Tag: vtv vitla
ವಿಟ್ಲ: ವಿದೇಶದಲ್ಲಿರುವ ಮಾಲಿಕರ ಬೀಗ ಹಾಕಿದ ಮನೆಗೆ ನುಗ್ಗಿ ಡಿ.ವಿ.ಆರ್ ಹೊತ್ತೊಯ್ದ ಕಳ್ಳರು; ನಾಲ್ಕು...
ವಿಟ್ಲ: ವಿದೇಶದಲ್ಲಿರುವ ಮಾಲಿಕರ ಬೀಗ ಹಾಕಿದ ಮನೆಗೆ ನುಗ್ಗಿ ಡಿ.ವಿ.ಆರ್ ಹೊತ್ತೊಯ್ದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪರ್ತಿಪ್ಪಾಡಿ ಮಸೀದಿ ದ್ವಾರದ ಮುಂಭಾಗದ ಮನೆಯಲ್ಲಿ ಕಳ್ಳರ ಕರಾಮತ್ತು ನಡೆದಿದೆ.
ಮನೆ ಮಾಲಿಕ ಎಂ.ಕೆ.ಖಲೀಲ್ ಕುಟುಂಬ...
ಕಾರಿನಲ್ಲಿ ಗಾಂಜಾ ಸಾಗಾಟ; ಆರೋಪಿಗಳಿಬ್ಬರು ಅರೆಸ್ಟ್..!
ತೀರ್ಥಹಳ್ಳಿ : ಓಮಿನಿ ಕಾರಿನಲ್ಲಿ ಗಾಂಜಾ ಸೊಪ್ಪನ್ನು ಮಾರಾಟ ಮಾಡಲು ತೀರ್ಥಹಳ್ಳಿ ಕಡೆಗೆ ಬರುತ್ತಿದ್ದವರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮುಹಮ್ಮದ್ ಬೇಗ್ (38) ಮತ್ತು ಹೊಸನಗರದ ಕೆಂಚನಾಳ ಗ್ರಾಮದ ಗಜೇಂದ್ರ ಅಲಿಯಾಸ್...
ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; 7 ನವಜಾತ ಶಿಶುಗಳು ಸಾವು..!
ನವದೆಹಲಿ: ಮಕ್ಕಳ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ 7 ನವಜಾತ ಶಿಶುಗಳು ಮೃತಪಟ್ಟಿರುವ ಘಟನೆ ಪೂರ್ವ ದೆಹಲಿಯ ವಿವೇಕ್ ವಿಹಾರ್ ನಗರದಲ್ಲಿ ನಡೆದಿದೆ.
ವಿವೇಕ್ ವಿಹಾರ್ ನಗರದಲ್ಲಿ ಮಕ್ಕಳ ಆಸ್ಪತ್ರೆಯಲ್ಲಿ ನವಜಾತ ಶಿಶುಗಳನ್ನು...
ಬೆಳ್ತಂಗಡಿ: ಕೆರೆಗೆ ಜಾರಿ ಬಿದ್ದು ವ್ಯಕ್ತಿ ಸಾವು..!
ಬೆಳ್ತಂಗಡಿ: ಕಳೆದ ಆರು ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ನಂದಿಬೆಟ್ಟದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದ ಹೊಸಹೊಕ್ಕು...
ಹಾಸನ: ಕಾರು-ಟ್ರಕ್ ನಡುವೆ ಅಪಘಾತ; 6 ಮಂದಿ ಸ್ಥಳದಲ್ಲೇ ಸಾವು..!
ಹಾಸನ: ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಹೊರವಲಯದ ಈಚನಹಳ್ಳಿ ಬಳಿ ನಡೆದಿದೆ.
ಘಟನೆಯಲ್ಲಿ ಮೃತಪಟ್ಟವರನ್ನು ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ,...
ಮಣಿಪಾಲ: ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ..!
ಮಣಿಪಾಲ: ಹಣ ಹೂಡಿಕೆ ಮಾಡಿದ್ದಲ್ಲಿ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.
ವಂಚನೆಗೊಳಗಾದ ವ್ಯಕ್ತಿ ವಂಶದೀಪ (23) ಎಂದು ಗುರುತಿಸಲಾಗಿದೆ.
