Tag: vtv vitla
ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿಯಿಂದ ಉಚ್ಚಾಟನೆ
ವಿಧಾನಪರಿಷತ್ ಚುನಾವಣೆಯಲ್ಲಿ ನೈಋತ್ಯ ಪದವೀಧರರ ಬಂಡಾಯ ಚುನಾವಣೆಗೆ ನೈರುತ್ಯ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನಪರಿಷತ್ ಚುನಾವಣೆಗೆ ನೈರುತ್ಯ...
ಬಂಟ್ವಾಳ : ಎರಡು ದ್ವಿಚಕ್ರ ವಾಹನ ಹಾಗೂ ಪಿಕಪ್ ನಡುವೆ ಸರಣಿ ಅಪಘಾತ :...
ಬಂಟ್ವಾಳ: ಎರಡು ಬೈಕ್ ಹಾಗೂ ಪಿಕಪ್ ವಾಹನಗಳ ನಡುವೆ ಸರಣಿ ಅಪಘಾತ ನಡೆದಿದ್ದು, ಬೈಕ್ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ವಗ್ಗ ಎಂಬಲ್ಲಿ ಬಿಸಿರೋಡು –...
ಉಡುಪಿ- ಬ್ರಹ್ಮಾವರ ವಿದ್ಯಾಸಂಸ್ಥೆಗಳಲ್ಲಿ ಡಾ.ಧನಂಜಯ ಸರ್ಜಿ ಅವರಿಂದ ಮತಯಾಚನೆ
ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಉಡುಪಿಯಲ್ಲಿ ಮತಯಾಚನೆ ಮಾಡಿದ್ದಾರೆ. ಚುನಾವಣೆ ಹಿನ್ನಲೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪ್ರತಿಷ್ಠಿತ ಆಸ್ಪತ್ರೆ ಮಹೇಶ್ ಆಸ್ಪತ್ರೆ ಗೆ ನೈರುತ್ಯ...
ಬೆಳ್ತಂಗಡಿ: ಕೆಲ ದಿನಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು
ಬೆಳ್ತಂಗಡಿ: ದ್ವಿಚಕ್ರ ವಾಹನ ಹಾಗೂ ಇನ್ನೋವಾ ಕಾರು ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಮೇ.24ರಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮಂಗಳೂರಿನ ಕಾಲೇಜೊಂದರ ಹಾಸ್ಟೆಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತೋಟತ್ತಾಡಿ ಗ್ರಾಮದ ಅಗರಿ ಕೃಷ್ಣಪ್ಪ...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ಸಿಎಂ; ಡಿಸಿಎಂ
ಬೆಳ್ತಂಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಸೇವೆ ಸಲ್ಲಿಸಿದರು.
ಮೊದಲು ಕ್ಷೇತ್ರದ ವತಿಯಿಂದ ಮುಖ್ಯಮಂತ್ರಿಯವರನ್ನು ಡಿ.ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು....
ಮಣಿಪಾಲ: ಕಟ್ಟಡ ಕಾಮಗಾರಿ ವೇಳೆ ನಾಲ್ಕನೇ ಮಹಡಿಯಿಂದ ಬಿದ್ದು ಕಾರ್ಮಿಕ ಮೃತ್ಯು
ಮಣಿಪಾಲ: ಕಟ್ಟಡದ ಗಾರೆ ಕೆಲಸ ಮಾಡುವ ವೇಳೆ ನಾಲ್ಕನೆ ಮಹಡಿಯಿಂದ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಮೇ 23ರಂದು ಸಂಜೆ ವೇಳೆ ಮಣಿಪಾಲ ಈಶ್ವರನಗರ ಎಂಬಲ್ಲಿ ನಡೆದಿದೆ.
ಮೃತರನ್ನು ಕುಕ್ಕೆಹಳ್ಳಿ ಗ್ರಾಮದ ರಘುರಾಮ ಕುಲಾಲ್(50)...
ಉಡುಪಿ: ನಡು ರಸ್ತೆಯಲ್ಲಿ ಎರಡು ತಂಡಗಳ ನಡುವೆ ತಲವಾರು ಹಿಡಿದು ಹೊಡೆದಾಟ ಪ್ರಕರಣ; ಮೂವರು...
ಉಡುಪಿ: ನಡು ರಸ್ತೆಯಲ್ಲಿ ಎರಡು ತಂಡಗಳ ನಡುವೆ ನಡೆದ ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಉಡುಪಿ ಎಸ್ಪಿ ಡಾ. ಅರುಣ್ ಕೆ ತಿಳಿಸಿದ್ದಾರೆ.
ಗರುಡ ಗ್ಯಾಂಗ್ ಗೆ ಸಂಬಂಧಿಸಿದ...
ಕಾಸರಗೋಡು ಮೂಲದ ಯುವಕ ದುಬೈನಲ್ಲಿ ಹೃದಯಾಘಾತದಿಂದ ಮೃತ್ಯು
ಕಾಸರಗೋಡು: ದುಬೈನಲ್ಲಿ ಕಾಸರಗೋಡು ಮೂಲದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕಾಸರಕೋಡು ತಳಂಗರ ಮೂಲದ ಫರ್ಶಿನ್ (31) ಮೃತರು.
ದುಬೈನ ಡೇರಾ ಬಿಡಿಭಾಗಗಳ ಮಾರುಕಟ್ಟೆಯಲ್ಲಿರುವ ಪಾಪ್ಯುಲರ್ ಆಟೋ ಪಾರ್ಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಮನ್ಸೂರ್ ತಳಂಗರ, ಜುಬೈರಿಯಾ...
ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ. ಬಿಜೆಪಿಯಿಂದ ಕಿಕ್ನೌಟ್ ;ಬಿಜೆಪಿಯಿಂದ ಸಾಮರಸ್ಯಕ್ಕೆ
ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಕ್ತಾಯಗೊಂಡಿದ್ದು, ಫಲಿತಾಂಶಕ್ಕೂ ಮೊದಲೇ ಬಿಜೆಪಿ ಸಂಘಟನೆಯಲ್ಲಿ ಮಹತ್ತರ ಬದಲಾವಣೆಯಾಗಿದೆ. ಕರ್ನಾಟಕ ಬಿಜೆಪಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು ಗ್ರಾಮದ ರಾಜೇಶ್...
ಮಂಗಳೂರು : ಕಾಲುವೆಗೆ ಆಟೋ ರಿಕ್ಷಾ ಉರುಳಿ ಬಿದ್ದು ಚಾಲಕ ಮೃತ್ಯು
ಮಂಗಳೂರು: ಭಾರೀ ಮಳೆಯಿಂದಾಗಿ ಉಕ್ಕಿ ಹರಿಯುತ್ತಿದ್ದ ಕಾಲುವೆಗೆ ಆಟೋ ರಿಕ್ಷಾ ಉರುಳಿ ಅದರ ಚಾಲಕ ಸಾವನ್ನಪ್ಪಿದ ಘಟನೆ ಕೊಟ್ಟಾರದ ಅಬ್ಬಕ್ಕ ನಗರದಲ್ಲಿ ನಡೆದಿದೆ.
ಮೃತರನ್ನು ಅಟೋ ಚಾಲಕ ದೀಪಕ್ ಎಂದು ಗುರುತಿಸಲಾಗಿದೆ.
ಮಂಗಳೂರಿನಲ್ಲಿ ಶುಕ್ರವಾರ ರಾತ್ರಿ...
















