Tag: vtv vitla
ಸಂಶಯಾಸ್ಪದವಾಗಿ ಯುವತಿ ಆತ್ಮಹತ್ಯೆ ಪ್ರಕರಣದ ಅಪ್ರಾಪ್ತ ಅರೆಸ್ಟ್!
ಕೆಲ ದಿನಗಳ ಹಿಂದೆ ಸಂಶಯಾಸ್ಪದವಾಗಿ ಯುವತಿ ಮನೆಯಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು , ಮೃತಪಟ್ಟ ಯುವತಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುಧ್ಯಾ ಶವ...
ಉಡುಪಿ: ಎರಡು ತಂಡಗಳ ನಡುವೆ ತಲವಾರು ಹಿಡಿದು ಹೊಡೆದಾಟ :
ಉಡುಪಿ: ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ಉಡುಪಿಯ ಕುಂಜಿಬೆಟ್ಟುವಿನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಮೇ 18ರಂದು ರಾತ್ರಿ ಹೊತ್ತು ಉಡುಪಿ ಕುಂಜಿಬೆಟ್ಟುವಿನಲ್ಲಿ ನಡೆದಿರುವ ಈ ಘಟನೆ ಘಟನೆಯ ವಿಡಿಯೋ...
ಪುತ್ತೂರು : ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ ಮೃತ್ಯು
ಪುತ್ತೂರು : ಕಬಕ ಸಮೀಪದ ಕೂವೆತ್ತಿಲದಲ್ಲಿ ಕೆಲ ದಿನಗಳ ಹಿಂದೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ,...
ಮಂಗಳೂರು : ಮಟ್ಕಾ ಜೂಜಾಟಕ್ಕೆ ಹಣವನ್ನು ಸಂಗ್ರಹಿಸುತ್ತಿದ್ದ ಇಬ್ಬರು ಪೊಲೀಸ್ ವಶ
ಮಂಗಳೂರು: ನಗರದ ರಾವ್ ಆ್ಯಂಡ್ ರಾವ್ ಸರ್ಕಲ್ ಸರ್ವಿಸ್ ಬಸ್ ತಂಗುದಾಣದ ಬಳಿ ಸಾರ್ವಜನಿಕರಿಂದ ಮಟ್ಕಾ ಜೂಜಾಟಕ್ಕೆ ಹಣವನ್ನು ಸಂಗ್ರಹಿಸುತ್ತಿದ್ದ ಇಬ್ಬರನ್ನು ಪಾಂಡೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸರು ವಶಕ್ಕೆ ಪಡೆದ ಆರೋಪಿಗಳು ಹರೀಶ್...
ಉರಿಮಜಲು: (ಮೇ.27) ರಾಯಲ್ ಪ್ಲೇ (play smart) ಸ್ಟೇಡಿಯಂ ಶುಭಾರಂಭ
ಉರಿಮಜಲು: ವಿವಿಧ ಕ್ರೀಡೆಗಳಿಗೆ ಅನುಗುಣವಾದ ರಾಯಲ್ ಪ್ಲೇ ಸ್ಟೇಡಿಯಂ (play smart) ವಿಟ್ಲ ಉರಿಮಜಲು ಇಲ್ಲಿನ ಲಕ್ಷ್ಮೀ ಫ್ಯೂಯೆಲ್ ಹತ್ತಿರದಲ್ಲಿ ಮೇ.27 ನೇ ಸೋಮವಾರದಂದು ಶುಭಾರಂಭಗೊಳ್ಳಲಿದೆ.
ಅಶೋಕ್ ಕುಮಾರ್ ರೈ ಶಾಸಕರು ಪುತ್ತೂರು ಇವರ...
ಕಲ್ಲು ಸಕ್ಕರೆ ಸೇವನೆಯ ಆರೋಗ್ಯ ಪ್ರಯೋಜನಗಳು
ಕಲ್ಲು ಸಕ್ಕರೆಯ ರುಚಿ ಸಕ್ಕರೆಯ. ಅದು ಸಾಮಾನ್ಯ ಸಕ್ಕರೆಯನ್ನು ಹರಳುಗಳನ್ನಾಗಿ ಮಾಡಿ ಇದನ್ನು ತಯಾರಿಸುತ್ತಾರೆ. ಹಾಗಾಗಿ ಸಾಮಾನ್ಯ ಸಕ್ಕರೆಗಿಂತ ಇದರಲ್ಲಿ ಸ್ವಲ್ಪ ಸಿಹಿ ಕಡಿಮೆ. ಇದನ್ನು ಹೆಚ್ಚಾಗಿ ಔಷಧಿಯ ರೂಪದಲ್ಲಿ ಬಳಸಲಾಗುತ್ತದೆ. ವಿಟಮಿನ್...
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಐದನೇ ಆರೋಪಿ ಬಂಧನ
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶುಕ್ರವಾರ ಮತ್ತೊಬ್ಬ ಶಂಕಿತನನ್ನು ಬಂಧಿಸಿದೆ. ಶಂಕಿತ ಆರೋಪಿ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಭಯೋತ್ಪಾದನೆ ಸಂಚು ಪ್ರಕರಣದ ಮಾಜಿ ಅಪರಾಧಿ.
ಕರ್ನಾಟಕದ ಹುಬ್ಬಳ್ಳಿ ಮೂಲದ 35...
ಕಾಸರಗೋಡು: ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು
ಕಾಸರಗೋಡು: ರೈಲು ಡಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಳ್ನಾಡ್ ನಲ್ಲಿ ನಡೆದಿದೆ.
ಮೇಲ್ಪರಂಬ ಆರಮಂಗಾನ ಉಲೂಚಿಯ ಅನಿಲ್ ಕುಮಾರ್ (40) ಮೃತಪಟ್ಟವರು.
ಕಳ್ನಾಡ್ ರೈಲು ನಿಲ್ದಾಣದಿಂದ 200 ಮೀಟರ್ ದೂರದ ರೈಲು ಹಳ್ಳಿಯಲ್ಲಿ...
ನಾಳೆ ಮಂಗಳೂರಿಗೆ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಭೇಟಿ: ಮೇ 25- 26ರಂದು ವಾಹನ ಸವಾರರಿಗೆ...
ಮಂಗಳೂರು: ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಮೇ 25 ಮತ್ತು 26 ರಂದು ರಾಜ್ಯಪಾಲರು, ಮುಖ್ಯಮಂತ್ರಿಗಳು ಸೇರಿದಂತೆ ಹಲವಾರು ಪ್ರಮುಖ ಗಣ್ಯರು ಮಂಗಳೂರು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರ ಪ್ರದೇಶದಲ್ಲಿ ವಾಹನ ದಟ್ಟಣೆ ಹೆಚ್ಚಾಗುವ...
ಧರ್ಮಸ್ಥಳದಿಂದ ವಾಪಸ್ಸಾಗುತ್ತಿದ್ದ ವೇಳೆ ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ..!
ಲಾರಿ- ಓಮಿನಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಭೀಕರ ಅಪಘಾತ ಹಿನ್ನೆಲೆ...
















