Wednesday, November 18, 2026
spot_imgspot_img
spot_imgspot_img
Home Tags Vtv vitla

Tag: vtv vitla

ಯುವತಿಯರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಬೆದರಿಕೆ; ಆರೋಪಿ ಅರೆಸ್ಟ್..!

ಉತ್ತರಕನ್ನಡ :ಕರಾವಳಿಯ ಕೆಲ ಯುವತಿಯರ ಜೊತೆ ಸ್ನೇಹ ಬೆಳೆಸಿಕೊಂಡು ಅವರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ...

ಕೃಷಿ ಜಮೀನಿಗೆ ಅಕ್ರಮ ಪ್ರವೇಶಿಸಿ ಜೆಸಿಬಿ ಆಪರೇಟರ್ ಹಾಗೂ ಜಮೀನಿನ ಮಾಲಕನಿಗೆ ಹಲ್ಲೆ, ಜೀವ...

ತಂಡವೊಂದು ವ್ಯಕ್ತಿಯೋರ್ವರ ಜಮೀನಿಗೆ ಅಕ್ರಮ ಪ್ರವೇಶಿಸಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಘಟನೆ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಮಾಲೇಶ್ವರ ಕುಂಡಲಿ ಎಂಬಲ್ಲಿ ನಡೆದಿದೆ. ಆರೋಪಿಯನ್ನು ವಿಲ್ಪ್ರೆಡ ರೋಡ್ರಿಗಸ್,...

ದಮಾಮ್‌ ನ ಬೆಂಕಿ ಅವಘಡ; ಮೂಡುಬಿದಿರೆ ಮೂಲದ ಉದ್ಯಮಿಯ ಮಗು ಮೃತ್ಯು..!

ಮೂಡುಬಿದಿರೆ: ಸೌದಿ ಅರೇಬಿಯಾದ ದಮಾಮ್‌ನಲ್ಲಿ ನಡೆದ ಬೆಂಕಿ ದುರಂತದಲ್ಲಿ ಕರಾವಳಿ ಮೂಲದ ಅನಿವಾಸಿ ಭಾರತೀಯ ಕುಟುಂಬವೊಂದು ವಾಸಿಸುತ್ತಿದ್ದ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿ, ಮೂರು ವರ್ಷದ ಮಗುವೊಂದು ಮೃತಪಟ್ಟು, ಮೂವರು ತೀವ್ರ ಅಸ್ವಸ್ಥರಾದ...

ಬೆಳ್ತಂಗಡಿ: ವಿದ್ಯಾರ್ಥಿಯ ಖಾತೆಯಿಂದ ಲಕ್ಷಾಂತರ ರೂ.ನಗದು ಅಪಹರಣ; ಪ್ರಕರಣ ದಾಖಲು..!

ಬೆಳ್ತಂಗಡಿ: ಉಜಿರೆಯ ಕಾಲೇಜೊಂದರ ವಿದ್ಯಾರ್ಥಿಯ ಬ್ಯಾಂಕ್‌ ಖಾತೆಯಿಂದ ಅಪರಿಚಿತರು ಲಕ್ಷಾಂತರ ರೂಪಾಯಿ ನಗದನ್ನು ಅಪಹರಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರೆ ಕಾಲೇಜೊಂದರಲ್ಲಿ ಮೂರನೇ ವರ್ಷದ ವಿದ್ಯಾರ್ಥಿಯಾಗಿರುವ ಪ್ರದೀಪ್‌...

ಆಟವಾಡುತ್ತ ಸಂಪ್​ಗೆ ಬಿದ್ದು 2 ವರ್ಷದ ಮಗು ಸಾವು..!

ಬೆಳಗಾವಿ: ಆಟವಾಡುತ್ತ ಸಂಪ್​ಗೆ ಬಿದ್ದು 2 ವರ್ಷದ ಕಂದಮ್ಮ ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಕಂಗ್ರಾಳ ಗಲ್ಲಿಯಲ್ಲಿ ನಡೆದಿದೆ. ಮೃತಪಟ್ಟ ಮಗುವನ್ನು ಸಾಯೀಶಾ ಸಂದೀಪ್ ಬಡವನಾಚೆ(2) ಎಂದು ಗುರುತಿಸಲಾಗಿದೆ. ಆಟವಾಡುತ್ತಿದ್ದ ಮಗು ಇದ್ದಕ್ಕಿದ್ದಂತೆಯೇ ಕಣ್ಮರೆಯಾಗಿಯಾಗಿತ್ತು. ಕಣ್ಮರೆಯಾಗಿದ್ದ ಮಗುವಿಗಾಗಿ...

