Wednesday, November 18, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕುಂದಾಪುರ : ತಾಯಿ ಶವದ ಜೊತೆ ಅನ್ನ ನೀರು ಇಲ್ಲದೆ ನಾಲ್ಕು ದಿನ ಕಳೆದ...

ಕುಂದಾಪುರ : ನಾಲ್ಕು ದಿನಗಳ ಹಿಂದೆ ಸಾವನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಹೃದಯ ವಿದ್ರಾವಕ ಘಟನೆ ಮೂಡುಗೋಪಾಡಿಯ...

ಅನೇಕ ರೋಗಗಳಿಗೆ ರಾಮಬಾಣ ತೆಂಗಿನಕಾಯಿ ಹಾಲು..!

ತೆಂಗಿನ ಕಾಯಿಯ ನೀರು ಅಲ್ಲ, ಅದರ ಹಾಲನ್ನು ಸೇವನೆ ಮಾಡುವುದರಿಂದಲೂ ಅನೇಕ ಪ್ರಯೋಜನಗಳಿವೆ. ತೂಕ ಇಳಿಕೆ ಮಾಡುವುದರಿಂದ ಹಿಡಿದು, ಇಮ್ಯೂನಿಟಿ ಬೂಸ್ಟ್ ಮಾಡುವ ವರೆಗೆ ತೆಂಗಿನ ಹಾಲು ಬಳಕೆ ಮಾಡುವುದರಿಂದ ಸಾಲು ಸಾಲು...

ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ (ಮೇ.19) ವಾಯುವ್ಯ ಇರಾನ್​ನ ಜೋಲ್ಫಾದಲ್ಲಿ ಪತನವಾಗಿದೆ. ಪ್ರತಿಕೂಲ ಹವಾಮಾನ ಹಿನ್ನೆಲೆ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದ್ದು, ಅಧ್ಯಕ್ಷ ರೈಸಿ ಜತೆ ಇರಾನ್ ವಿದೇಶಾಂಗ ಸಚಿವ...

ಕಾರ್ಕಳ: ಮೀನು ಹಿಡಿಯಲು ಹೋದ ಮಾವ, ಅಳಿಯ ನೀರಿನಲ್ಲಿ ಮುಳುಗಿ ಮೃತ್ಯು

ಕಾರ್ಕಳ: ಮೀನು ಹಿಡಿಯಲು ಹೋದ ಮಾವ, ಅಳಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಉಬ್ಬರಬೈಲ್‌ ಎಂಬಲ್ಲಿ ನಡೆದಿದೆ. ಮೃತರನ್ನು ಹರೀಶ್ ಪೂಜಾರಿ (48) ರಿತೇಶ್ (18) ಎಂದು ಗುರುತಿಸಲಾಗಿದೆ. ಶಿರ್ಲಾಲು...

ಮಂಗಳೂರು: ಫೇಸ್‌ಬುಕ್‌ ಜಾಹೀರಾತು ನೋಡಿ ಷೇರು ಮಾರುಕಟ್ಟೆಗೆ ಹೂಡಿಕೆ : ಲಕ್ಷಾಂತರ ರೂ. ವಂಚನೆ

ಮಂಗಳೂರು: ಫೇಸ್‌ಬುಕ್‌ ಜಾಹೀರಾತು ನೋಡಿ ಷೇರು ಮಾರುಕಟ್ಟೆಗೆ ಹೂಡಿಕೆ ಮಾಡಿ ಲಕ್ಷಾಂತರ ರೂ. ವಂಚನೆಗೊಳಗಾದ ವ್ಯಕ್ತಿ ಮಂಗಳೂರು ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಲಕ್ಷ್ಮೀನಾರಾಯಣ ಎಂಬುವವರು ಫೇಸ್‌ಬುಕ್‌ನಲ್ಲಿ ಜಾಹೀರಾತು ನೋಡಿ ಗ್ರೂಪ್‌ವೊಂದಕ್ಕೆ...

ಮಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ :ಮೀನುಗಾರಿಕೆಗೆ ತೆರಳದಂತೆ ಜಿಲ್ಲಾಡಳಿತದಿಂದ ಸೂಚನೆ

ಮಂಗಳೂರು : ಮುಂಗಾರು ಪೂರ್ವ ಮಳೆ ಅಬ್ಬರದ ನಡುವೆ ಇದೀಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮೇ 22 ರವರೆಗೆ ಮೀನುಗಾರಿಕೆಗೆ ತೆರಳದಂತೆ ಭಾರತೀಯ ಹವಾಮಾನ ಇಲಾಖೆ ಮುುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ...

ಕಾರ್ಕಳ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಮೃತ್ಯು

ಕಾರ್ಕಳ : ವಿಶೇಷಚೇತನ ಹಾಗೂ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಜೀವನದಲ್ಲಿ ಜಿಗುಪ್ಸೆಗೊಂಡು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸುಟ್ಟಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ‌. ಕಾರ್ಕಳ ತಾಲೂಕಿನ ಬೋಳ ಗ್ರಾಮದ...

ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ಬಿಜೆಪಿ ಯುವ ಮೋರ್ಚ ಅಧ್ಯಕ್ಷ ಬಂಧನ ಪ್ರಕರಣ: ಆರೋಪಿಯ...

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಂತಬೆಟ್ಟು ಎಂಬಲ್ಲಿ ನಡೆಯುತ್ತಿದ್ದ, ಅಕ್ರಮ ಕಲ್ಲುಗಣಿಗಾರಿಕೆ ಹಾಗೂ ಗಣಿಗಾರಿಕೆಗಾಗಿ ಶೇಖರಿಸಲಾಗಿದ್ದ, ಅಪಾಯಕಾರಿ ಸ್ಪೋಟಕಗಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳಾದ ಪ್ರಮೋದ್‌ ಉಜಿರೆ ಹಾಗೂ ಶಶಿರಾಜ್‌ ಶೆಟ್ಟಿ...

ಬೆಳ್ತಂಗಡಿ: ಕಾರ್ಯಕರ್ತರನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲ- ಡಾ. ಧನಂಜಯ ಸರ್ಜಿ

ಬೆಳ್ತಂಗಡಿ: ಸಕ್ರಿಯವಾಗಿರುವ ಕಾರ್ಯಕರ್ತರನ್ನು ಕೇಸ್ ದಾಖಲಿಸಿ, ಉಳಿದ ಕಾರ್ಯಕರ್ತರನ್ನು ಬೆದರಿಸುವ, ನಮ್ಮ ಕಾರ್ಯಕರ್ತರನ್ನು ಹಣಿಯಲು ಪ್ರಯತ್ನಿಸುವುದು ಕಾಂಗ್ರೆಸ್‌ನ ಹಳೆ ಚಾಳಿ. ಕೊಲೆ ಸುಲಿಗೆ ಮಾಡಿರುವವರನ್ನು ಬಂಧಿಸಲು ಹಿಂದೆ ಮುಂದೆ ನೋಡುವ ಕಾಂಗ್ರೆಸ್ ಸರ್ಕಾರ...

ಕಾಸರಗೋಡು: ಕಾರು – ಸ್ಕೂಟರ್ ನಡುವೆ ಅಪಘಾತ; ದಂಪತಿ ಮೃತ್ಯು..!

ಕಾಸರಗೋಡು: ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದಂಪತಿ ಮೃತಪಟ್ಟ ಘಟನೆ ಬೇತೂರುಪಾರದಲ್ಲಿ ನಡೆದಿದೆ. ಮೃತ ಪಟ್ಟವರನ್ನು ಸ್ಕೂಟರ್ ಸವಾರ ಕೆ.ಕೆ ಕೃಷ್ಣನ್ ( 71) ಮತ್ತು ಪತ್ನಿ ಚಿತ್ರಕಲಾ (...
error: Content is protected !!