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ; ಉಚಿತ ಪಠ್ಯ ಪುಸ್ತಕಗಳ ವಿತರಣೆ
ಅಡ್ಯನಡ್ಕ: ಇಲ್ಲಿನ ಜನತಾ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು. ಶಾಲಾ ಸಂಚಾಲಕರಾದ ಡಾ. ಅಶ್ವಿನಿ ಕೃಷ್ಣಮೂರ್ತಿ ಅವರು ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಬಳಿಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ...
