ಮೇ 28 ರಂದು ಚಕ್ರವರ್ತಿ ಸೂಲಿಬೆಲೆಗೆ ವೀರ ಸಾವರ್ಕರ್ ಸಮ್ಮಾನ್- 2024 ಪ್ರಶಸ್ತಿ ಪ್ರದಾನ

ಸಾವರ್ಕರ್ ಪ್ರತಿಷ್ಠಾನದಿಂದ ಮೇ 28ರಂದು ಸಂಜೆ 5.30ಕ್ಕೆ ಮೈಸೂರು ಕಲಾಮಂದಿರದಲ್ಲಿ 'ವೀರ ಸಾವರ್ಕರ್ ಸಮ್ಮಾನ್-2024' ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿದೆ' ಎಂದು ಪ್ರತಿಷ್ಠಾನದ ಸದಸ್ಯ ರಾಕೇಶ್ ಭಟ್ ತಿಳಿಸಿದರು. ನಗರದ ವೀರ್ ಸಾವರ್ಕರ್ ಪ್ರತಿಷ್ಠಾನದಿಂದ ಮೇ.28...

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು..!

ಚಿಕ್ಕಮಗಳೂರ: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹಳುವಳ್ಳಿ ತಾರಿಕೊಂಡದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿದ ವಿದ್ಯಾರ್ಥಿ ಹಳುವಳ್ಳಿ ತಾರಿಕೊಂಡ ನಿವಾಸಿ ರಮ್ಯಾ (21) ಎಂದು ಗುರುತಿಸಲಾಗಿದೆ. ನಿನ್ನೆ ರಮ್ಯಾ...

ಬೆಳ್ತಂಗಡಿ: ಕೆ ಎಸ್ ಆರ್ ಟಿ ಸಿ ಬಸ್‌ ತಡೆಗೋಡೆಗೆ ಡಿಕ್ಕಿ ; ತಪ್ಪಿದ...

ಬೆಳ್ತಂಗಡಿ: ಸೇತುವೆಯ ತಡೆಗೋಡೆಗೆ ಕೆ ಎಸ್ ಆರ್ ಟಿ ಸಿ ಬಸ್ಸೊಂದು ಢಿಕ್ಕಿಯಾಗಿದ್ದು, ಭಾರೀ ಅನಾಹುತ ತಪ್ಪಿದ ಘಟನೆ ಬೆಳ್ತಂಗಡಿಯ ಕೊಯ್ಯರು ಬಳಿಯ ಕಾಂತಾಜೆ ಎಂಬಲ್ಲಿ ನಡೆದಿದೆ. ಬಂದಾರಿನಿಂದ ಹೊರಟು ಕೊಯ್ಯರು ಮಾರ್ಗವಾಗಿ ಬೆಳ್ತಂಗಡಿಗೆ...

ಹಸಿರು ಬಟಾಣಿ ತಿನ್ನುವುದು ಆರೋಗ್ಯಕ್ಕೆ ಎಷ್ಟು ಮುಖ್ಯ ಗೊತ್ತಾ..? ಇಲ್ಲಿದ ಸಂಪೂರ್ಣ ಮಾಹಿತಿ

ಹಸಿರು ಬಟಾಣಿ ಚಳಿಗಾಲದ ಅತ್ಯಂತ ನೆಚ್ಚಿನ ಆಹಾರಗಳಲ್ಲಿ ಒಂದಾಗಿದೆ. ಹಸಿರು ಬಟಾಣಿಗಳನ್ನು ಬಹುತೇಕ ಎಲ್ಲಾ ಚಳಿಗಾಲದ ಪಾಕವಿಧಾನಗಳಲ್ಲಿ ಸೇರಿಸಲಾಗಿದೆ. ಹಸಿರು ಬಟಾಣಿ ಫೈಬರ್, ಪ್ರೋಟೀನ್, ಜೀವಸತ್ವಗಳು ಮತ್ತು ಇತರ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿದೆ....

IPL 2024 : ದಶಕಗಳ ಬಳಿಕ ಚಾಂಪಿಯನ್‌ ಪಟ್ಟ ಮುಡಿಗೇರಿಸಿಕೊಂಡ ಕೆಕೆಆರ್‌!

ಚೆನ್ನೈನಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಫೈನಲ್ ಪಂದ್ಯದಲ್ಲಿ ಹೈದರಾಬಾದ್ ಹೀನಾಯ ಸೋಲನ್ನು ಎದುರಿಸಿದೆ. ಹೀಗಾಗಿ ಎರಡನೇ ಬಾರಿಗೆ ಚಾಂಪಿಯನ್ ಆಗುವ ಅವಕಾಶವನ್ನು ಹೈದರಾಬಾದ್‌ ಕಳೆದುಕೊಂಡಿದೆ. ಇತ್ತ...
error: Content is protected !!