Tag: vtv vitla
ಮಂಗಳೂರು: ಬೈಕ್ ಸ್ಕಿಡ್ ಆಗಿ ಬಿದ್ದ ವೇಳೆ ಟೆಂಪೊ ಹರಿದು ಸವಾರ ಮೃತ್ಯು
ಮಂಗಳೂರು: ಬೈಕ್ ಸ್ಕಿಡ್ ಆಗಿ ಬಿದ್ದ ವೇಳೆ ಟೆಂಪೊ ಹರಿದು ಸವಾರ ಮೃತಪಟ್ಟ ಘಟನೆ ಕವತ್ತಾರು ಕೊರಗಜ್ಜನ ಗುಡಿ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.
ಮೃತ ಸವಾರನನ್ನು ಸಂತೋಷ್ ಎಂದು ಗುರುತಿಸಲಾಗಿದೆ.
ಕರ್ನಿರೆ ಕಡೆಯಿಂದ ಮೂಲ್ಕಿ...
ಪುತ್ತೂರು : ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ 3 ಮತ್ತು 4ನೇ ಆರೋಪಿ ಪರ...
ಪುತ್ತೂರು : 2023ರ ನವೆಂಬರ್ 7 ರಂದು ಪುತ್ತೂರಿನ ನೆಹರೂನಗರದಲ್ಲಿ ನಡೆದ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮತ್ತು 4ನೇ ಆರೋಪಿಗಳಾದ ಮಂಜುನಾಥ್ (ಮಂಜ)...
ಕುಂದಾಪುರ: ಮೀನು ಹಿಡಿಯಲು ಹೋದ ವ್ಯಕ್ತಿ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಸಾವು
ಕುಂದಾಪುರ: ಬಲೆ ಬೀಸಿ ಮೀನು ಹಿಡಿಯಲು ಹೋದ ವ್ಯಕ್ತಿ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಸೋಮವಾರ ಸಂಜೆ ಬೈಂದೂರು ತಾಲೂಕಿನ ಬಡಾಕೆರೆ ಗ್ರಾಮದ ಕುದ್ರುವಿನ ಬಳಿಯ ಸೌಪರ್ಣಿಕ ನದಿಯಲ್ಲಿ...
ಝೀರೋದಿಂದ 256 ಬೆಡ್ ನ ಮಕ್ಕಳ ಆಸ್ಪತ್ರೆ ಕಟ್ಟಿದ ಡಾ.ಧನಂಜಯ ಸರ್ಜಿ- ನೈರುತ್ಯ ಪದವೀಧರ...
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಡಾ.ಧನಂಜಯ ಸರ್ಜಿ ಬಗ್ಗೆ ಒಂದು ಸಣ್ಣ ಪರಿಚಯ ಇಲ್ಲಿದೆ.
ಸಾಮಾನ್ಯ ರೈತ ಕುಟುಂಬದಲ್ಲಿ ಹುಟ್ಟಿದ ಡಾ.ಧನಂಜಯ ಸರ್ಜಿ ಸಣ್ಣ ಪ್ರಾಯದಲ್ಲೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಣ ಪಡೆದು...
ವಿಟ್ಲ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಕುಮಾರಿ ವೈಭವಿ ಎಸ್.ಕೆ ಇವರಿಗೆ ಬಿಲ್ಲವ ಸಂಘದ...
ವಿಟ್ಲ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕದೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕುಮಾರಿ ವೈಭವಿ ಎಸ್.ಕೆ (625/607) ಇವರನ್ನು ಬಿಲ್ಲವ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ...
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಹರಿಯಬಿಟ್ಟ ಇಬ್ಬರ ಬಂಧನ..!
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ಲೀಲ ವಿಡಿಯೋ ಹರಿಬಿಟ್ಟವರನ್ನು ಕೊನೆಗೂ ಎಸ್ಐಟಿ ಬಂಧಿಸಿದೆ.
ಆರೋಪಿಗಳಾದ ನವೀನ್ ಗೌಡ, ಚೇತನ್ ಎನ್ನಲಾಗಿದೆ.
ವಿಡಿಯೋ ವೈರಲ್ ಮಾಡಿದ್ದವರನ್ನು ಬಂಧಿಸದಕ್ಕೆ ಎಚ್ಡಿ ಕುಮಾರಸ್ವಾಮಿ ಅವರು...
ಮೂಡುಬಿದಿರೆ: (ಜೂನ್. 7-8) ‘ಆಳ್ವಾಸ್ ಪಗ್ರತಿ-2024’ ಬೃಹತ್ ಉದ್ಯೋಗ ಮೇಳ
ಮೂಡುಬಿದಿರೆ : ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ 'ಆಳ್ವಾಸ್ ಪಗ್ರತಿ-2024' ಎಂಬ ಹೆಸರಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಿದ್ದು, ಜೂನ್ 7 ಮತ್ತು 8 ರಂದು 14ನೇ ಆವೃತ್ತಿಯ 'ಆಳ್ವಾಸ್ ಪಗ್ರತಿ-2024'...
ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು; ಅಪಾಯದಿಂದ ಪಾರು..!
ಅರಂತೋಡು: ನಾರ್ಕೋಡಿನಿಂದ ಕೋಲ್ಟಾರು ರಸ್ತೆಯ ಮೂಲಕ ಕೇರಳದ ಬಂದಡ್ಕಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ಅರಂತೋಡು ಎಂಬಲ್ಲಿ ನಡೆದಿದೆ.
ಬೆಂಗಳೂರಿನಿಂದ ಸುಳ್ಯದ ವರೆಗೆ ಬಸ್ಸಿನಲ್ಲಿ ಬಂದ ಯುವಕರು ಬಸ್...
ಕಲ್ಲಡ್ಕ ರಸ್ತೆಯಲ್ಲಿ ನಿರ್ಮಾಣವಾಗಿದೆ ನ್ಯೂ ಫಾಲ್ಸ್ ಜೊತೆಗೆ ಸ್ವಿಮ್ಮಿಂಗ್ ಪೂಲ್…
ಕೇರಳದಲ್ಲಿ ಹೈವೇ ಕಾಮಗಾರಿ ನಡೆಯುತ್ತಿದ್ದರೂ ಸಂಚಾರ ರಸ್ತೆ ಹೇಗಿದೆ ಒಮ್ಮೆ ನೋಡಿ ಬನ್ನಿ ಕರಾವಳಿಯ ಜನಪ್ರತಿನಿಧಗಳೇ…!
ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದ್ದಾರೆಯೇ ನಮ್ಮ ಕರಾವಳಿಯ ಜನಪ್ರತಿನಿಧಿಗಳು; ಸಾರ್ವಜನಿಕರ ಆಕ್ರೋಶ
ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ರಸ್ತೆಯ...
ಪೂಂಜಾ ಬಂಧನ ಹೈಡ್ರಾಮ ಸೇರಿದಂತೆ ಹಲವು ಪ್ರಕರಣಗಳ ಬಗ್ಗೆ ಎಸ್ ಪಿ ಸ್ಪಷ್ಟನೆ: ಪತ್ರಿಕಾಗೋಷ್ಠಿ
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಬಂಧನ ಪ್ರಕರಣದಲ್ಲಿ ಪೊಲೀಸರು ಅನಗತ್ಯವಾಗಿ ಮನೆಗೆ ನುಗ್ಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್...
















