Wednesday, November 18, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಂಟ್ವಾಳ : ಬೈಕ್‌ ಸ್ಕಿಡ್ ಆಗಿ ಬಿದ್ದು ಸವಾರ ಗಂಭೀರ

ಬಂಟ್ವಾಳ : ನಿರ್ಮಾಣ ಹಂತದ ಬಿ ಸಿ ರೋಡು-ಅಡ್ಡಹೊಳೆ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪೇರಮೊಗ್ರು ಜಂಕ್ಷನ್ ಬಳಿ ಸಂಭವಿಸಿದೆ. ಗಾಯಗೊಂಡ ಬೈಕ್ ಸವಾರನನ್ನು...

ದಸರಾ ಆನೆ ಅರ್ಜುನ ಸ್ಮಾರಕ ನಿರ್ಮಾಣಕ್ಕೆ ಅಕ್ರಮವಾಗಿ ಹಣ ಸಂಗ್ರಹ

ದಸರಾ ಆನೆ ಅರ್ಜುನ ಸ್ಮಾರಕ ನಿರ್ಮಾಣ ವಿಚಾರ ಸದ್ಯ ಸಾಕಷ್ಟು ಚರ್ಚೆಯಲ್ಲಿದೆ. ಅರ್ಜುನ ಆನೆ ಮೃತಪಟ್ಟು ಐದು ತಿಂಗಳು ಕಳೆದರೂ ಸರ್ಕಾರ ಮಾತ್ರ ಸ್ಮಾರಕ ನಿರ್ಮಾಣಕ್ಕೆ ಮುಂದಾಗಿಲ್ಲ. ಆದರೆ ಅರ್ಜುನ ಆನೆ ಸ್ಮಾರಕ...

ಕೊಡಿಗೆಹಳ್ಳಿಯಲ್ಲಿ ಶ್ರೀ ಚರಣ್ ಸೌಹಾರ್ದ ಕೋ ಆಪರೇಟೀವ್ ಬ್ಯಾಂಕ್ ನ 10 ನೇ ಶಾಖೆ...

ನಂಬಿಕೆ ಬಂದಲ್ಲಿ ಮಾತ್ರ ಬ್ಯಾಂಕ್ ಬೆಳವಣಿಗೆ ಸಾಧ್ಯ : ನಿವೃತ್ತ ಮುಖ್ಯ ನ್ಯಾಯಾಧೀಶರಾದ ಪಿ.ಎಸ್. ದಿನೇಶ್ ಕುಮಾರ್ ಬೆಂಗಳೂರು: ಬ್ಯಾಂಕ್ ಎಂಬುದು ಒಂದು ನಂಬಿಕೆಯಾಗಿದ್ದು, ನಂಬಿಕೆ ಬಂದಲ್ಲಿ ಮಾತ್ರ ಬ್ಯಾಂಕ್ ಬೆಳವಣಿಗೆಯಾಗಲು ಸಾಧ್ಯ ಎಂದು...

ಪುತ್ತೂರು: ಭೀಕರ ಅಪಘಾತ: ಹತ್ತಕ್ಕೂ ಹೆಚ್ಚು ಬೈಕ್ ಗಳು ಜಖಂ

ಪುತ್ತೂರು : ಕಾರೊಂದು ಬ್ರೇಕ್ ಫೇಲ್ ಆಗಿ ಹತ್ತಕ್ಕೂ ಅಧಿಕ ವಾಹನಗಳಿಗೆ ಡಿಕ್ಕಿಯಾದ ಘಟನೆ ಸಂಟ್ಯಾರ್ ನಲ್ಲಿ ನಡೆದಿದೆ. ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿ ಹತ್ತಕ್ಕೂ...

ಬೆಳ್ತಂಗಡಿ: 4 ವರ್ಷಗಳ ಹಿಂದೆ ಮನೆಯವರನ್ನು ಕಟ್ಟಿಹಾಕಿ ದರೋಡೆ ಪ್ರಕರಣ: ಮೂವರು ಪ್ರಮುಖ ಆರೋಪಿಗಳ...

ಬೆಳ್ತಂಗಡಿ; ನಾಲ್ಕು ವರ್ಷದ ಹಿಂದೆ ಕಲ್ಮಂಜ ಗ್ರಾಮದ ನಿವಾಸಿ ಅಡಿಕೆ ವ್ಯಾಪಾರಿ ಅಚ್ಯುತ ಭಟ್ ಮನೆಗೆ ನುಗ್ಗಿ ಮನೆಯವರನ್ನು ಕಟ್ಟಿ ಹಾಕಿ ದರೋಡೆ ನಡೆಸಿದ ಪ್ರಕರಣದ ಆರೋಪಿಗಳನ್ನು ಜಿಲ್ಲಾ ಪೊಲೀಸರು ಬಂಧಿಸಿ ಅವರಿಂದ...

