Thursday, October 29, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಕ್ಕಳ ನಾಪತ್ತೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ- ದ.ಕ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಮಕ್ಕಳ ನಾಪತ್ತೆ ಪ್ರಕರಣಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಯಾವುದೇ ವಿಳಂಬವಿಲ್ಲದೆ ತಕ್ಷಣದ ಕ್ರಮ ಕೈಗೊಳ್ಳಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸೋಮವಾರ ತಮ್ಮ ಕಚೇರಿಯಲ್ಲಿ...

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ, ಪಕ್ಷದಿಂದ ಅಭಿಷೇಕ್ ಬ್ಯಾನರ್ಜಿ ಅಮಾನತು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಬಂಡಾಯ ನಾಯಕರು ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ್ದಾರೆ. ಜೊತೆಗೆ ಮಮತಾ ಬ್ಯಾನರ್ಜಿ ಅವರ ಸೋದರ ಸಂಬಂಧಿ ಹಾಗೂ...

ಡೆತ್‌ನೋಟ್ ಬರೆದಿಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ..!

ತುಮಕೂರು: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಜಿ.ಇ. ವೆಂಕಟೇಶ್ ಮೃತ ವಿದ್ಯಾರ್ಥಿ. ಈತ ತುಮಕೂರಿನ ಎಸ್‌ಐಟಿ ಕಾಲೇಜಿನಲ್ಲಿ ಮೂರನೇ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ. ಮೂಲತಃ ದಾವಣಗೆರೆ...

ಬೆಂಗಳೂರು: ಪ್ರಿಯಕರನ ಜೊತೆ ಸೇರಿ ತಂದೆ, ತಾಯಿ, ತಂಗಿಯನ್ನೇ ಕೊಂದ ಮಗಳು!

ಬೆಂಗಳೂರು: ಪ್ರೀತಿ ಮತ್ತು ಲಿವ್-ಇನ್ ರಿಲೇಷನ್‌ಶಿಪ್‌ಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಗಳೇ ತನ್ನ ಪ್ರಿಯಕರನೊಂದಿಗೆ ಸೇರಿ ಹೆತ್ತ ತಂದೆ-ತಾಯಿ ಹಾಗೂ ಒಡಹುಟ್ಟಿದ ತಂಗಿಯನ್ನೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ...

ಆಶೀರ್ವಾದದ ನೆಪದಲ್ಲಿ ಚಿನ್ನದ ಉಂಗುರ ಕಳವು; ನಾಗಸಾಧುಗಳ ವೇಷದಲ್ಲಿ ಬಂದ ಇಬ್ಬರಿಂದ ಕೃತ್ಯ

ಬೆಂಗಳೂರು: ನಾಗಸಾಧುಗಳ ಸೋಗಿನಲ್ಲಿ, ಆಶೀರ್ವಾದ ಮಾಡುವ ನೆಪದಲ್ಲಿ ಬಂದು ಇಬ್ಬರು ವ್ಯಕ್ತಿಗಳು ಚಿನ್ನದ ಉಂಗುರ ಕಳವು ಮಾಡಿರುವ ಘಟನೆ ಬೆಂಗಳೂರಿನ ವಿಜಯನಗರದ ಆರ್‌ಪಿಸಿ ಲೇಔಟ್‌ನಲ್ಲಿ ನಡೆದಿದೆ. ಅರುಣ್ ಶ್ರೀಪಾದ ಎಂಬುವರಿಗೆ ಸೇರಿದ ಸುಮಾರು 12...

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಮೂಡುಮಾರ್ನಾಡು ನಿವಾಸಿ ಅವಿನಾಶ್ ಎಂಬುವರಿಂದ...

ವಿಟ್ಲ: ಬಸವನಗುಡಿ ಪ್ರದೇಶದಲ್ಲಿ 2 ಭಾರೀ ಗಾತ್ರದ ಎತ್ತುಗಳಿಂದ ಭತ್ತದ ಕೃಷಿಗೆ ಹಾನಿ, ವಾಹನ...

ಸ್ಥಳೀಯರಿಂದ ದೂರು: ಮಾಲೀಕರಿಗೆ ವಿಟ್ಲ ಪಂಚಾಯತ್ ಎಚ್ಚರಿಕೆ! ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಬಸವನಗುಡಿ ಪ್ರದೇಶದ ನಿವಾಸಿಗಳು ವಿಟ್ಲ ಪಟ್ಟಣ ಪಂಚಾಯತ್ ಗೆ ದೂರ ಸಲ್ಲಿಸಿ ಬಸವನಗುಡಿ ಪ್ರದೇಶದಲ್ಲಿ 2 ಭಾರೀ ಗಾತ್ರದ ಎತ್ತುಗಳು...

ಕೊಡಂಗಾಯಿ ಮೈತ್ರೇಯಿ ಗುರುಕುಲದಲ್ಲಿ ವಿಶ್ವ ಯೋಗ ದಿನದ ಅಂಗವಾಗಿ ಗುರುಕುಲದ ವಿದ್ಯಾರ್ಥಿನಿಯರಿಂದ ಯೋಗ ಪ್ರದರ್ಶನ

ವಿಟ್ಲ: ಕೊಡಂಗಾಯಿ ಮೈತ್ರೇಯಿ ಗುರುಕುಲಮ್ ನಲ್ಲಿ ವಿಶ್ವ ಯೋಗ ದಿನದ ಅಂಗವಾಗಿ ಗುರುಕುಲದ ವಿದ್ಯಾರ್ಥಿನಿಯರು ಯೋಗ ಪ್ರದರ್ಶನ ನೀಡಿದರು. ವಿಟ್ಲ ಭಾರತ್ ಶಾಮಿಯಾನದ ಸಂಜೀವ ಪೂಜಾರಿ, ಗುರುಕುಲದ ಆಚಾರ್ಯ ಮಾಧವ, ಮಾತೃಶ್ರೀಯವರು, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಪೆರುವಾಯಿಯಲ್ಲಿ ಸಾರ್ವಜನಿಕ ಬೃಹತ್ ಪ್ರತಿಭಟನೆ, ಹೆದ್ದಾರಿ ಬಂದ್ ಮಾಡುವ ಎಚ್ಚರಿಕೆ!

ವಿಟ್ಲ: ಪೆರುವಾಯಿ ಜಂಕ್ಷನ್ ವ್ಯಾಪ್ತಿಯ ಪೇರಡ್ಕ ಮತ್ತು ಮಾಣಿಲ ಸಂಪರ್ಕ ಸೇತುವೆಗಳ ಪುನರ್‍ ನಿರ್ಮಾಣ ಹಾಗೂ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಸ್ಥಳೀಯ ಸಾರ್ವಜನಿಕರು ಹಾಗೂ ವಾಹನ ಸವಾರರು ಇಂದು ಪೆರುವಾಯಿಯಲ್ಲಿ ಬೃಹತ್ ರಸ್ತೆ...

ಮೈಸೂರು: ಡೆತ್‌ನೋಟ್ ಬರೆದಿಟ್ಟು ತಂದೆ-ತಾಯಿ, ಮಗಳು ಆತ್ಮಹತ್ಯೆ

ಮೈಸೂರು: ಡೆತ್‌ನೋಟ್ ಬರೆದಿಟ್ಟು ತಂದೆ, ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ನಡೆದಿದೆ. ತಂದೆ ಶಿವಣ್ಣ, ತಾಯಿ ನಾಗರತ್ನ ಹಾಗೂ ಮಗಳು ರಕ್ಷಿತಾ...
error: Content is protected !!