ಮಣಿಪಾಲದ ಹಾಸ್ಟೆಲ್ ರೂಮ್ನಲ್ಲಿರುವ ವಂಶದೀಪ (23) ಎಂಬವರ...
ಪಿಸ್ತಾದ ಆರೋಗ್ಯ ಪ್ರಯೋಜನ
ಪಿಸ್ತಾಗಳು ಆರೋಗ್ಯಕರ ಕೊಬ್ಬನ್ನು ಒಳಗೊಂಡಿರುವ ಪಿಸ್ತಾಸಿಯಾ ವೆರಾ ಮರದ ಖಾದ್ಯ ಬೀಜಗಳಾಗಿವೆ ಮತ್ತು ಪ್ರೋಟೀನ್, ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ.
ಈ ಬೀಜಗಳು ತಿನ್ನಲು ತುಂಬಾನೇ ರುಚಿಕರವಾಗಿದೆ ಹಾಗೂ ಹೆಚ್ಚು ಪೌಷ್ಟಿಕವಾಗಿದೆ....
(ಮೇ 27) ಶ್ರೀ ಚರಣ್ ಸೌಹಾರ್ದ ಕೋ ಆಪರೇಟೀವ್ ಬ್ಯಾಂಕ್ ಕೊಡಿಗೆಹಳ್ಳಿ ಶಾಖೆ...
ಬೆಂಗಳೂರು ; ಸಹಕಾರಿ ರಂಗದಲ್ಲಿ ಮಹತ್ವದ ಹೆಗ್ಗುರುತುಗಳನ್ನು ಮೂಡಿಸುತ್ತಿರುವ ಶ್ರೀ ಚರಣ್ ಸೌಹಾರ್ದ ಕೋ ಆಪರೇಟೀವ್ ಬ್ಯಾಂಕ್ ನ 10 ನೇ ಶಾಖೆ ಸಹಕಾರಿ ನಗರ ಸಮೀಪದ ಕೊಡಿಗೆ ಹಳ್ಳಿಯಲ್ಲಿ ಮೇ 27...
ಮಂಗಳೂರು : ಆವರಣ ಗೋಡೆ ಕುಸಿತ : ಕಾರು, ಕೈಗಾಡಿ ಜಖಂ
ಮಂಗಳೂರು; ಆವರಣ ಗೋಡೆ ಕುಸಿದು ಎರಡು ಕಾರುಗಳು ಹಾಗೂ ಒಂದು ಕೈಗಾಡಿ ಜಖಂಗೊಂಡಿರುವ ಘಟನೆ ದೇರಳಕಟ್ಟೆ ಯೇನೆಪೋಯ ಆಸ್ಪತ್ರೆ ಹತ್ತಿರದ ಮರದ ಮಿಲ್ನ ಬಳಿ ನಡೆದಿದೆ.
ಯೇನೆಪೋಯ ಆಸ್ಪತ್ರೆಯ ವೈದ್ಯರು ಹಾಗೂ ಆಸ್ಪತ್ರೆಗೆ ರೋಗಿಯೊಬ್ಬರನ್ನು...
ಗುಜರಾತ್ನ ಗೇಮಿಂಗ್ ಝೋನ್ ನಲ್ಲಿ ಭಾರೀ ಬೆಂಕಿ ಅವಘಡ;
ಗೇಮಿಂಗ್ ಝೋನ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ಮಕ್ಕಳು ಸೇರಿ ಹಲವು ಮಂದಿ ಸಾವನ್ನಪ್ಪಿದ ಘಟನೆ ಗುಜರಾತ್ನ ರಾಜ್ಕೋಟ್ನಲ್ಲಿ ನಡೆದಿದೆ.
ಘಟನಾ ಸ್ಥಳಕ್ಕೆ ಹಲವು ಅಗ್ನಿಶಾಮಕ ಟೆಂಡರ್ ಧಾವಿಸಿ, ಬೆಂಕಿ ನಂದಿಸಿದ್ದಾರೆ. ಈ ಬೆಂಕಿ...
