ಮೇ 31 ರಂದು ಭಾರತಕ್ಕೆ ಬರುತ್ತೇನೆ; ವಿದೇಶದಿಂದ ಪ್ರಜ್ವಲ್‌ ರೇವಣ್ಣ ಹೇಳಿಕೆ

ಬೆಂಗಳೂರು: ಲೋಕಸಭಾ ಚುನಾವಣೆಯ ಬಳಿಕ ನಾಪತ್ತೆಯಾಗಿದ್ದ ಪ್ರಜ್ವಲ್‌ ರೇವಣ್ಣ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಮೇ 31 ರಂದು ನಾನು ರಾಜ್ಯಕ್ಕೆ ಬರುತ್ತೇನೆ ಎಂದು ಪ್ರಜ್ವಲ್‌ ರೇವಣ್ಣ ಹೇಳಿದ್ದಾರೆ. ವಿದೇಶದಿಂದ ವಿಡಿಯೋ ರಿಲೀಸ್‌ ಮಾಡಿದ ಅವರು ಬೆಂಗಳೂರಿಗೆ...

ಗುಜರಾತ್‌ನ ಗೇಮ್‌ಝೋನ್‌ ಅಗ್ನಿ ದುರಂತ ಪ್ರಕರಣ; 6 ಮಂದಿ ಅಧಿಕಾರಿಗಳ ಅಮಾನತು..!

ಅಹಮದಾಬಾದ್:ರಾಜ್‌ಕೋಟ್‌ ಗೇಮ್‌ಝೋನ್‌ ಅಗ್ನಿ ದುರಂತಕ್ಕೆ 27 ಮಂದಿಯ ಸಾವಿಗೆ ಕಾರಣವಾದ ಪ್ರಕರಣದ ಸಂಬಂಧಪಟ್ಟಂತೆ 6 ಅಧಿಕಾರಿಗಳನ್ನು ಅಮಾನತು ಮಾಡಿ ಗುಜರಾತ್ ಸರ್ಕಾರ ಆದೇಶಿಸಿದೆ. ಅಗತ್ಯ ಅನುಮೋದನೆ ಇಲ್ಲದೆ ಗೇಮ್‌ ಝೋನ್‌ ಕಾರ್ಯಾಚರಿಸಲು ಅವಕಾಶ ನೀಡಿದ್ದು...

ಉಳ್ಳಾಲ: ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ; ಮೂವರಿಗೆ ಗಾಯ..!

ಉಳ್ಳಾಲ: ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಹರೇಕಳ- ಅಡ್ಯಾರ್ ನೂತನ ಸೇತುವೆಯಲ್ಲಿ ನಡೆದಿದೆ. ನೂತನವಾಗಿ ನಿರ್ಮಾಣಗೊಂಡು ನ್ಯಾಯಾಲಯದಿಂದ ತಡೆಯಾಜ್ಞೆ ಇರುವ ಹರೇಕಳ-ಅಡ್ಯಾರ್ ಅಣೆಕಟ್ಟು ಸೇತುವೆಯಲ್ಲಿ ಸಂಭವಿಸಿದ...

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಟೂರಿಸ್ಟ್ ಬಸ್; ತಪ್ಪಿದ ಅನಾಹುತ..!

ಉಡುಪಿ: ತಾಂತ್ರಿಕ ದೋಷ ಉಂಟಾಗಿ ಟೂರಿಸ್ಟ್ ಬಸ್ ಸೇತುವೆಯಿಂದ ಢಿಕ್ಕಿ ಹೊಡೆದ ಘಟನೆ ಉಡುಪಿ-ಕುಂದಾಪುರ ರಾಷ್ಟ್ರೀಯ ಹೆದ್ದಾರಿಯ ಉಪ್ಪೂರಿನ ಕೆ.ಜಿ.ರಸ್ತೆಯಲ್ಲಿ ನಡೆದಿದೆ. ಟೂರಿಸ್ಟ್ ಬಸ್ ಉಡುಪಿಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ....

ಪುತ್ತೂರು: ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ- ಕೇವಲ ಮಾಸಿಕ...

ಪುತ್ತೂರು: ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು...
error: Content is protected !!